ಕುರ್ಲಾ ಬಂಟರ ಭವನದ ಶ್ರೀ ಮಹಾವಿಷ್ಣು ಮಂದಿರ: ಗಣೇಶೋತ್ಸವ ಸಂಭ್ರಮ


Team Udayavani, Sep 12, 2021, 3:03 PM IST

ಕುರ್ಲಾ ಬಂಟರ ಭವನದ ಶ್ರೀ ಮಹಾವಿಷ್ಣು ಮಂದಿರ: ಗಣೇಶೋತ್ಸವ ಸಂಭ್ರಮ

ಕುರ್ಲಾ: ಬಂಟರ ಸಂಘ ಮುಂಬಯಿ ಇದರ ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ,
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ಸೆ. 10ರಂದು ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ, ದೇವಸ್ಥಾನದ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದವು.

ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್‌ ಅರವಿಂದ ಬನ್ನಿಂತಾಯ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ 10ರಿಂದ ಗಣಪತಿ ಪ್ರತಿಷ್ಠೆ ಜರಗಿತು. ಬಳಿಕ ನಡೆದ ಗಣಪತಿಹೋಮದಲ್ಲಿ ಜ್ಞಾನ ಮಂದಿರ ಸಮಿತಿಯ ಹರೀಶ್‌ ವಾಸು ಶೆಟ್ಟಿ ದಂಪತಿ ಭಾಗಿಯಾಗಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಪೂರ್ವಾಹ್ನ 11.45ರಿಂದ ಗಣಪತಿಹೋಮ ಪೂರ್ಣಾಹುತಿ, ಮಧ್ಯಾಹ್ನ 12ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಮಹಾಮಂಗಳಾರತಿ, ಬಳಿಕ ಅನ್ನಸಂತರ್ಪಣೆ ನೆರವೇರಿತು.

ಇದನ್ನೂ ಓದಿ:ವಿಜಯಪುರ : ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಬೆಳಗ್ಗೆ ಶ್ರೀ ಗಣೇಶ ಪ್ರತಿಷ್ಠೆಯ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ಮತ್ತು ಬಂಟರವಾಣಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಗೌರವ ಸಂಪಾದಕ ಅಶೋಕ್‌ ಪಕ್ಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯದರ್ಶಿ ಜಯ ಎ. ಶೆಟ್ಟಿ, ಹರೀಶ್‌ ವಾಸು ಶೆಟ್ಟಿ ದಂಪತಿ, ಜ್ಞಾನ ಮಂದಿರ ಸಮಿತಿಯ ಉಪ ಕಾರ್ಯಾಧ್ಯಕ್ಷ ದಿವಾಕರ ಬಿ. ಶೆಟ್ಟಿ ಕುರ್ಲಾ, ಕಾರ್ಯದರ್ಶಿ ಸುರೇಶ್‌ ಎಲ್‌. ಶೆಟ್ಟಿ ಶಿಬರೂರು, ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಡಿ. ಶೆಟ್ಟಿ ಉಪಸ್ಥಿತರಿದ್ದರು.

ಚಿತ್ರ-ವರದಿ:
ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.