ಅದಮಾರು ಶ್ರೀಗಳಿಂದ “ಹೇಮಾದ್ರಿ’ ಸ್ಮರಣ ಸಂಚಿಕೆ ಬಿಡುಗಡೆ

Team Udayavani, Jan 14, 2021, 4:15 PM IST

putthgige

ಮುಂಬಯಿ, ಜ. 13: ಪಡುಬಿದ್ರಿ ಉಭಯ ಶಾಲೆಗಳ ಶತಮಾನ ಶತಖಂಡ ಸಂಭ್ರಮ 2020ರ ಸ್ಮರಣ ಸಂಚಿಕೆ “ಹೇಮಾದ್ರಿ’ಯನ್ನು ಜ. 9ರಂದು ಸಂಜೆ ಉಪನಗರದ ಇರ್ಲಾದ ಅದಮಾರು ಮಠದಲ್ಲಿ ಉಡುಪಿ ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥರು ತಮ್ಮ ಅಮƒತ ಹಸ್ತದಿಂದ ಬಿಡುಗಡೆ ಮಾಡಿದರು.

ಶ್ರೀಪಾದರು ಈ ಸಂದರ್ಭದಲ್ಲಿ ಆಶೀರ್ವಚನಗೈದು, ಪಡುಬಿದ್ರಿ ಉಭಯ ವಿದ್ಯಾಲಯಗಳಿಗೆ ಮುಂಬಯಿಯಲ್ಲಿ ನೆಲೆಸಿ ರುವ ಹಳೆ ವಿದ್ಯಾರ್ಥಿಗಳ ಕೊಡುಗೆ ಅನುಪಮ ವಾಗಿದೆ. ವಿದ್ಯಾಭಿಮಾನಿಗಳ ಇಂತಹ ಉಸ್ತುಕತೆ ಪ್ರಶಂಸನೀಯ. ಹಳೆ ವಿದ್ಯಾರ್ಥಿಗಳೇ ವಿದ್ಯಾಲಯ ಗಳ ಅಭಿವೃದ್ಧಿಯ ಬೇರುಗಳಾಗಿದ್ದಾರೆ ಎಂದು ಶುಭ ಹಾರೈಸಿದರು.

ಶ್ರೀ ಅದಮಾರು ಮಠದ ಶ್ರೀಪಾದರ ಅಧೀನದಲ್ಲಿನ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿನ ಒಂದಾದ ಶ್ರೀ ಬ್ರಹ್ಮಾವಿದ್ಯಾ ಪ್ರಕಾಶಿನಿ ಶಾಲೆ ಶತಮಾನ ಸಂಭ್ರಮವನ್ನು ಆಚರಿಸಿದರೆ, ಪಡುಬಿದ್ರಿ ಗಣಪತಿ ಹೈಸ್ಕೂಲ್‌ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು, ಶ್ರೀ ವಿಶ್ವಪ್ರಿಯ ತೀರ್ಥರ ಅರ್ವತ್ತರ ಸಂಭ್ರಮದ ಅಂಗವಾಗಿ ಶ್ರೀ ಗಣಪತಿ ದೇವಸ್ಥಾನ ಪಡುಬಿದ್ರಿ ಇದರ ವಠಾದಲ್ಲಿ ಆಚರಿಸಿದ ಶತಮಾನ ಶತಖಂಡ ಕಾರ್ಯಕ್ರಮದ ಸ್ಮರಣಾರ್ಥ ರಚಿತ “ಹೇಮಾದ್ರಿ’ ಸ್ಮರಣ ಸಂಚಿಕೆ ಒಂದು ದಾಖಲೆಯಂತಿದೆ ಎಂದು ನಟರಾಜ ಪಿ. ಎಸ್‌. ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ:ಮುನಿರತ್ನ, ವಿಶ್ವನಾಥ್ ಇಬ್ಬರಿಗೂ ಉನ್ನತ ಸ್ಥಾನಮಾನ ಸಿಗಲಿದೆ: ನಾರಾಯಣಗೌಡ

ಬಳಂಬ ನಾಗರಾಜ ರಾವ್‌ ಮತ್ತು ಲೋವಿತಾ ನಾಗರಾಜ್‌ ದಂಪತಿ ಹಾಗೂ ಲತಾ ಕಾಮತ್‌ ಅವರು ಸ್ವಾಮೀಜಿಗೆ ಗೌರವಾರ್ಪಣೆಗೈದರು. ಅದಮಾರು ಮಠದ ಪ್ರಬಂಧಕ ಪಡುಬಿದ್ರಿ ರಾಜೇಶ ವಿ. ರಾವ್‌, ವಾಣಿ ರಾಜೇಶ್‌ ಭಟ್‌, ಮಾ| ಶ್ರೀಶ ಆರ್‌. ಭಟ್‌, ವಿಜಯ ಶೆಟ್ಟಿ, ಪ್ರಕಾಶ್‌ ಶೆಟ್ಟಿ, ಮುರುಡಿ ಗಣೇಶ್‌ ರಾವ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮುಂಬಯಿ ಸಮಿತಿಯ ಪೇಟೆಮನೆ ಪ್ರಕಾಶ್‌ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಪ್ರಸ್ತಾವಿಸಿದರು. ನಟರಾಜ ಪಿ. ಎಸ್‌. ವಂದಿಸಿದರು. ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ದೇಶದ ಉನ್ನತಿಗಾಗಿರುವ ಕಾನೂನುಗಳಿಗೆ ವಿರೋಧ ವಿಷಾಧನೀಯ

ಗ್ರಾಹಕರ ಸಂತೃಪ್ತಿಯೇ ನಮ್ಮ ಮುಖ್ಯ ಉದ್ದೇಶ: ಯು. ಶಿವಾಜಿ ಪೂಜಾರಿ

ಗ್ರಾಹಕರ ಸಂತೃಪ್ತಿಯೇ ನಮ್ಮ ಮುಖ್ಯ ಉದ್ದೇಶ: ಯು. ಶಿವಾಜಿ ಪೂಜಾರಿ

ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ

ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

ಶನಿದೇವರ ಅನುಗ್ರಹದಿಂದ ಮಂದಿರ ನಿರ್ಮಾಣ: ಹರೀಶ್‌ ಜಿ. ಅಮೀನ್‌

ಶನಿದೇವರ ಅನುಗ್ರಹದಿಂದ ಮಂದಿರ ನಿರ್ಮಾಣ: ಹರೀಶ್‌ ಜಿ. ಅಮೀನ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.