ಆಮ್ಲಜನಕದಲ್ಲಿ ರಾಜ್ಯ ಸ್ವಾವಲಂಬನೆ ಯತ್ನ: ಟೋಪೆ
Team Udayavani, May 14, 2021, 10:59 AM IST
ಮುಂಬಯಿ: ಆಮ್ಲಜನಕದಲ್ಲಿ ಮಹಾರಾಷ್ಟ್ರವನ್ನು ಸ್ವಾವಲಂಬಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದ್ದು, ಸಭೆ ಯಲ್ಲಿ ಮಿಷನ್ ಆಕ್ಸಿಜನ್ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಮಿಷನ್ ಆಕ್ಸಿಜನ್ ಅಡಿಯಲ್ಲಿ ಸಾಮಾನ್ಯವಾಗಿ ಪ್ರತಿ ಜಿÇÉೆಗೆ ಸಾಕಷ್ಟು ಆಮ್ಲಜನಕವನ್ನು ಉತ್ಪಾದಿಸಲು ಕೈಗಾರಿಕಾ ಇಲಾಖೆ ಕೆಲಸ ಮಾಡಬೇಕು. ಅದು ಪಿಎಸ್ಎ ಪ್ಲಾಟ್ಫಾರ್ಮ್ ಆಗಿರಲಿ ಅಥವಾ ಎಎಸ್ಯು (ಏರ್ ಸೆಪರೇಶನ್ ಯುನಿಟ್) ತಂತ್ರಜ್ಞಾನವಾಗಲಿ ಆಮ್ಲಜನಕವನ್ನು ಉತ್ಪಾದಿಸುವ ಉತ್ಪಾದಕರು ಅಥವಾ ಕಂಪೆನಿಗಳನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ಈ ಪ್ರೋತ್ಸಾಹಕ್ಕಾಗಿ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ನೋಂದಣಿ ಮನ್ನಾ, ವಿದ್ಯುತ್ ಸುಂಕ ಕಡಿತ, ಸುಂಕ ಕಡಿತ, ಸ್ಟಾ éಂಪ್ ಡ್ನೂಟಿ ಮನ್ನಾ ಮೊದಲಾದವುಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.
ಮರಾಠವಾಡ ಮತ್ತು ವಿದರ್ಭಕ್ಕೆ ಶೇ. 15 ಮತ್ತು ಇತರ ಪ್ರದೇಶಗಳಿಗೆ ಶೇ. 10ರಷ್ಟು ಜಿಎಸ್ಟಿಯಲ್ಲಿ ವಿನಾಯಿತಿ ನೀಡಲಾಗಿದೆ. ಅಂತಹ ರಿಯಾಯಿತಿಗಳ ಸುದೀರ್ಘ ಪಟ್ಟಿ ಇದೆ. ಇದರಿಂದ ಮಹಾರಾಷ್ಟ್ರ ಆಮ್ಲಜನಕದಲ್ಲಿ ಸ್ವಾವ ಲಂಬಿಯಾಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಆಮ್ಲಜನಕದ ಉದ್ಯಮಿಗಳನ್ನು ಉತ್ತೇ ಜಿಸಲು ಇಂತಹ ರಿಯಾಯಿತಿಗಳನ್ನು ನೀಡಲಾಗಿದೆ. ಸಂಪುಟದಿಂದ ಅನೇಕ ಉತ್ತಮ ಸಲಹೆಗಳನ್ನು ನೀಡಲಾಗಿದೆ. ಆ ಸೂಚನೆಗಳೊಂದಿಗೆ ಇದನ್ನು ಅನುಮೋದಿಸಲಾಗುತ್ತದೆ ಎಂದು ಟೋಪೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ