ರೈಲ್ವೇ ಯಾತ್ರಿ ಸಂಘ: ಸಚಿವರಿಗೆ ಮನವಿ


Team Udayavani, Mar 29, 2018, 4:36 PM IST

2803mum05.jpg

ಮುಂಬಯಿ: ಕರ್ನಾಟಕ ಮತ್ತು ಕೇರಳ ರಾಜ್ಯದ ರೈಲ್ವೇ ಪ್ರಯಾಣಿಕರ ಹಿತದೃಷ್ಟಿಯಿಂದ   ಸಂಸದರಾದ ಗೋಪಾಲ ಶೆಟ್ಟಿ ಇವರ ನೇತೃತ್ವದ ನಿಯೋಗವು  ಕೇಂದ್ರ ರೈಲ್ವೇ ಮಂತ್ರಿ ಪಿಯೂಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ರೈಲ್ವೇ ಪ್ರಯಾಣಿಕರ ಈ  ಬೇಡಿಕೆಗಳನ್ನು ಪೂರೈಸುವಂತೆ  ಸಲ್ಲಿಸಲಾಯಿತು.

ಪಶ್ಚಿಮ ರೈಲ್ವೇ ವಿಭಾಗದಿಂದ ಕೊಂಕಣ್‌ ರೈಲ್ವೇ ಮೂಲಕ ಮಂಗಳೂರು ಸೆಂಟ್ರಲ್‌ಗೆ ರೈಲು, ಪಶ್ಚಿಮ ರೈಲ್ವೇ ಮತ್ತು ಮಂಗಳೂರು ಸೆಂಟ್ರಲ್‌ ರೈಲಿಗಾಗಿ  ಸುಮಾರು 7 ಕಿಲೋ ಮೀಟರ್‌ ಉದ್ದದ ಹಳಿ ಜೋಡಣೆ, ಎಲ್ಲಾ ರೈಲ್ವೇ ಪ್ರಯಾಣಿಕರಿಗೆ ವಿಮಾ ಸೌಲಭ್ಯ ನೀಡುವುದು, ಮುಂಬಯಿಯಿಂದ ಮಂಗಳೂರಿಗೆ ಸಂಚರಿಸುವ ಮಂಗಳೂರು ಎಕ್ಸ್‌ಪ್ರೆಸ್‌ಗೆ ಮೂಲ್ಕಿಯಲ್ಲಿ ನಿಲುಗಡೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿಯಲ್ಲಿ ತಿಳಿಸಲಾಗಿತ್ತು.

ಮಾನ್ಯ ಕೇಂದ್ರ ರೈಲ್ವೇ ಮಂತ್ರಿಗಳು ಈ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಸಕಾರಾತ್ಮಕ ಒಪ್ಪಿಗೆಯನ್ನು ಸೂಚಿಸಿ, ಇದೀಗ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ನಂತರ ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದರು. ಈ ನಮ್ಮ ಬೇಡಿಕೆಯು ಹಲವಾರು ವರ್ಷಗಳ ನಿರಂತರ ಪ್ರಯತ್ನದಿಂದ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಲು ಸಂತೋಷ ಪಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ವಿರಾರ್‌ ಶಂಕರ್‌ ಶೆಟ್ಟಿ ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಸಂಸದರಾದ ಗೋಪಾಲ ಶೆಟ್ಟಿ ವಹಿಸಿದ್ದು, ರೈಲ್ವೇ ಯಾತ್ರಿ ಸಂಘ ಬೊರಿವಲಿ ವತಿಯಿಂದ ವಿರಾರ್‌ ಶಂಕರ್‌ ಶೆಟ್ಟಿ, ಉದಯಕುಮಾರ್‌ ಶೆಟ್ಟಿ ಶಿಮಂತೂರು, ಶೀಲಾ ಶೆಟ್ಟಿ, ರಂಜಿತ್‌ ಸುವರ್ಣ, ಮೋನ್‌ ಡಿಕೋಸ್ಟ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

Untitled-1

ಕಾತ್ರಜ್‌: ಶ್ರೀ ಅಯ್ಯಪ್ಪ ಸ್ವಾಮಿ  ಮಂದಿರದಲ್ಲಿ ಮಕರ ಸಂಕ್ರಾಂತಿ ಆಚರಣೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

arrested

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

1-rwr

ಭಟ್ಕಳ : ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿಯಾದ ಅಂಬುಲೆನ್ಸ್ ;ರೋಗಿ ಪಾರು

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.