ಟ್ರಸ್ಟಿಗಳು, ಮಾಜಿ ಅಧ್ಯಕ್ಷರ ವಿಶೇಷ ಸಭೆ
Team Udayavani, Feb 2, 2021, 7:57 PM IST
ಮುಂಬಯಿ: ಪ್ರತಿಷ್ಠಿತ ಬಂಟರ ಸಂಘ ಮುಂಬಯಿ ಇದರ ಟ್ರಸ್ಟಿಗಳು, ಮಾಜಿ ಅಧ್ಯಕ್ಷರು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರ ವಿಶೇಷ ಸಭೆಯು ಜ. 29ರಂದು ಕುರ್ಲಾ ಪೂರ್ವದ ಬಂಟರ ಭವನದ ಆಡಳಿತ ಸಮಿತಿಯ ಕಚೇರಿಯಲ್ಲಿ ನಡೆಯಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಟ್ರಸ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಟ್ರಸ್ಟಿ ಶಾಂತಾರಾಮ ಕೆ. ಶೆಟ್ಟಿ, ಟ್ರಸ್ಟಿ ಉಳೂ¤ರು ಮೋಹನ್ದಾಸ್ ಶೆಟ್ಟಿ, ಟ್ರಸ್ಟಿ ಎನ್. ವಿವೇಕ್ ಶೆಟ್ಟಿ, ಕೃಷ್ಣ ವೈ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಭಂಡಾರಿ, ಮಾಜಿ ಕಾರ್ಯಾಧ್ಯಕ್ಷೆ ಸುಜಯಾ ಆರ್. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಆಶಾ ಎಂ. ಹೆಗ್ಡೆ, ಮಾಜಿ ಕಾರ್ಯಾಧ್ಯಕ್ಷೆ ಲತಾ ಪಿ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಚಿತ್ರಾ ಆರ್. ಶೆಟ್ಟಿ, ಶಶಿಕಲಾ ಪೂಂಜಾ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಬೈಕ್ ಗೆ ಬೊಲೆರೋ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ