ರಾಜ್ಯ ಮಟ್ಟದ ಫುಟ್ಬಾಲ್: ಅರ್ನವ್ ಶೆಟ್ಟಿ ಸಾಧನೆ
Team Udayavani, Nov 27, 2018, 4:50 PM IST
ಮುಂಬಯಿ: ನಾಸಿಕ್ನ ಡಿವಿಜನಲ್ ಸ್ಫೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಇತ್ತೀಚೆಗೆ ಫುಟ್ಬಾಲ್ ಅಸೋಸಿಯೇಶನ್ ನಾಸಿಕ್ ಮತ್ತು ಕೆಎನ್ಡಿ ಮಂಡಲದ ಜಂಟಿ ಆಯೋಜನೆಯಲ್ಲಿ ನಡೆದ ಸಬ್ ಜೂನಿಯರ್ ಗ್ರೂಪ್ ಮಹಾರಾಷ್ಟ್ರ ರಾಜ್ಯಮಟ್ಟದ ಫುಟ್ಬಾಲ್ ಸ್ಪರ್ಧೆಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಪಾಲ^ರ್ ತಂಡವು ಪ್ರಥಮ ಸ್ಥಾನ ಪಡೆದಿದೆ.
22 ತಂಡಗಳು ಭಾಗವಹಿಸಿದ ಈ ಟೂರ್ನಿಯಲ್ಲಿ ಪುಣೆ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ತಂಡದಲ್ಲಿ ಜಯದಲ್ಲಿ ಅರ್ನವ್ ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾಂದಿವಲಿಯ ಠಾಕೂರ್ ವಿದ್ಯಾಮಂದಿರದ ಐದನೇ ತರಗತಿಯ ವಿದ್ಯಾರ್ಥಿಯಾಗಿರುವ ಅರ್ನವ್ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು, ಇವರು ಕಾಂದಿವಲಿಯ ನಿವಾಸಿಗಳಾದ ಮೂಲತಃ ಸಾಣೂರು ಗುರುಬೆಟ್ಟು ವಸಂತ್ ಶೆಟ್ಟಿ ಮತ್ತು ತಾಳಿಪಾಡಿ ಆಡ್ರಗುತ್ತು ಶೀತಲ್ ಶೆಟ್ಟಿ ದಂಪತಿಯ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ