ಎಸ್‌.ಎಂ.ಶೆಟ್ಟಿ ಶಿಕ್ಷಣ ಸಂಸ್ಥೆ:ಪದಾಧಿಕಾರಿಗಳ ಅಧಿಕಾರ ಸ್ವೀಕಾರ


Team Udayavani, Dec 5, 2017, 4:10 PM IST

01-Mum05a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಎಸ್‌. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸಿಎ ಶಂಕರ್‌ ಬಿ. ಶೆಟ್ಟಿ ಅವರು ಪದವಿ ಸ್ವೀಕರಿಸಿದರು.

ನ. 29 ರಂದು ಬಂಟರ ಸಂಘ ಎಸ್‌. ಎಂ. ಶೆಟ್ಟಿ ವಿದ್ಯಾ ಸಂಕುಲದಲ್ಲಿ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಜರಗಿದ ಪದವಿ ಪ್ರದಾನ ಸಮಾರಂಭದಲ್ಲಿ ಪೊವಾಯಿ ಶಿಕ್ಷಣ ಸಮಿತಿಯ ನಿಕಟಪೂರ್ವ ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಸಿಎ ಶಂಕರ್‌ ಬಿ. ಶೆಟ್ಟಿ ಅವರಿಗೆ ಪದವಿ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಪೊವಾಯಿ ಶಿಕ್ಷಣ ಸಮಿತಿಯ ನೂತನ ಉಪಕಾರ್ಯಾಧ್ಯಕ್ಷರುಗಳಾಗಿ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ಮತ್ತು ಬಿ. ಆರ್‌. ಶೆಟ್ಟಿ, ಕಾರ್ಯದರ್ಶಿಯಾಗಿ ಹರೀಶ್‌ ವಾಸು ಶೆಟ್ಟಿ, ಕೋಶಾಧಿಕಾರಿ ಸಿಎ ಹರೀಶ್‌ ಶೆಟ್ಟಿ ನೇಮಕಗೊಂಡರು.

ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ನಿಕಟಪೂರ್ವ ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ ಅವರಿಗೆ ಪುಷ್ಪಗುತ್ಛವನ್ನಿತ್ತು ಕೃತಜ್ಞತೆ ವ್ಯಕ್ತಪಡಿಸಿ, ನೂತನ ಕಾರ್ಯಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ ಮತ್ತು ಪದಾಧಿಕಾರಿಗಳಿಗೆ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಬಿಎಸ್‌ಸಿ, ಐಟಿ ಲ್ಯಾಬ್‌ನ್ನು ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಪೊವಾಯಿ ಶಿಕ್ಷಣ ಸಂಸ್ಥೆಯ ಉಪ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಸಂಘದ ಎಸ್‌. ಎಂ. ಶೆಟ್ಟಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ ಶೆಟ್ಟಿ, ಕಾಲೇಜು ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.