ಮುಂಬಯಿ ಬಂಟರಿಂದ ಎ.ಸದಾನಂದ ಶೆಟ್ಟಿ ವಿಶೇಷ ಗೌರವಾರ್ಪಣೆ
Team Udayavani, Sep 6, 2017, 11:22 AM IST
ಮುಂಬಯಿ: ಮೂಡಬಿದ್ರೆಯ ವಿದ್ಯಾನಗರಿಯ ನುಡಿಸಿರಿ ವೇದಿಕೆಯಲ್ಲಿ ಸೆ. 2ರಂದು ನಡೆದ ಶ್ರೀ ದೇವಿ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೆàರ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ, ಪ್ರತಿಷ್ಠಿತ ಕ್ರೀಡಾ ಸಂಘಗಳ ಮಹಾಪೋಷಕ, ಸಮಾಜ ಸೇವಕ ಎ. ಸದಾನಂದ ಶೆಟ್ಟಿ ಅವರ 75ನೇ ಹುಟ್ಟುಹಬ್ಬದ ಸದಾಭಿನಂದನೆ ಅಭಿನಂದನಾ ಸಮಾರಂಭದಲ್ಲಿ ಮುಂಬಯಿ ಬಂಟರಿಂದ ಎ. ಸದಾನಂದ ಶೆಟ್ಟಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಮಾಜಿ ಉಪಾಧ್ಯಕ್ಷರಾದ ಬಿ. ವಿವೇಕ್ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಚಿಣ್ಣರ ಬಿಂಬದ ರೂವಾರಿ ಪ್ರಕಾಶ್ ಭಂಡಾರಿ, ಹೊಟೇಲ್ ಉದ್ಯಮಿಗಳಾದ ಶಿವರಾಮ ಜಿ. ಶೆಟ್ಟಿ ಅಜೆಕಾರು, ಭಾಸ್ಕರ್ ಶೆಟ್ಟಿ ಸಿಬಿಡಿ, ಡಾ| ಮನೋಹರ ಹೆಗ್ಡೆ, ಕಲಾ ಸಂಘಟಕ ಕರ್ನೂರು ಮೋಹನ್ ರೈ, ಕಲಾಜಗತ್ತಿನ ರೂವಾರಿ ವಿಜಯಕುಮಾರ್ ಶೆಟ್ಟಿ ತೋನ್ಸೆ ಹಾಗೂ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ಬಂಟ್ಸ್ ಅಸೋಸಿಯೇಶನ್ ಪುಣೆ ಗೌರವ ಪ್ರಧಾನ ಕಾರ್ಯದರ್ಶಿ ನಗ್ರಿಗುತ್ತು ರೋಹಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು, ಎ. ಸದಾನಂದ ಶೆಟ್ಟಿ ಅವರನ್ನು ವಿಶೇಷವಾಗಿ ಗೌರವಿಸಿ ಅಭಿನಂದಿಸಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ