ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಮಹಾರಾಷ್ಟ್ರ:ಮಹಾಸಭೆ


Team Udayavani, Dec 5, 2017, 3:54 PM IST

01-Mum02.jpg

ಮುಂಬಯಿ: ಕೇರಳದಲ್ಲಿ 2008 ರಲ್ಲಿ ಸ್ಥಾಪನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಇದರ ಮಹಾರಾಷ್ಟ್ರ ಘಟಕದ ವಾರ್ಷಿಕ ಮಹಾಸಭೆಯು ನ. 19ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ಜರಗಿತು.

ಈ ಸಂಸ್ಥೆಯು ಕೇವಲ ಅನ್ನದಾನ ಮಾತ್ರವಲ್ಲದೆ ದೇಶದ ಹೆಚ್ಚಿನೆಡೆ ಇದರ ಸುಮಾರು 150 ಅಯ್ಯಪ್ಪ ಸೇವಾ ಕೇಂದ್ರದ ಮೂಲಕ ಶಬರಿಮಲೆಗೆ ಪ್ರಯಾಣಿಸುವ ಅಯ್ಯಪ್ಪ ಭಕ್ತರಿಗೆ ಅಗತ್ಯವಿರುವ ಇತರ ಸೇವಾ ಕಾರ್ಯಗಳಲ್ಲಿ  ನಿರತವಾಗಿದೆ. ತುಮಕೂರಿನ ಕನ್ನಡಿಗ ಟಿ. ಬಿ. ಶೇಖರ ಇವರು ಇದರ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದು, ಎನ್‌. ರಾಜನ್‌ ಅವರು ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದರ ಕರ್ನಾಟಕ ರಾಜ್ಯದ ಗೌರವ ಅಧ್ಯಕ್ಷರಾಗಿ ಚಿತ್ರನಟ ಶಿವರಾಂ, ಅಧ್ಯಕ್ಷರಾಗಿ ಶಿವಮೊಗ್ಗದ ಹಿರಿಯ ಗುರುಸ್ವಾಮಿ ರೋಜ ಶನ್ಮುಗಮ…, ಮಹಾರಾಷ್ಟ್ರದ ಗೌರವ ಅಧ್ಯಕ್ಷರಾಗಿ ಖ್ಯಾತ ಚಿತ್ರನಟ ವಿವೇಕ್‌ ಒಬೆರೊಯ…, ಅಧ್ಯಕ್ಷರಾಗಿ ಆರ್‌. ಮುರುಗನ್‌, ಮುಂಬಯಿ ಯುನಿಟ್‌ ಅಧ್ಯಕ್ಷರಾಗಿ ಪ್ರಕಾಶ್‌ ಪೈ, ಗೌರವ ಅಧ್ಯಕ್ಷರಾಗಿ ಮುಂಬಯಿಯ ಮಾಜಿ ಮುನ್ಸಿಪಾಲ್‌ ಕಮಿಷನರ್‌ ಕೆ. ನಳಿನಾಕ್ಷನ್‌ ಐಎಎಸ್‌ ಅವರು ಆಯ್ಕೆಯಾಗಿದ್ದಾರೆ.

ಗುರುಸ್ವಾಮಿಗಳಾದ ಬಿ. ತಿರುಕೈವೇಲು ಮತ್ತು ಇನಾಮುತ್ತು ಇವರಿಂದ ಅಯ್ಯಪ್ಪ ಪೂಜೆಯೊಂದಿಗೆ ಸಭೆಯು ಪ್ರಾರಂಭಗೊಂಡಿತು.  ರಾಷ್ಟ್ರೀಯ ಉಪಾಧ್ಯಕ್ಷರಾದ ಸುಮತಿ ವೇಣುಗೋಪಾಲ್‌, ಅನದಾನಂತ ಸ್ವಾಮಿ ಮತ್ತು ರಮಾನಂದ ಸ್ವಾಮೀಜಿ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು.

ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ   ಕನ್ನಡಿಗ ಟಿ. ಬಿ. ಭಾಸ್ಕರ್‌  ಈ ಸಂಧರ್ಭ ಮಾತನಾಡಿದರು. ರಾಷ್ಟ್ರೀಯ  ಕಾರ್ಯದರ್ಶಿ ಎನ್‌. ರಾಜನ್‌ ಅವರು ಸಂಸ್ಥೆಯ  ಕಾರ್ಯಕ್ರಮಗಳ ವಿವರ ನೀಡಿದರು. ವಿಪಿನ್‌ ಕುಮಾರ್‌ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ವಿವರಗಳನ್ನು ಸಭೆಗೆ ವಿವರಿಸಿದರು. ರಾಜ್ಯದ ಉಪಾಧ್ಯಕ್ಷ ಎಸ್‌. ವರಗುನ ಪಾಂಡಿಯನ್‌ ಮಾತನಾಡಿದರು.

ಕರಾಟೆ ಆರ್‌. ಮುರುಗನ್‌ ಅಧ್ಯಕ್ಷೀಯ ಭಾಷಣಗೈದರು.  ಮುಂಬಯಿ ಯುನಿಟ್‌ ಅಧ್ಯಕ್ಷ ಪ್ರಕಾಶ್‌ ಪೈ. ವಂದಿಸಿದರು. ಸಂಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪ್ರಕಾಶ್‌ ಪೈ (9324300002), ಸುರೇಶ್‌ ಬಾಬು (9594077528), ವರಗುಣ ಪಾಂಡಿಯನ್‌ (9892786704, 9757282669) ಇವರನ್ನು ಸಂಪರ್ಕಿಸಬಹುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

ಎಂಇಎಸ್ ಹಿರಿಯ ಹೋರಾಟಗಾರ ಎನ್.ಡಿ.‌ ಪಾಟೀಲ್ ನಿಧನ

ಎಂಇಎಸ್ ಹಿರಿಯ ಹೋರಾಟಗಾರ ಎನ್.ಡಿ.‌ ಪಾಟೀಲ್ ನಿಧನ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

dk shi 2

ಡಿಕೆಶಿ ಅವರೇ ಆರೋಗ್ಯ ಹೇಗಿದೆ ? ಬಿಜೆಪಿ ವ್ಯಂಗ್ಯ

ಇವತ್ತು ಮಣಿಪಾಲ್ ಆಸ್ಪತ್ರೆಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಇಂದು ಮತ್ತೆ ಮಣಿಪಾಲ್ ಆಸ್ಪತ್ರೆಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

cm-bomm

ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ : ವಾರಾಂತ್ಯ ಲಾಕ್‌ಡೌನ್ ಭವಿಷ್ಯ ನಿರ್ಧಾರ

Untitled-1

ಹಬ್ಬಕ್ಕೆ ಮನೆಗೆ ಬಂದಾತ ಮಸಣ ಸೇರಿದ; ಅಕ್ರಮ ಸಂಬಂಧಕ್ಕೆ ವ್ಯಕ್ತಿ ಬರ್ಬರ ಹತ್ಯೆ

ಪ್ರಭುದೇವ ಜತೆ‌ ಥೀಲ್‌ ಡ್ಯಾನ್ಸ್‌ ಥ್ರಿಲ್‌ ಕೊಟ್ಟಿತು!  ಕನಸು ನನಸಾದ ಖುಷಿಯಲ್ಲಿ ಸಂಯುಕ್ತಾ

ಪ್ರಭುದೇವ ಜತೆ‌ ಡ್ಯಾನ್ಸ್‌ ಥ್ರಿಲ್‌ ಕೊಟ್ಟಿತು!  ಕನಸು ನನಸಾದ ಖುಷಿಯಲ್ಲಿ ಸಂಯುಕ್ತಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

Untitled-1

ಕಾತ್ರಜ್‌: ಶ್ರೀ ಅಯ್ಯಪ್ಪ ಸ್ವಾಮಿ  ಮಂದಿರದಲ್ಲಿ ಮಕರ ಸಂಕ್ರಾಂತಿ ಆಚರಣೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮಾಟುಂಗ ಪೂರ್ವದ ಸ್ಥಳಾಂತರಿತ ಶಾಖೆ ಉದ್ಘಾಟನೆ

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಮಾಟುಂಗ ಪೂರ್ವದ ಸ್ಥಳಾಂತರಿತ ಶಾಖೆ ಉದ್ಘಾಟನೆ

ಮಹಾರಾಷ್ಟ್ರದಲ್ಲಿ ದಿನಕ್ಕೆ 424  ಮೆಟ್ರಿಕ್‌ ಟನ್‌ ಆಮ್ಲಜನಕ ಬಳಕೆ

ಮಹಾರಾಷ್ಟ್ರದಲ್ಲಿ ದಿನಕ್ಕೆ 424  ಮೆಟ್ರಿಕ್‌ ಟನ್‌ ಆಮ್ಲಜನಕ ಬಳಕೆ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಅರಣ್ಯ ರಕ್ಷಕ ಸಿಬ್ಬಂದಿ ಸಂಬಳ ಕೇವಲ 11 ಸಾವಿರ! ಜೀವನ ನಡೆಸುವುದೇ ದುಸ್ತರ

ಅರಣ್ಯ ರಕ್ಷಕ ಸಿಬ್ಬಂದಿ ಸಂಬಳ ಕೇವಲ 11 ಸಾವಿರ! ಜೀವನ ನಡೆಸುವುದೇ ದುಸ್ತರ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

ಎಂಇಎಸ್ ಹಿರಿಯ ಹೋರಾಟಗಾರ ಎನ್.ಡಿ.‌ ಪಾಟೀಲ್ ನಿಧನ

ಎಂಇಎಸ್ ಹಿರಿಯ ಹೋರಾಟಗಾರ ಎನ್.ಡಿ.‌ ಪಾಟೀಲ್ ನಿಧನ

ಬಳ್ಳಾರಿ : ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಜಿಲ್ಲೆಯಲ್ಲಿ ಹೆಚ್ಚಿದ ಭೀತಿ

ಬಳ್ಳಾರಿ: ಪರೀಕ್ಷೆ ನೆಪದಲ್ಲಿ ಹರ್ಯಾಣ ವಿದ್ಯಾರ್ಥಿಗಳು ನಗರಕ್ಕೆ : ಹೆಚ್ಚಿದ ಭೀತಿ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.