ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಮಿತ್ರ ಮಂಡಳಿ: ಪುಸ್ತಕ ವಿತರಣೆ

Team Udayavani, Jul 22, 2018, 3:25 PM IST

2107mum05.jpg

ಮುಂಬಯಿ: ಮುಂಬಯಿ ಮಹಾನಗರದ ಪ್ರತಿಷ್ಠಿತ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾಮಿತ್ರ ಮಂಡಳಿ ಸಾಕಿನಾಕಾ ಇದರ ವತಿಯಿಂದ ಪರಿಸರದ ತುಳು-ಕನ್ನಡಿಗರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಜು. 15 ರಂದು ಸಂಜೆ ಶ್ರೀ ದುರ್ಗಾಪರಮೇಶ್ವರಿ ಮಂದಿರ ಸಾಕಿನಾಕಾ ಇಲ್ಲಿ ನಡೆಯಿತು.

ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾಮಿತ್ರ ಮಂಡಳಿಯ ಪ್ರಧಾನ ಅರ್ಚಕ ಸುನಿಲ್‌ ಅಂಚನ್‌ ಇವರು ದೇವರಿಗೆ ಮಂಗಳಾರತಿಗೈಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುಸ್ತಕ ವಿತರಣೆಯ ದಾನಿಗಳಾಗಿ ಸೋನಿ ಸ್ಟೀಲ್‌ ಆ್ಯಂಡ್‌ ಅಪ್ಲಾಯನ್ಸಸ್‌ ಇದರ ಮಾಲಕ ಪಾಂಡು ಎಲ್‌. ಶೆಟ್ಟಿ, ಪ್ರಕಾಶ್‌ ಆಳ್ವ, ಯಶೋಧರ ಪೂಜಾರಿ, ಸರಳಾ ಪೂಜಾರಿ ಮತ್ತು ಮಂಡಳಿಯ ಸದಸ್ಯರ ಪ್ರಾಯೋಜಕತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್‌ಎಸ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ ಸದಸ್ಯರ ಮಕ್ಕಳಾದ ದಿವ್ಯಾ ಯಶವಂತ್‌ ಕೋಟ್ಯಾನ್‌, ಪ್ರಕಾಶ್‌ ಪ್ರಭಾಕರ ದೇವಾಡಿಗ ಇವರನ್ನು ಸಮ್ಮಾನಿಸಲಾಯಿತು. ಸುಮಾರು 700 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ಉಚಿತ ಪುಸ್ತವನ್ನು ವಿತರಿಸಲಾಯಿತು. ಮಂಡಳಿಯ ಅಧ್ಯಕ್ಷರು, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.