ಮಹಿಳಾ ವಿಭಾಗದಿಂದ ಶ್ರೀಕೃಷ್ಣ ಜನ್ಮಾಷ್ಟಮಿ
ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ
Team Udayavani, Sep 10, 2021, 1:05 PM IST
ನಲಸೋಪರ: ಬಂಟರ ಸಂಘ ವಸಾಯಿ – ಡಹಾಣೂ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆ. 30ರಂದು ನಲಸೋಪರ ಫಾಯರ್ ಬ್ರಿಗೇಡ್ ಸಮೀಪದ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬಂಟರ ಸಂಘ ಮುಂಬಯಿ ಪಶ್ಚಿಮ ವಲಯ ಸಮನ್ವಯಕರಾದ ಶಶಿಧರ ಕೆ. ಶೆಟ್ಟಿ ಇನ್ನಂಜೆ ಅವರ ಸಹಕಾರದೊಂದಿಗೆ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಪಾಂಡು ಶೆಟ್ಟಿ ಅವರ ಮಾರ್ಗದರ್ಶ ನದೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಭಜನೆ, ಕೀರ್ತನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ ಜಗನ್ನಾಥ ಡಿ. ಶೆಟ್ಟಿ ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.
ಇದನ್ನೂ ಓದಿ:ಮಹಿಳೆಯರು ಮಂತ್ರಿಗಳಾಗಬಾರದು, ಮಕ್ಕಳನ್ನಷ್ಟೇ ಹೆರಬೇಕು: ತಾಲಿಬಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ