ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 350ನೇ ಆರಾಧನ ಮಹೋತ್ಸವ

ಸಾಂತಾಕ್ರೂಜ್‌ ಪೇಜಾವರ ಮಠ

Team Udayavani, Aug 29, 2021, 2:35 PM IST

ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 350ನೇ ಆರಾಧನ ಮಹೋತ್ಸವ

ಸಾಂತಾಕ್ರೂಜ್‌: ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮತ್ತು ಶ್ರೀ ಪೇಜಾವರ ಮಠ ಮುಂಬಯಿ ವತಿಯಿಂದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 350ನೇ ಆರಾಧನ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.

ಸಾಂತಾಕ್ರೂಜ್‌ ಪೂರ್ವದ ಪ್ರಭಾತ್‌ ಕಾಲನಿಯ ಪೇಜಾವರ ಮಠದ ಮಧ್ವ ಭವನದ ಶ್ರೀ ವಿಶ್ವೇಶ ತೀರ್ಥ ಸಭಾಗೃಹದಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ, ದಿವ್ಯ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಮಂಗಳವಾರ ರಾಯರ ಮಧ್ಯಾರಾಧನೆ ನಡೆಸಲಾಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಭಜನೆ, ಅಲಂಕಾರ ಬ್ರಾಹ್ಮಣ ಭೋಜನ, ಹಸ್ತೋದಕ ನೆರವೇರಿಸಲಾಯಿತು. ಪೇಜಾವರ ಶಾಖೆಯ ಆಡಳಿತಾಧಿಕಾರಿ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಆರಂಭದಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿ ಬಳಿಕ ಮಹಾ ಮಂಗಳಾರತಿ ನೆರವೇರಿಸಿ ರಾಯರ ಭಕ್ತರನ್ನು ಹರಸಿದರು.

ಇದನ್ನೂ ಓದಿ:ರಾಷ್ಟ್ರದ ಅಭಿವೃದ್ಧಿ ಚಿಂತನೆ ಪ್ರತಿ ಮನೆಯಿಂದಲೇ ಆರಂಭವಾಗಲಿ: ನರೇಶ್‌ ದೇವಾಡಿಗ

ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಾಧನ ಮಹೋತ್ಸವವನ್ನು ಆಚರಿಸಲಾಯಿತು. ಶ್ರೀ ಪೇಜಾವರ ಮಠ ಮುಂಬಯಿ ಆಡಳಿತಾಧಿಕಾರಿಗಳಾದ ಪ್ರಕಾಶ್‌ ಆಚಾರ್ಯ ರಾಮಕುಂಜ, ಶ್ರೀ ಹರಿ ಭಟ್‌ ಪುತ್ತಿಗೆ ಮತ್ತು ನಿರಂಜನ್‌ ಗೋಗಟೆ ಸಹಿತ ಸಹ ಪುರೋಹಿತರು ಮತ್ತು ಭಕ್ತರು ರಾಯರ ಆರಾಧನೆಗೈದರು.

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.