ಶ್ರೀ ಬಪ್ಪನಾಡು ಕ್ಷೇತ್ರ ಬ್ರಹ್ಮ ಕಲಶೋತ್ಸವ ಮುಂಬಯಿ ಸಮಿತಿ ಸಭೆ

Team Udayavani, Feb 7, 2018, 4:30 PM IST

255.jpg

ಮುಂಬಯಿ: ಜೀರ್ಣೋದ್ಧಾರಗೊಳ್ಳುತ್ತಿರುವ ಬಪ್ಪನಾಡು ಶ್ರೀ  ದುರ್ಗಾ ಪರಮೇಶ್ವರಿ ದೇವಸ್ಥಾನದ ಮುಂಬಯಿ ಸಮಿತಿಯ ಸಭೆಯು ಇತ್ತೀಚೆಗೆ ಗೋರೆಗಾಂವ್‌ ಪಶ್ಚಿಮದ  ಲಲಿತ್‌ ಹೊಟೇಲ್‌ನ ಕ್ರಿಸ್ಟಲ್‌ ಸಭಾಗೃಹದಲ್ಲಿ ನಡೆಯಿತು. ಬಪ್ಪನಾಡು ದೇವಸ್ಥಾನದ ಅನುವಂಶಿಕ ಮತ್ತು ಆಡಳಿತ ಮೊಕ್ತೇಸರ ಎನ್‌. ಎಸ್‌. ಮನೋಹರ ಶೆಟ್ಟಿ,  ಸಮಿತಿಯ ಪ್ರಧಾನ  ಕಾರ್ಯದರ್ಶಿ ಸುನೀಲ್‌ ಆಳ್ವ ಅವರು ಕ್ಷೇತ್ರದ ಅಭಿವೃದ್ದಿಯ ಬಗ್ಗೆ ವಿವರಿಸಿದರು.

ದೇವಸ್ಥಾನದ ಮಹತ್ವ ಮತ್ತು ಸೇವೆಯ ಬಗ್ಗೆ ಸಮಿತಿಯ ಸದಸ್ಯ ಎಳತ್ತೂರು ಸಂತೋಷ್‌ ಕುಮಾರ್‌ ಹೆಗ್ಡೆ ವಿವರಿಸಿದರು. ಕರ್ನಿರೆ ವಿಶ್ವನಾಥ ಶೆಟ್ಟಿ,  ಧ‌Ìಜಸ್ತಂಭಕ್ಕೆ ಬೆಳ್ಳಿಯ ಹೊದಿಕೆ ನೀಡಿದ ರೇಷ್ಮಾ ಪೂಜಾರಿ, ಸಮಿತಿ ಕಾರ್ಯಾಧ್ಯಕ್ಷ ಕಿಲ್ಪಾಡಿ ಬಂಡಸಾಲೆ ಶೇಖರ ಶೆಟ್ಟಿ, ಅಶೋಕ್‌ ಸುವರ್ಣ  ಮೊದಲಾದವರು ದೇವಸ್ಥಾನದ ಅಭಿವೃದ್ಧಿ ಮತ್ತು ಬ್ರಹ್ಮಕಲಶೋತ್ಸವದ ಬಗ್ಗೆ ಮಾತನಾಡಿದರು.

ಉದ್ಯಮಿ ಪುರುಷೋತ್ತಮ ಎಸ್‌. ಕೋಟ್ಯಾನ್‌, ಚಿತ್ರಾಪು ಲಕ್ಷ¾ಣ ಪೂಜಾರಿ, ಧನಂಜಯ ಮಟ್ಟು, ಶಿಮಂತೂರು ಉದಯ ಶೆಟ್ಟಿ, ಗಂಗಾಧರ ಅಮೀನ್‌, ರತ್ನಾಕರ ಶೆಟ್ಟಿ, ಉದಯಕುಮಾರ್‌ ಶೆಟ್ಟಿ, ಸುನೀಲ್‌ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮ ಕಲಶೋತ್ಸವಕ್ಕೆ ದಾನ ನೀಡುವ ಭಕ್ತಾದಿಗಳು ಗೋರೆಗಾಂವ್‌ ಲಲಿತ್‌ ಹೊಟೇಲ್‌ನಲ್ಲಿ ತಮ್ಮ ದೇಣಿಗೆಯನ್ನು ತಲುಪಿಸಿದ್ದಲ್ಲಿ ಅದನ್ನು ಜೀಣೊìದ್ಧಾರ ಸಮಿತಿಗೆ ವರ್ಗಾಯಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಹೆಚ್ಚಿನ ವಿವರಗಳಿಗೆ ಪುರುಷೋತ್ತಮ ಎಸ್‌. ಕೋಟ್ಯಾನ್‌ (9819800685), ವಾಸುದೇವ ಎಂ. ಕೋಟ್ಯಾನ್‌ (9867726940), ಅಶೋಕ್‌ ಸುವರ್ಣ (9769333860) ಅವರನ್ನು ಸಂಪರ್ಕಿಸಲು ಸಭೆಯಲ್ಲಿ ತಿಳಿಸಲಾಯಿತು. ಸಮಾವೇಶದ ಸಂಘಟಕ ಜಗನ್ನಾಥ ವಿ. ಕೋಟ್ಯಾನ್‌ ಪುಷ್ಪಗುತ್ಛವನ್ನಿತ್ತು ಸರ್ವರನ್ನೂ ಗೌರವಿಸಿದರು. ಭಾರತ್‌ ಬ್ಯಾಂಕಿನ ಉಪ ಮಹಾಪ್ರಬಂಧಕ ವಾಸುದೇವ ಎಂ. ಸಾಲ್ಯಾನ್‌  ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.