ಶಬರಿಮಲೆ ಕ್ಷೇತ್ರ ಎಲ್ಲಾ ಧರ್ಮೀಯರ ಭಕ್ತಿಯ ತಾಣ: ರಾಮಣ್ಣ ದೇವಾಡಿಗ


Team Udayavani, Jan 14, 2021, 4:37 PM IST

shabharimala

ಮುಂಬಯಿ: ದೈಹಿಕ, ಬೌದ್ಧಿಕ ಸಮತೋಲನಗಳ ಸಿದ್ಧತೆ 41 ದಿನಗಳ ಅಯ್ಯಪ್ಪ ವ್ರತದಲ್ಲಿದೆ. ತಣ್ಣೀರಿನ ಸ್ಥಾನ, ಸಂಧ್ಯಾ ಪೂಜೆ, ಬರಿಕಾಲಿನ ನಡಿಗೆ, ಬ್ರಹ್ಮಚರ್ಯೆ, ಸಾತ್ವಿಕ ಆಹಾರ ಇತ್ಯಾದಿಗಳ ಇಂದ್ರಿಯಗಳ ಪರೀಕ್ಷೆ ಈ ಸಂದರ್ಭ ದಲ್ಲಿ ನಿರಂತರವಾಗಿರುತ್ತದೆ. ಸಮಾನತೆ, ಸೌಹಾರ್ದ ಹಾಗೂ ಸಹೃದಯತೆಯಿಂದ ಕೂಡಿರುವ ಶಬರಿಮಲೆ ಕ್ಷೇತ್ರ ಎಲ್ಲ ಧರ್ಮೀಯರ ಭಕ್ತಿಯ ತಾಣವಾಗಿದೆ ಎಂದು ಬಾಂದ್ರಾದ ಶ್ರೀ ಧರ್ಮಶಾಸ್ತ ಭಕ್ತ ವೃಂದ ಮಂಡಳಿಯ ಅಧ್ಯಕ್ಷ ಗುರುಸ್ವಾಮಿ ರಾಮಣ್ಣ ಬಿ. ದೇವಾಡಿಗ ತಿಳಿಸಿದರು.

ಜ. 9ರಂದು ಚೆಂಬೂರಿನ ಛೆಡ್ಡಾನಗರದ ಶ್ರೀ ಗಣಪತಿ ಮಂದಿರದಲ್ಲಿ ಸರಕಾರದ ಕೋವಿಡ್‌ ನಿಯಮದಂತೆ ಸರಳವಾಗಿ ಶಾಸ್ತ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ವ್ಯಾಪಕ ಸುಧಾರಣೆಗಳ ಫಲವಾಗಿ ಶ್ರೀ ಅಯ್ಯಪ್ಪ ಆರಾಧಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದು ಒಳ್ಳೆಯ ಚಿಂತನೆಗಳ ಮುನ್ಸೂಚನೆಯಾಗಿದೆ. ಕೋವಿಡ್ ನಂತಹ ಕಾಲಘಟ್ಟದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಆದೇಶವನ್ನು ಪಾಲಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡೋಣ ಎಂದರು.

ಪಡಿಪೂಜೆ, ದೀಪಾಲಂಕಾರ, ಮಹಾ ಪಜೆಯ ನೇತೃತ್ವ ವಹಿಸಿದ್ದ ಶ್ರೀ ಧರ್ಮಶಾಸ್ತ ಭಕ್ತ ವೃಂದ ಮಂಡಳಿಯ ಗೌರವ ಅಧ್ಯಕ್ಷ ಗುರುಸ್ವಾಮಿ ಕೆ. ಆರ್‌. ವಿಶ್ವನಾಥನ್‌ ಮತ್ತು ರಾಜಮ್‌ ವಿಶ್ವನಾಥನ್‌ ಗುರುಸ್ವಾಮಿ ದಂಪತಿ ಯನ್ನು ಗುರುವಂದನೆಯೊಂದಿಗೆ ಗೌರವಿಸಲಾಯಿತು.

ಇದನ್ನೂ ಓದಿ:ನಾವು 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಆರ್.ಶಂಕರ್

ಗಣಪತಿ ಮಂದಿರದ ಟ್ರಸ್ಟಿ ಅಪ್ಪು ಗುರುಸ್ವಾಮಿ, ಮಂಡಳಿಯ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಯೆಯ್ನಾಡಿ, ಕೋಶಾಧಿಕಾರಿ ವಿಜಯ ಡಿ. ಪೂಜಾರಿ, ಜತೆ ಕಾರ್ಯದರ್ಶಿ ನಿತೇಶ್‌ ಸಿ. ಶೆಟ್ಟಿ, ಸದಸ್ಯರಾದ ಪ್ರಶಾಂತ್‌ ಶೆಟ್ಟಿ, ಕೃಷ್ಣ ಅಡ್ಯಂತಾಯ, ಹರೀಶ್‌ ಶೆಟ್ಟಿ, ಜಯರಾಮ ಶೆಟ್ಟಿ, ಶಿಭು ಮಾಧವನ್‌, ಸುಧಾಕರ್‌ ಶ್ರೀಯಾನ್‌, ಗೋಪಾಲ್‌ ನಾಯ್ಕ್, ರಾಜು ಶೆಟ್ಟಿ, ರಾಮ ಅಮೀನ್‌, ನಿತಿನ್‌ ಬಂಗೇರ, ರೋಹಿತ್‌ ಶೆಟ್ಟಿ, ಗಿರೀಶ್‌ ಅಮೀನ್‌, ಸುಧೀರ್‌ ಶೆಟ್ಟಿ, ಪ್ರವೀಣ್‌ ಮೂಲ್ಯ, ಜಯಂತ್‌ ಶೆಟ್ಟಿ, ಕಲಾರವಿ, ಶೃತಿ ರವಿ, ಅಜಯ ಸ್ವಾಮಿ, ವಿಶ್ವನಾಥ್‌ ಮೂಲ್ಯ, ಮೋಹನ್‌ ಶೆಟ್ಟಿ, ಮನೋಜ್‌ ಸುವರ್ಣ ಮೊದಲಾದವರು ಪಾಲ್ಗೊಂಡಿದ್ದರು. ಸತೀಶ್‌ ಪೂಜಾರಿ ಮತ್ತು ತಂಡ ದವರಿಂದ ಭಕ್ತಿ ರಸಮಂಜರಿ ನಡೆ ಯಿತು. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ

Ranu Mondal sings trending song Kacha Badam

ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ

13gold

ಹಾಡ ಹಗಲೇ ಜ್ಯುವೆಲರಿ ಅಂಗಡಿ ದರೋಡೆ ಯತ್ನ: ಮಹಿಳೆ ಪೊಲೀಸ್ ವಶಕ್ಕೆ

Gandhi

ಇಸ್ರೇಲ್ ಜತೆ ಒಪ್ಪಂದ- ಪೆಗಾಸಸ್ ಬಳಸಿ ಗೂಢಚಾರಿಕೆ; ಮೋದಿ ಸರ್ಕಾರದಿಂದ ದೇಶದ್ರೋಹ; ರಾಹುಲ್

12CTravi

ಶಾಸಕ ಸಿ.ಟಿ.ರವಿ ತಂದೆ ತಿಮ್ಮೇಗೌಡ ನಿಧನ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಲಬಾ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವಾರ್ಷಿಕ ವರ್ಧಂತಿ ಉತ್ಸವ

ಕೊಲಬಾ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವಾರ್ಷಿಕ ವರ್ಧಂತಿ ಉತ್ಸವ

Untitled-1

ದೇಶದ ಉನ್ನತಿಗಾಗಿರುವ ಕಾನೂನುಗಳಿಗೆ ವಿರೋಧ ವಿಷಾಧನೀಯ

ಗ್ರಾಹಕರ ಸಂತೃಪ್ತಿಯೇ ನಮ್ಮ ಮುಖ್ಯ ಉದ್ದೇಶ: ಯು. ಶಿವಾಜಿ ಪೂಜಾರಿ

ಗ್ರಾಹಕರ ಸಂತೃಪ್ತಿಯೇ ನಮ್ಮ ಮುಖ್ಯ ಉದ್ದೇಶ: ಯು. ಶಿವಾಜಿ ಪೂಜಾರಿ

ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ

ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

ಸಂಸ್ಥೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ: ಡಾ| ಕವಿತಾ ಚೌತ್ಮೋಲ್‌

MUST WATCH

udayavani youtube

ಉಳ್ಳಾಲ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

ಹೊಸ ಸೇರ್ಪಡೆ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ

15covid

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ

Ranu Mondal sings trending song Kacha Badam

ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ

14water

ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.