ಖಾರ್‌ ಪೂರ್ವದ ಶ್ರೀ ಶನಿಮಹಾತ್ಮ ಮಂದಿರ:ಶನಿಜಯಂತಿ ಉತ್ಸವ

Team Udayavani, Jun 4, 2019, 12:39 PM IST

0206MUM05A

ಮುಂಬಯಿ: ಖಾರ್‌ ಪೂರ್ವದ ಸಾಯಿಬಾಬಾ ರಸ್ತೆಯ ಜವಾಹರ್‌ನಗರ್‌ನ ಪಹೇಲ್ವಾನ್‌ ಚಾಳ್‌ನಲ್ಲಿ ತುಳು ಕನ್ನಡಿಗರ ಆಡಳಿತದಲ್ಲಿ ಕಳೆದ ಸುಮಾರು ಐದೂವರೆ ದಶಕಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಶ್ರೀ ಶನಿಮಹಾತ್ಮ ಸೇವಾ ಸಮಿತಿ ವತಿಯಿಂದ ಸದ್ಯ ಸೇವಾನಿರತ ಸಾಯಿಧಾಮ್‌ ಬಿಲ್ಡಿಂಗ್‌ನಲ್ಲಿ ಶನೈಶ್ಚರ ಜನ್ಮ ದಿನಾಚರಣ ಅಂಗವಾಗಿ ಜೂ. 2ರಂದು ಪೂರ್ವ ಸಿದ್ಧತೆಯಾಗಿ ವಿವಿಧ ಪೂಜೆಗಳು ನಡೆದವು.

ಬೆಳಗ್ಗೆ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತರ ಸೇರುವಿಕೆಯಲ್ಲಿ ತೋರಣ ಮುಹೂರ್ತ, ಪ್ರಾರ್ಥನೆ, ಶನಿಶಾಂತಿ ಪೂಜೆ, ಸಪ್ತಶುದ್ಧಿ, ವಾಸ್ತು ಪೂಜೆ, ಸಂಜೆ ರಕ್ಷಾಹೋಮ, ಅದಿವಾಸ ಪೂಜೆ ನಡೆಯಿತು. ಪುರೋಹಿತ ಶ್ರೀನಿವಾಸ ಜೋಯಿಸರ ತನ್ನ ಪೌರೋಹಿತ್ಯದಲ್ಲಿ ಪೂಜಾದಿ ಗಳನ್ನು ನೆರವೇರಿಸಿ ಜಯಂತ್ಯುತ್ಸವಕ್ಕೆ ಚಾಲನೆಯನ್ನಿತ್ತು ಭಕ್ತರನ್ನು ಅನುಗ್ರಹಿಸಿದರು.

ಜೂ. 3 ರಂದು ಶನಿದೇವರ ಜನ್ಮ ದಿನಾಚರಣೆ ಅಂಗ ವಾಗಿ ಸಾಮೂಹಿಕ ಶನಿಪೂಜೆ ಹಾಗೂ ಶನಿದೇವರ ಸ್ವರ್ಣ ಭಾವಚಿತ್ರ ಪ್ರತಿಷ್ಠಾಪನೆ ನಡೆಯಲಿದೆ. ಅಂತೆಯೇ ಮಂದಿರದಲ್ಲಿ ಚಿನ್ನದ ಶನಿದೇವರ ಭಾವಚಿತ್ರ, ಜಗನ್ಮಾತೆ, ಗುರು ರಾಘವೇಂದ್ರ ಸ್ವಾಮಿ ಹಾಗೂ ಮಹಾಗಣಪತಿ ದೇವರ ಬೆಳ್ಳಿಯ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗುವುದು. ಆ ಪ್ರಯುಕ್ತ ಬೆಳಗ್ಗೆ ಗಣಹೋಮ, ಕಲಶ ಪ್ರತಿಷ್ಟೆ, ಬಿಂಬ ಪ್ರತಿಷ್ಠೆ, ಕಲಶ ಅಭಿಷೇಕ, ಮಹಾಪೂಜೆ ಜರಗಲಿದೆ. ಮಂದಿರದ ಅರ್ಚಕ ನಾಗೇಶ್‌ ಸುವರ್ಣ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಸಂಜೆ ಭಜನೆ, ಗ್ರಂಥ ಪಾರಾಯಣ, ವಾಚನ, ರಾತ್ರಿ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಜರಗಲಿದೆ ಎಂದು ಸಮಿತಿ ಗೌರವ ಕಾರ್ಯಾಧ್ಯಕ್ಷ ಶ್ರೀಧರ್‌ ಜೆ. ಪೂಜಾರಿ, ಅಧ್ಯಕ್ಷ ಶಂಕರ್‌ ಕೆ. ಸುವರ್ಣ, ಗೌರವ ಪ್ರ. ಕಾ. ಯೋಗೇಶ್‌ ಕೆ. ಹೆಜ್ಮಾಡಿ ಅವರು ತಿಳಿಸಿದ್ದಾರೆ.

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ಇಂದು ವಿಶ್ವ ಆಮೆ ದಿನ: ಚಂಬಲ್‌ ನದಿ ಸೇರಿದ 300 ಆಮೆ ಮರಿಗಳು

ಇಂದು ವಿಶ್ವ ಆಮೆ ದಿನ: ಚಂಬಲ್‌ ನದಿ ಸೇರಿದ 300 ಆಮೆ ಮರಿಗಳು

ಉಡುಪಿ: ಡೆಂಗ್ಯೂ ಶೂನ್ಯಕ್ಕಿಳಿಸಲು ಆರೋಗ್ಯ ಇಲಾಖೆ ಪಣ

ಉಡುಪಿ: ಡೆಂಗ್ಯೂ ಶೂನ್ಯಕ್ಕಿಳಿಸಲು ಆರೋಗ್ಯ ಇಲಾಖೆ ಪಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಪತ್ರಕರ್ತರಿಂದ ತುಂಬಾ ಪ್ರೇರಿತನಾಗಿರುವೆ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

ಶತಮಾನದ ಶ್ರೇಷ್ಠ ಸಾಧನೆ “ಗೋಕುಲ’: ಚಂದ್ರಹಾಸ ಕೆ. ಶೆಟ್ಟಿ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ಅಕ್ಟೋಪಸ್‌ ತನ್ನನ್ನೇ ಹಿಂಸಿಸಿಕೊಳ್ಳುವುದೇಕೆ?

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.