ಸುರೇಶ್‌ ಕೋಟ್ಯಾನ್‌ ವೈದ್ಯಕೀಯ ನೆರವಿಗೆ ಮನವಿ

Team Udayavani, May 7, 2021, 1:21 PM IST

Suresh Kotyan appeals for medical help

ಮುಂಬಯಿ: ರಸ್ತೆ ಅಪಘಾತಕ್ಕೊಳಗಾಗಿ ನಡೆಯಲಾಗದ ಸ್ಥಿತಿಯಲ್ಲಿರುವ ಸುರೇಶ್‌ ಬಿ. ಕೋಟ್ಯಾನ್‌ ಅವರ ಶಸ್ತ್ರಚಿಕಿತ್ಸೆಗೆ ಸಹೃದಯ ದಾನಿಗಳು ನೆರವಾಗುವಂತೆ ಮನವಿ ಮಾಡಲಾಗಿದೆ.
ಇತ್ತೀಚೆಗೆ ಕೆಲಸಕ್ಕೆಂದು ಹೊರಟು ಬಸ್‌ಗಾಗಿ ಕಾಯುತ್ತಿದ¤ ಸಂದರ್ಭ ಅತೀ ವೇಗದಿಂದ ಬಂದ ಬೈಕ್‌ ಸವಾರನೋರ್ವ ಸುರೇಶ್‌ ಕೋಟ್ಯಾನ್‌ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಅವರನ್ನು ವಿಕ್ರೋಲಿ ಪೂರ್ವದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಲ್ಲಿ ಶಸ್ತ್ರಚಿಕಿತ್ಸೆ ವ್ಯವಸ್ಥೆಯಿಲ್ಲದ ಕಾರಣ ಬಳಿಕ ಮುಲುಂಡ್‌ ಪಶ್ಚಿಮದ ಉಪಾಸಿನಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ನಡೆಯಿತು.

ಆರ್ಥಿಕವಾಗಿ ಹಿಂದುಳಿದ ಇವರ ಕುಟುಂಬವು ಅವರ ಮಿತ್ರರ ಸಹಾಯದಿಂದ ಮೊದಲ ಶಸ್ತ್ರಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ ರೂ. ಗಳನ್ನು ವ್ಯಯಿಸಿದೆ. ಶಸ್ತ್ರಚಿಕಿತ್ಸೆ ಮಾಡಿದರೂ ಸುರೇಶ್‌ ಕೋಟ್ಯಾನ್‌ ನಡೆಯಲಾಗದೆ ಮಲಗಿದ್ದಲ್ಲೇ ಇದ್ದಾರೆ. ಅಪಘಾತದಿಂದ ಅವರ ಬೆನ್ನಿಗೆ ಗಂಭೀರ ಗಾಯವಾಗಿದ್ದು, ವೈದ್ಯರು ಇನ್ನೊಂದು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಇದ್ದ ಹಣವನ್ನು ಮೊದಲ ಶಸ್ತ್ರಚಿಕಿತ್ಸೆಗೆ ಖರ್ಚು ಮಾಡಿದ್ದ ಇವರ ಪ್ರಸ್ತುತ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿದೆ.

ಮನೆಯ ಆಧಾರಸ್ತಂಭವಾಗಿದ್ದ ಪತಿಯ ಶಸ್ತ್ರಚಿಕಿತ್ಸೆಗೆ ನೆರವಾಗುವಂತೆ ಸುರೇಶ್‌ ಕೋಟ್ಯಾನ್‌ ಅವರ ಪತ್ನಿ ಮಮತಾ ಕೋಟ್ಯಾನ್‌ ಅವರು ಸಹೃದಯ ದಾನಿಗಳು, ಸಂಘ-ಸಂಸ್ಥೆಗಳ ಮೊರೆ ಹೋಗಿದ್ದಾರೆ. ನೆರವು ನೀಡಲಿಚ್ಛಿಸುವ ದಾನಿಗಳು, ಸಂಘ-ಸಂಸ್ಥೆಗಳು Mamata Suresh Kotian, ICICI Bank, A/c No : 008801016417, IFSC : ICIC0000088, Dombivili East Branch ಇಲ್ಲಿ ಜಮಾ ಮಾಡಬಹುದು.

ಟಾಪ್ ನ್ಯೂಸ್

ಕರ್ನಾಟಕ‌‌ ಪೊಲೀಸ್ ಇಲಾಖೆಗೆ ಕಪ್ಪು‌ಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ

ಕರ್ನಾಟಕ‌‌ ಪೊಲೀಸ್ ಇಲಾಖೆಗೆ ಕಪ್ಪು‌ಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ

thumb 5 hindu

ಹಿಂದೂ ದೇವತೆಗಳ ಫೋಟೋಗಳಿರುವ ಪೇಪರ್ ಪ್ಯಾಕ್ ನಲ್ಲಿ ಕೋಳಿ ಮಾಂಸ ಮಾರಾಟ, ವ್ಯಕ್ತಿ ಬಂಧನ

4ullal

ಉಳ್ಳಾಲದಲ್ಲಿ ಮಳೆ ಅವಾಂತರ: 20ಕ್ಕೂ ಅಧಿಕ ಮನೆಗಳು ಜಲಾವೃತ; ಮನೆಗೆ ಮರ ಬಿದ್ದು ಹಾನಿ

ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ

ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಬಾಲಕಿ: 3 ತಾಲೂಕಿನಲ್ಲಿ ರಜೆ ಘೋಷಣೆ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಬಾಲಕಿ: 3 ತಾಲೂಕಿನಲ್ಲಿ ರಜೆ ಘೋಷಣೆ

3road-band

ವಿಟ್ಲ: ಸಾರಡ್ಕ ಬಳಿ ಗುಡ್ಡ ಕುಸಿತ: ಕರ್ನಾಟಕ-ಕೇರಳ ಸಂಚಾರ ಬಂದ್

ವಿರೋಧದ ನಡುವೆ ಪ್ರೇಮ ವಿವಾಹ: ಗ್ರಾ,.ಪಂ ಸದಸ್ಯನ ಬರ್ಬರ ಕೊಲೆ

ವಿರೋಧದ ನಡುವೆ ಪ್ರೇಮ ವಿವಾಹ: ಗ್ರಾ,.ಪಂ ಸದಸ್ಯನ ಬರ್ಬರ ಕೊಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

MUST WATCH

udayavani youtube

ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

udayavani youtube

ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು

udayavani youtube

ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

ಹೊಸ ಸೇರ್ಪಡೆ

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

7

ಹೆದ್ದಾರಿ ಇಲಾಖೆ ಕೆಲಸವನ್ನು ಮಾಡಿದ ಶಾಸಕ ಡಾ| ಭರತ್‌ ಶೆಟ್ಟಿ!

ಕರ್ನಾಟಕ‌‌ ಪೊಲೀಸ್ ಇಲಾಖೆಗೆ ಕಪ್ಪು‌ಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ

ಕರ್ನಾಟಕ‌‌ ಪೊಲೀಸ್ ಇಲಾಖೆಗೆ ಕಪ್ಪು‌ಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ

6

ನೀರಿನ ಬಿಲ್‌ ವಿತರಣೆ ಮತ್ತೆ ಹೊರಗುತ್ತಿಗೆಗೆ!

thumb 5 hindu

ಹಿಂದೂ ದೇವತೆಗಳ ಫೋಟೋಗಳಿರುವ ಪೇಪರ್ ಪ್ಯಾಕ್ ನಲ್ಲಿ ಕೋಳಿ ಮಾಂಸ ಮಾರಾಟ, ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.