ಬಂಟ್ಸ್‌ ಪ್ರೀಮಿಯರ್‌ ಲೀಗ್‌ಗೆ ವಿಶೇಷ ಅನುದಾನ

Team Udayavani, May 18, 2019, 1:12 PM IST

ಮುಂಬಯಿ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿ ಅವರ ಯೋಜನೆಗಳಲ್ಲಿ ಒಂದಾದ ಕ್ರೀಡಾ ಪ್ರೋತ್ಸಾಹದ ಅಂಗವಾಗಿ ಯೂತ್‌ ಬಂಟ್ಸ್‌ ಮಂಗಳೂರು ಇವರ ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗೆ ಒಕ್ಕೂಟದ ಸಹಯೋಗದಿಂದ ವಿಶೇಷ ಅನುದಾನ 50 ಸಾವಿರ ರೂಪಾಯಿಯನ್ನು ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಜತೆ ಕಾರ್ಯದರ್ಶಿ ಸಂಕಬೈಲ್‌ ಸತೀಶ್‌ ಅಡಪ್ಪ ಹೇಮಂತ್‌ ಶೆಟ್ಟಿ ಅವರ ಜತೆಗೆ ಬಿಡುಗಡೆ ಮಾಡಲಾಯಿತು.

ಮೇ 14ರಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಒಕ್ಕೂಟದ ಕಚೇರಿಯಲ್ಲಿ ಇಂಟರ್‌ನ್ಯಾಶನಲ್‌ ಬಂಟ್ಸ್‌ ವೆಲ್ಫೆàರ್‌ ಟ್ರಸ್ಟ್‌ನ ಯುವ ವಿಭಾಗದ ಮುಖ್ಯಸ್ಥ ದೇವಿಚರಣ್‌ ಶೆಟ್ಟಿ , ಪ್ರಸಾದ್‌ ಶೆಟ್ಟಿ, ಸಚಿನ್‌ ರಾಜ್‌ ರೈ ಅವರಿಗೆ ಚೆಕ್‌ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ