Udayavni Special

ಥಾಣೆ: ಕೊರೊನಾ ಪ್ರಕರಣದಲ್ಲಿ ಗಣನೀಯ ಇಳಿಕೆ


Team Udayavani, May 24, 2021, 12:56 PM IST

Substantial decrease in corona case

ಥಾಣೆ: ಕಳೆದ ಕೆಲವು ದಿನಗಳಿಂದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬರುತ್ತಿದ್ದು, ಕೊರೊನಾ ಆಸ್ಪತ್ರೆಗಳ ಒತ್ತಡವೂ ಕಡಿಮೆಯಾಗಲು ಪ್ರಾರಂಭಿಸಿದೆ. ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿನ ಒಟ್ಟು 17,133 ಹಾಸಿಗೆಗಳಲ್ಲಿ 11,012 ಹಾಸಿಗೆಗಳು ಖಾಲಿಯಾಗಿವೆ. ಈ ಪ್ರಮಾಣವುಶೇ. 64ಕ್ಕಿಂತ ಹೆಚ್ಚಾಗಿದೆ.

ಚೇತರಿಕೆ ಪ್ರಮಾಣ ಶೇ. 95.13 ಆಗಿದೆ.ಸುಮಾರು ಒಂದು ತಿಂಗಳ ಹಿಂದೆ ರೋಗಿಗಳು ಮತ್ತು ಅವರ ಸಂಬಂಧಿಕರು ಚಿಕಿತ್ಸೆಗಾಗಿ ಹಾಸಿಗೆ ಪಡೆಯಲು ಹರಸಾಹಸ ಪಡುವಂತಾಗಿದ್ದು, ಇದೀಗ ಚಿತ್ರಣ ಸಂಪೂರ್ಣವಾಗಿ ಬದಲಾಗುತ್ತಿದೆ. ಮಾರ್ಚ್‌ನಿಂದ ಥಾಣೆ ಜಿÇÉೆಯಲ್ಲಿ ಕೊರೊನಾ ಏಕಾಏಕಿ ಹೆಚ್ಚಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಪ್ರತೀದಿನ 5,000ರಿಂದ 6,000 ರೋಗಿಗಳು ಕಂಡುಬರುತ್ತಿದ್ದರು. ಈ ಚಿತ್ರಣವು ಎಪ್ರಿಲ್‌ ಅಂತ್ಯದವರೆಗೂ ಇತ್ತು.

ಈ ಅವಧಿಯಲ್ಲಿ ಸುಮಾರು 50,000 ಸಕ್ರಿಯ ರೋಗಿಗಳಿದ್ದು, ಕೊರೊನಾ ಆಸ್ಪತ್ರೆಯಲ್ಲಿ ಸಾಕಷ್ಟು ಹಾಸಿಗೆಗಳು ಇರಲಿಲ್ಲ.ರೋಗಿಗಳ ಸಂಖ್ಯೆ ಸುಮಾರು 15,000ಕಳೆದ ಕೆಲವು ದಿನಗಳಲ್ಲಿ ಚಿತ್ರಣ ಬದಲಾಗಿದೆ. ಮೇ ಆರಂಭದಿಂದಲೂ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಪ್ರತೀದಿನ ಸುಮಾರು 1,500 ರೋಗಿಗಳು ಕಾಣಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಒಳಗಾಗುವ ರೋಗಿಗಳ ಸಂಖ್ಯೆ ಸುಮಾರು 15,000ರಷ್ಟಿದೆ. ರೋಗಿಗಳ ಸಂಖ್ಯೆಯಲ್ಲಿನ ಇಳಿಕೆ ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಿದೆ.

ಕೊರೊನಾ ಹರಡುವುದನ್ನು ತಡೆಯಲು ರಾಜ್ಯ ಸರಕಾರ ವಿಧಿಸಿರುವ ಲಾಕ್‌ಡೌನ್‌ ಸಕಾರಾತ್ಮಕ ಫಲಿತಾಂಶವನ್ನು ತೋರಿಸುತ್ತಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ರೋಗಿಗಳ ಸಂಖ್ಯೆಯಲ್ಲೂ ದೊಡ್ಡ ಕುಸಿತ ಕಂಡುಬಂದಿದೆ. ಅಲ್ಲದೆ ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಿಂದ ರೋಗಿಗಳ ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ಕೊರೊನಾ ಮುಕ್ತ ರೋಗಿಗಳಲ್ಲಿ ಹೆಚ್ಚಳಥಾಣೆ ಮುನ್ಸಿಪಲ್‌ ಕಾರ್ಪೊರೇಶನ್‌ ಪ್ರದೇಶದಲ್ಲಿ ಪ್ರತೀದಿನ 200ಕ್ಕಿಂತ ಕಡಿಮೆ ರೋಗಿಗಳು ಕಂಡುಬರುತ್ತಾರೆ.

ಚೇತರಿಕೆ ಪ್ರಮಾಣವು ಶೇ. 96ರಷ್ಟಿದೆ. ಪುರಸಭೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 71ರಷ್ಟು ಹಾಸಿಗೆಗಳು ಖಾಲಿಯಾಗಿವೆ. ಎನ್‌ಎಂಸಿಯ ಜಿಲ್ಲಾಧಿಕಾರಿ ಸಂದೀಪ್‌ ಮಾಲ್ವಿ ಅವರ ಪ್ರಕಾರ ಲಾಕ್‌ಡೌನ್‌, ಕೊರೊನಾ ತಡೆಗಟ್ಟುವ ಕ್ರಮಗಳು, ಮನೆಯಿಲ್ಲದ ರೋಗಿಗಳ ಆರೋಗ್ಯ ಪರೀಕ್ಷಿಸಲು ಶರತಿ ಯೋಜನೆ ಜಾರಿಗೊಳಿಸುವುದರಿಂದ ರೋಗಿಗಳ ಸಂಖ್ಯೆ ಶೇ. 96ರಷ್ಟು ಕಡಿಮೆಯಾಗಿದೆ.

ಟಾಪ್ ನ್ಯೂಸ್

02

ರೈಡರ್ ಬಿಡುಗಡೆ ಮುನ್ನವೇ ಮತ್ತೊಂದು ಬಿಗ್ ಸಿನಿಮಾದಲ್ಲಿ ನಿಖಿಲ್

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

shivamogga airport design

ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಾಂಗ್ರೆಸ್ ಟೀಕೆಗೆ ಕಿಡಿಕಾರಿದ ಸಚಿವ ಈಶ್ವರಪ್ಪ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

12ನೇ ತರಗತಿಯ ಫಲಿತಾಂಶಗಳನ್ನು ಜು.31ರೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್

12ನೇ ತರಗತಿಯ ಫಲಿತಾಂಶಗಳನ್ನು ಜು.31ರೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್

01

‘ಕೆಜಿಎಫ್ 2’ ಸಿನಿಮಾ ಬಿಡುಗಡೆಗೆ ಹೊಸ ಡೇಟ್ ?

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anivasi kannadiga

ಶ್ರೇಷ್ಠತೆಗಾಗಿ ವಿವಿ ಶ್ರಮಿಸಲಿ: ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ

Free Covid Vaccine Camp

ಜಿಎಸ್‌ಬಿ ಸಭಾ ನವಿಮುಂಬಯಿ: ಉಚಿತ ಕೋವಿಡ್‌ ಲಸಿಕೆ ಶಿಬಿರ

Home construction

ಮನೆ ನಿರ್ಮಾಣಕ್ಕೆ ಸಹಾಯಹಸ್ತ

The Bhagavad-Gita

ಭಗವದ್ಗೀತೆ ಭಾವಾರ್ಥ ಮಾತೃಭಾಷೆಯಲ್ಲಿ ಬೆಸೆಯಲಿ: ಡಾ| ವೀರೇಂದ್ರ ಹೆಗ್ಗಡೆ

covid news

ಮೂರನೇ ಅಲೆ ಬಗ್ಗೆ ಜಾಗೃತಿ ಅಗತ್ಯ: ಡಿಸಿಎಂ ಅಜಿತ್‌ ಪವಾರ್‌

MUST WATCH

udayavani youtube

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

udayavani youtube

ಒಲಿಂಪಿಕ್ಸ್‌ : ವನಿತಾ ಹಾಕಿಗೆ ರಾಣಿ ರಾಮ್‌ಪಾಲ್‌ ನಾಯಕಿ

udayavani youtube

udayavani youtube

ಪಾಕಿಸ್ತಾನ: ಉಗ್ರ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ

udayavani youtube

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಸಿಐಡಿ ಇನ್ಸ್ ಪೆಕ್ಟರ್ ಸಾವು

ಹೊಸ ಸೇರ್ಪಡೆ

sdfgfdsdfgfdsdfgfds

ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು

heineken-buys-additional-39-6-million-shares-in-ubl

ಯುಬಿಎಲ್ ನ 39.64 ಮಿಲಿಯನ್ ಷೇರುಗಳು ಹೈನೆಕೆನ್ ಪಾಲು..!

02

ರೈಡರ್ ಬಿಡುಗಡೆ ಮುನ್ನವೇ ಮತ್ತೊಂದು ಬಿಗ್ ಸಿನಿಮಾದಲ್ಲಿ ನಿಖಿಲ್

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

dghhgfdsa

ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಎಂಬುದು ಮೂರ್ಖತನದ ಹೇಳಿಕೆ : ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.