Udayavni Special

ಪುಣೆ ಸಮಿತಿಯಿಂದ ಸರಣಿ ಕಾರ್ಯಕ್ರಮ: ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

ಶ್ರೀ ಕ್ಷೇತ್ರ ಒಡಿಯೂರು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ಷಷ್ಠ್ಯಬ್ದಿ

Team Udayavani, Sep 14, 2021, 3:37 PM IST

ಪುಣೆ ಸಮಿತಿಯಿಂದ ಸರಣಿ ಕಾರ್ಯಕ್ರಮ: ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

ಪುಣೆ: ಶ್ರೀ ಗುರುದೇವದತ್ತ ಸಂಸ್ಥಾನಮ್‌ ಶ್ರೀ ದತ್ತಾಂಜನೆಯ ಸ್ವಾಮೀ ಕ್ಷೇತ್ರ ದಕ್ಷಿಣ ಗಾಣಗಾಪುರದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ಷಷ್ಠ್ಯಬ್ದಿಯ ಅಂಗವಾಗಿ ಪುಣೆ ಸಮಿತಿಯ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆಯು ಸೆ. 12ರಂದು ಹಿಂಜೆವಾಡಿಯ ಗ್ರ್ಯಾಂಡ್ ತಮನ್ನಾದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜರಗಿತು.

ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಅವರ ಅಯೋಜನೆಯಲ್ಲಿ ಜರಗಿದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆಯು ಪುಣೆಯ ಪುರೋಹಿತರಾದ ಹರೀಶ್‌ ಭಟ್‌ ಕಾತ್ರಜ್‌ ಮತ್ತು ತಂಡದವರ ಪೌರೋಹಿತ್ಯದಲ್ಲಿ ನೆರವೇರಿತು. ಪ್ರಭಾಕರ ಶೆಟ್ಟಿ ಮತ್ತು ವೀಣಾ ಪಿ. ಶೆಟ್ಟಿ ದಂಪತಿ ಪೂಜೆಯ ವಿಧಿ-ವಿಧಾನಗಳನ್ನು ಕೈಗೊಂಡರು.

ಸುಮಾರು 45 ದಂಪತಿಗಳು ಈ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಪ್ರಸಾದ ವಿತರಣೆ ನೆರವೇರಿತು. ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಸೇವಾ ಬಳಗದ ಮಾಜಿ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ, ಉಷಾಕುಮಾರ್‌ ಶೆಟ್ಟಿ, ಶ್ರೀಗಳ ಷಷ್ಠ್ಯಬ್ದಿ ಸಂಭ್ರಮ ಪುಣೆ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿ, ಅಧ್ಯಕ್ಷ ರೋಹಿತ್‌ ಶೆಟ್ಟಿ ನಗ್ರಿಗುತ್ತು, ಬಳಗದ ಪ್ರಮುಖರಾದ ಆನಂದ ಶೆಟ್ಟಿ, ರಂಜಿತ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ ಪುತ್ತೂರು, ಸುಧಾಕರ ಶೆಟ್ಟಿ, ಮಾಧವ ಶೆಟ್ಟಿ, ಜಗದೀಶ್‌ ಹೆಗ್ಡೆ, ಶೇಖರ್‌ ಶೆಟ್ಟಿ, ಸದಾನಂದ ವಿ. ಶೆಟ್ಟಿ, ನಾಗರಾಜ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ವಸಂತ್‌ ಶೆಟ್ಟಿ, ಅಜಿತ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ರಾಮ ಹೆಗ್ಡೆ, ದಯಾನಂದ ವಿ. ಶೆಟ್ಟಿ, ಮಹೇಶ್‌ ಹೆಗ್ಡೆ ಪೊಳಲಿ, ಸದಾಶಿವ ಶೆಟ್ಟಿ, ತುಳು ಸಂಘ ಪಿಂಪ್ರಿ-ಚಿಂಚ್ವಾಡ್‌ನ‌ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:“ಮಕ್ಕಳನ್ನು ಸುಸಂಸ್ಕೃರನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ’

ನ್ಯಾಯವಾದಿ ಸುರೇಶ್‌ ಶೆಟ್ಟಿ, ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಜಯಲಕ್ಷ್ಮೀ ಪಿ. ಶೆಟ್ಟಿ, ಕಾರ್ಯದರ್ಶಿ ವೀಣಾ ಪಿ. ಶೆಟ್ಟಿ, ಪ್ರಮುಖರಾದ ಶೋಭಾ ಯು. ಶೆಟ್ಟಿ, ಪುಷ್ಪಾ ಪೂಜಾರಿ, ಸುಧಾ ಎನ್‌. ಶೆಟ್ಟಿ, ಮಲ್ಲಿಕಾ ಎ. ಶೆಟ್ಟಿ, ಆಶಾ ಪಿ. ಶೆಟ್ಟಿ, ಶ್ವೇತಾ ಎಚ್‌. ಮೂಡಬಿದ್ರಿ, ಸ್ನೇಹಲತಾ ಅರ್‌. ಶೆಟ್ಟಿ, ಅಮಿತಾ ಪಿ. ಪೂಜಾರಿ, ಸುಜಾತಾ ಶೆಟ್ಟಿ, ಉಮಾ ಡಿ. ಶೆಟ್ಟಿ, ಸಂಧ್ಯಾ ಶೆಟ್ಟಿ, ನಯನಾ ಶೆಟ್ಟಿ, ಸ್ವರ್ಣ ಲತಾ ಜೆ. ಹೆಗ್ಡೆ, ತ್ರಿವೇಣಿ ಎನ್‌. ಶೆಟ್ಟಿ, ಸೋನು ಎಸ್‌. ಶೆಟ್ಟಿ, ರಜನಿ ಹೆಗ್ಡೆ, ಶಾರದಾ ಹೆಗ್ಡೆ, ರಕ್ಷಾ ಶೆಟ್ಟಿ ಮತ್ತು ಬಳಗದ ಸದಸ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಚಿತ್ರ-ವರದಿ: ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್

ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

fghrt5et5

ವೇಷ ಹಾಕಿ ಸಂಗ್ರಹಿಸಿದ 7 ಲಕ್ಷ ರೂ. ಬಡ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ ರವಿ ಕಟಪಾಡಿ 

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

gdtrt5y

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ghyut6

ಮೆಕ್ಕಂಜೆ ಸೇತುವೆ ಸಂಪೂರ್ಣ ಶಿಥಿಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಥಾಣೆ ಶ್ರೀ ಚಾಮುಂಡೇಶ್ವರೀ ಕ್ಷೇತ್ರ: ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಂಟರ ಸಂಘ ಮುಂಬಯಿ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಪುರಸ್ಕಾರ ಪ್ರದಾನ

ಬಂಟರ ಸಂಘ ಮುಂಬಯಿ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಪುರಸ್ಕಾರ ಪ್ರದಾನ

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್‌: ಗಣೇಶೋತ್ಸವ ಆಚರಣೆ

MUST WATCH

udayavani youtube

LIVE : 16/09/21 ವಿಧಾನಮಂಡಲ ಅಧಿವೇಶನ 2021 |

udayavani youtube

ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಸಹಜವಾದದ್ದು : ಎಸ್.ಟಿ. ಸೋಮಶೇಖರ್

udayavani youtube

ಅರಮನೆ ಪ್ರವೇಶಿಸಿದ ಅಭಿಮನ್ಯು ನೇತೃತ್ವದ ಗಜಪಡೆ

udayavani youtube

ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್|

udayavani youtube

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ|

ಹೊಸ ಸೇರ್ಪಡೆ

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್

ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್

18 ವರ್ಷಗಳ ಬಳಿಕ ಪಾಕ್‌ ನೆಲದಲ್ಲಿ ಕಿವೀಸ್‌ ಏಕದಿನ

18 ವರ್ಷಗಳ ಬಳಿಕ ಪಾಕ್‌ ನೆಲದಲ್ಲಿ ಕಿವೀಸ್‌ ಏಕದಿನ

ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

fghrt5et5

ವೇಷ ಹಾಕಿ ಸಂಗ್ರಹಿಸಿದ 7 ಲಕ್ಷ ರೂ. ಬಡ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ ರವಿ ಕಟಪಾಡಿ 

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.