ಕ್ಯಾನ್ಸರ್‌ಪೀಡಿತ ಬಾಲಕನ ಸಹಾಯಕ್ಕೆ ಮನವಿ

Team Udayavani, Aug 5, 2019, 12:48 PM IST

mumbai-tdy-3

ನವಿಮುಂಬಯಿ, ಆ. 4: ಕ್ಯಾನ್ಸರ್‌ನಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಬಾಲಕನ ಚಿಕಿತ್ಸೆಗೆ ನೆರವು ನೀಡುವಂತೆ ಸಹೃದಯಿ ದಾನಿಗಳಲ್ಲಿ ವಿನಂತಿಸಲಾಗಿದೆ. ವಾಶಿಯ ನಿವಾಸಿಗಳಾದ ಕುಮಾರ ಕೆ. ಶೆಟ್ಟಿ ಮತ್ತು ಸುರೇಖಾ ಕೆ. ಶೆಟ್ಟಿ ದಂಪತಿಯ ನಾಲ್ಕು ವರ್ಷದ ಪುತ್ರ ಕೃತಿಕ್‌ ಕೆ. ಶೆಟ್ಟಿ ಅ್ಯಡ್ರಿನಲ್ ಗ್ರಂಥಿ (Neuroblastoma)ಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ.

ಕುಮಾರ ಕೆ. ಶೆಟ್ಟಿ ಅವರು ಕಳೆದ ಕೆಲವು ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಅನಾರೋಗ್ಯ ಪೀಡಿತರಾದ ಪತ್ನಿಯೊಂದಿಗೆ ಕಡು ಬಡತನದಿಂದ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಪುತ್ರನಿಗೆ ಸರಿಯಾದ ಚಿಕಿತ್ಸೆ ನೀಡಲು ದಂಪತಿಯು ಅಸಹಾಕತೆಯಿಂದ ಕಣ್ಣೀರು ಸುರಿಸುತ್ತಿದ್ದು, ಪಾನ್‌ಶಾಪ್‌ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿ ರುವಾಗಲೆ ತನ್ನ ಮಗನ ಮಾರಕ ಕಾಯಿಲೆಯಿಂದ ಮಾನಸಿಕ ಅಘಾತಕ್ಕೊಳಗಾದ ದಂಪತಿ ಇದ್ದ ಅಲ್ಪ-ಸ್ವಲ್ಪ ಹಣ ಇಷ್ಟರವರೆಗಿನ ಚಿಕಿತ್ಸೆಗೆ ಖರ್ಚು ಮಾಡಿದ್ದು, ಮುಂದಿನ ಚಿಕಿತ್ಸೆಗ ಹಣ ಇಲ್ಲದ ಸಹೃದಯಿ ದಾನಿಗಳ ಮೊರೆ ಹೋಗಿದ್ದಾರೆ.

ಮಗುವಿಗೆ ತೊಂದರೆ ಕಾಣಿಸಿಕೊಂಡ ಆರಂಭದಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ವಾಶಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಯಾವುದೇ ರೀತಿಯ ಚಿಕಿತ್ಸೆ ಫಲಕಾರಿಯಾಗದ ಕಾರಣ ಅಲ್ಲಿನ ವೈದ್ಯರು ಬೇರೆ ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದರು. ಅಲ್ಲಿನ ವೈದ್ಯರು ಮಗುವನ್ನು ಪರೀಕ್ಷಿಸಿ ಕ್ಯಾನ್ಸರ್‌ ಕಾಯಿಲೆ ಎಂದು ದೃಢಪಡಿಸಿದ್ದು, ಕುಮಾರ ಕೆ. ಶೆಟ್ಟಿ ಅವರ ಪತ್ನಿಯು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅಲ್ಪ ಸ್ವಲ್ಪ ಆದಾಯ ಇದ್ದ ಕೆಲಸವನ್ನು ಬಿಟ್ಟು ಮಗನ ಆರೈಕೆಗಾಗಿ ಮನೆಯಲ್ಲೇ ಇರುವಂತಹ ಪರಿಸ್ಥಿತಿ ಎದುರಾಗಿದೆ.

ಸಹಕರಿಸಲಿಚ್ಛಿಸುವ ತುಳು-ಕನ್ನಡಿಗರು, ಸಹೃದಯಿ ದಾನಿಗಳು Kumar k. Shetty, Punjab national bank. Ac no: 436800 0100008875, IFSC code:- PUNBO 350200, Branch: Navi mumbai vashi sector 17, Mumbai. ಇಲ್ಲಿಗೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗಾಗಿ 7039456671 ನಂಬರನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ

ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ

hdk

113 ಸ್ಥಾನ ಬಂದು ಪಂಚರತ್ನ ಜಾರಿ ಮಾಡದಿದ್ದರೆ ವಿಸರ್ಜನೆ ಎಂದಿದ್ದೆ- HDK

MODI BAIDEN

PM ಮೋದಿ ಅಧಿಕಾರಾವಧಿಯಲ್ಲಿ ಭಾರೀ ಅಭಿವೃದ್ಧಿ: ಮಾರ್ಗನ್‌ ಸ್ಟಾನ್ಲ ವರದಿ

bus roof

Wind: ಗಾಳಿಯ ರಭಸಕ್ಕೆ ಕಿತ್ತುಹೋದ ಬಸ್‌ ಛಾವಣಿ !

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ; ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ

ಮುಂಬಯಿ; ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ

ಹೊನ್ನಾವರ ಸಿರಿಧಾನ್ಯ ಗ್ರಾಮ; ಆರೋಗ್ಯ ವೃದ್ಧಿಗೆ ಯೋಜನೆ

ಹೊನ್ನಾವರ ಸಿರಿಧಾನ್ಯ ಗ್ರಾಮ; ಆರೋಗ್ಯ ವೃದ್ಧಿಗೆ ಯೋಜನೆ

ಮುಂಬೈ: ಕಮಿಷನ್‌ ರಹಿತ ಫುಡ್‌ ಡೆಲಿವರಿ App “ವಾಯು” ಬಿಡುಗಡೆ

ಮುಂಬೈ: ಕಮಿಷನ್‌ ರಹಿತ ಫುಡ್‌ ಡೆಲಿವರಿ App “ವಾಯು” ಬಿಡುಗಡೆ

ಸ್ಕೂಟರ್‌ನಿಂದ ಬಿದ್ದಾಗ ಪ್ರೀತಿ ಚಿಗುರಿತ್ತು…!

Desi Swara; ಸ್ಕೂಟರ್‌ನಿಂದ ಬಿದ್ದಾಗ ಪ್ರೀತಿ ಚಿಗುರಿತ್ತು…!

Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ

Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ