ವಾಲ್ಕೇಶ್ವರ ಶ್ರೀ ಕಾಶೀ ಮಠ : ಜ. 21ಕ್ಕೆ ಶ್ರೀಮದ್ ಸುಧೀಂದ್ರ ತೀರ್ಥ ಸಾಮೀಜಿಯವರ ಪುಣ್ಯತಿಥಿ
Team Udayavani, Jan 19, 2021, 2:44 PM IST
ಮುಂಬಯಿ : ಜಿಎಸ್‌ಬಿ ಸಮಾಜದ ಗುರುವರ್ಯ ರಾದ ಶ್ರೀ ಕಾಶೀ ಮಠಾಧೀಶರಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆಚರಣೆಯು ಜ. 21ರಂದು ವಾಲ್ಕೇಶ್ವರದ ಬಾಣಗಂಗಾದ ಶ್ರೀ ಕಾಶೀ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರ
ಮಗಳೊಂದಿಗೆ ಜರಗಲಿದೆ.
ಬೆಳಗ್ಗೆ 7.30ರಿಂದ ನೈರ್ಮಲ್ಯ ವಿಸರ್ಜನೆ, ಪ್ರಾತಃ ಕಾಲ ಪೂಜೆ, ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಬೆಳಗ್ಗೆ 9.30ರಿಂದ ಆರತಿ, ಬೆಳಗ್ಗೆ 10.30ರಿಂದ ಶ್ರೀ ವ್ಯಾಸೋಪಾಸನೆ, 11.30ರಿಂದ ಭಜನೆ, ಅಪರಾಹ್ನ 1ರಿಂದ ಮಹಾಪೂಜೆ, ಆರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೀಪಾಲಂಕಾರ, 6.30ರಿಂದ ಭಜನೆ, ರಾತ್ರಿ 8ರಿಂದ ರಾತ್ರಿಪೂಜೆ, ಬಳಿಕ ಪಲ್ಲಕ್ಕಿ ಉತ್ಸವ, ಶ್ರೀಗಳಿಗೆ ನುಡಿನಮನ ಅರ್ಪಣೆ ಜರಗಲಿದೆ. ಕೊರೊನಾ ಮಾರ್ಗಸೂಚಿಗಳಿಗೆ ಅನು ಗುಣವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಎಸ್‌ಬಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ
ಸಹಕರಿಸುವಂತೆ ವಾಲ್ಕೇಶ್ವರ ಶ್ರೀ ಕಾಶೀ ಮಠದ ವ್ಯವಸ್ಥಾಪನ ಸಮಿತಿಯ ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ:“ಮಕಳು ಹೆತ್ತವರಿಗೂ ಸಮಾಜಕ್ಕೂ ಹೆಸರು ತರಲಿ’ : ಐಕಳ ಹರೀಶ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ
ಅಲೆಮಾರಿ ಜನಾಂಗದ ಬದುಕಿನ ಯಾತನೆ
ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್
ಮಹಾ ಸಾಧಕಿ ಮಾನಸಿ ಜೋಶಿ; ಕಾಲು ಕಳೆದುಕೊಂಡರೂ ಆತ್ಮವಿಶ್ವಾಸ ಅಡ್ಡಿಯಾಗಲಿಲ್ಲ
ಅಂಬಾನಿ ನಿವಾಸದ ಬಳಿ ಜಿಲೆಟಿನ್ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್-ಉಲ್-ಹಿಂದ್