ಶಿರ್ವ ಹಳೆವಿದ್ಯಾರ್ಥಿ ಸಂಘ : ಮಹಾರಾಷ್ಟ್ರ ಘಟಕ ಮಹಾಸಭೆ


Team Udayavani, Oct 25, 2018, 4:08 PM IST

2410mum09.jpg

 ಪುಣೆ: ಸೈಂಟ್‌ ಮೇರಿಸ್‌ ಕಾಲೇಜ್‌ ಶಿರ್ವ ಹಳೆ ವಿದ್ಯಾರ್ಥಿ   ಸಂಘದ ಮುಂಬಯಿ ಮಹಾರಾಷ್ಟ್ರ ಘಟಕದ ಮೂರನೇ  ವಾರ್ಷಿಕ ಮಹಾಸಭೆಯು  ಅ. 21 ರಂದು ಅಂಧೇ ರಿಯ ಅರೋ ಪಂಜಾಬ್‌ ಹೊಟೇಲ್‌ ಸಭಾಗೃಹದಲ್ಲಿ   ಅಧ್ಯಕ್ಷ ಮಹೇಶ್‌ ಹೆಗ್ಡೆ ಕಟ್ಟಿಂಗೇರಿ ಅಧ್ಯಕ್ಷತೆಯಲ್ಲಿ ಜರಗಿತು.

ಮಹಾರಾಷ್ಟ್ರ  ಘಟಕದ ಪ್ರಮುಖ ರಾದ  ಯಶೋಧರ ಕೋಟ್ಯಾನ್‌, ಜಾನ್‌ ಡಿ’ಸೋಜಾ, ರೇಮಸ್‌ ಡಿ’ಸೋಜಾ, ವಿನ್ಸೆಂಟ್‌ ಮೆಂಡೋನ್ಸಾ ಉಪಸ್ಥಿತರಿದ್ದರು. ಮಹೇಶ್‌ ಹೆಗ್ಡೆ ಸ್ವಾಗತಿಸಿದರು.

ಪ್ರಕಾಶ್‌  ಶೆಟ್ಟಿ  ಅವರು ಈ ಸಂಘದ ಉದ್ದೇಶಗಳನ್ನು ಸಭೆಗೆ ತಿಳಿಸಿದರು. ಸಂಘದ  ಪದಾಧಿಕಾರಿ ಜಾನ್‌ ಡಿ’ಸೊಜಾ ಅವರು, ಸಂಘದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಡಿ. 29ರಂದು ಮಾತೃ ಸಂಸ್ಥೆಯಲ್ಲಿ ಆಯೋಜಿಸಲಾಗಿರುವ  ಗುರು ವಂದನೆ ಕಾರ್ಯಕ್ರಮದಲ್ಲಿ  ಭಾಗಿಯಾ ಗುವ ಬಗ್ಗೆ ತಿರ್ಮಾನಿಸಲಾಯಿತು,  ಸದಸ್ಯರಿಗೆ ಒಂದು ದಿನದ ವಿಹಾರ ಕೂಟ ಏರ್ಪಡಿಸುವ ಬಗ್ಗೆ ಸದಸ್ಯರು   ಸಲಹೆಗಳನ್ನು ನೀಡಿದರು. 

ಸಂಘದ ಯೋಜನೆಗಳನ್ನು ರೂಪಿಸಲು ಸದಸ್ಯ ರೋಕಿ ಡಿಕುನ್ಹಾ  ಮಾರ್ಗಸೂಚಿ ತಿಳಿಸಿದರು.

ಅವಿರೋಧ ಪುನರಾಯ್ಕೆ 
ಪ್ರಸಕ್ತ ಅಧ್ಯಕ್ಷ ಮಹೇಶ್‌ ಹೆಗ್ಡೆ ಅವರನ್ನು ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಪುನರಾಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಗೆ ಉಪಾಧ್ಯಕ್ಷರಾಗಿ ಜಾನ್‌ ಡಿ’ಸೋಜಾ, ಕಾರ್ಯದರ್ಶಿಯಾಗಿ ಪ್ರಸಿÇÉಾ ಮೆಂಡೋನ್ಸಾ, ಜತೆ ಕಾರ್ಯದರ್ಶಿಯಾಗಿ ಕ್ಲಾರಾ ಮಿನೇಜಸ್‌, ಕೋಶಾಧಿಕಾರಿಯಾಗಿ ರೇಮಸ್‌ ಡಿ’ಸೋಜಾ, ಜತೆ ಕೋಶಾ ಧಿಕಾರಿಯಾಗಿ ಸಿಎ ಸಂತೋಷ್‌ ಶೆಟ್ಟಿ, ಜನ ಸಂಪರ್ಕಾಧಿಕಾರಿಗಳಾಗಿ ಜಾನ್‌ ಅರ್‌. ಡಿಕುನ್ಹಾ, ಹ್ಯುಬರ್ಟ್‌ ಫೆರ್ನಾಂಡಿಸ್‌, ಕಾನೂನು ಸಲಹೆಗಾರರಾಗಿ ಅರ್‌ಜಿ. ಶೆಟ್ಟಿ, ಸದಸ್ಯರಾಗಿ ಜೂಲಿಯೆಟ್‌ ಡಿ’ಸೋಜಾ, ಪ್ರಿಯಾ ಶೆಟ್ಟಿ, ಇರೆನ್‌ ಮಾರ್ಟಿಸ್‌, ಲೀನಾ ಡೆಸಾ, ಸರ್ವಮಂಗಳಾ ಶೆಟ್ಟಿ, ಜಾನ್‌ ಫೆರ್ನಾಂಡಿಸ್‌, ರವಿಂದ್ರ ಅಚಾರ್ಯ, ಪ್ರಸಾದ್‌ ಹಾಗೂ ಸಲಹೆಗಾರರಾಗಿ ಸದಾನಂದ ಕೋಟ್ಯಾನ್‌, ವಿನ್ಸೆಂಟ್‌ ಮೆಂಡೋನ್ಸಾ, ಯಶೋಧರ ಕೋಟ್ಯಾನ್‌, ಲ್ಯಾನ್ಸಿ ಬಬೋìಜ, ರೋಶನ್‌ ಆಳ್ವ  ಅವರನ್ನು ಆಯ್ಕೆ ಮಾಡಲಾಯಿತು.

ಮಹೇಶ್‌ ಹೆಗ್ಡೆ ಮಾತನಾಡಿ,  ನಮಗೆ ವಿದ್ಯಾದಾನ ಮಾಡಿದ ಸಂಸ್ಥೆಯ ನೆನಪಿನಲ್ಲಿ  ನಾವು ಒಂದೇ ಸೂರಿನಡಿಯಲ್ಲಿ ಸೇರಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಾ, ತೊಂದರೆಯಲ್ಲಿರುವ  ಸಹಪಾಠಿ ಗಳಿಗೆ ಸಹಕಾರಿಯಾಗುವಂಥ   ಕೆಲಸ ಮಾಡೋಣ. ನಾವೆಲ್ಲರೂ ಒಂದೇ ಎಂಬ ಭಾವನೆ ಯಿಂದ ಸೇವೆಯಲ್ಲಿ ತೊಡಗೋಣ ಎಂದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳು ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ನೆಲೆ ಸಿದ್ದರೆ ನಮ್ಮನ್ನು ಸಂಪರ್ಕಿಸಿ ಈ ಸಂಸ್ಥೆಯ ಜೊತೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದರು.

ಸಂಘದ ಸದಸ್ಯ ರೋಶನ್‌ ಆಳ್ವ ವಂದಿಸಿದರು. 

ಚಿತ್ರ-ವರದಿ :  ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಹಕರಿಸಿ ಭಾಷೆ ಉಳಿಸೋಣ: ರವಿ ಎ. ಬಂಗೇರ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಮಾನಸಿಕ, ದೈಹಿಕ ಕ್ಷಮತೆಗೆ ಅಯ್ಯಪ್ಪ ವ್ರತ ಪ್ರೇರಣೆ: ಶ್ರೀನಿವಾಸ ಗುರುಸ್ವಾಮಿ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

ಬಿಲ್ಲವರ ಅಸೋ. ಮುಂಬಯಿ ಮಹಿಳಾ ವಿಭಾಗ: ಮಕರ ಸಂಕ್ರಾಂತಿ ಆಚರಣೆ

Untitled-1

ಕಾತ್ರಜ್‌: ಶ್ರೀ ಅಯ್ಯಪ್ಪ ಸ್ವಾಮಿ  ಮಂದಿರದಲ್ಲಿ ಮಕರ ಸಂಕ್ರಾಂತಿ ಆಚರಣೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.