ಥಾಣೆ ಬಂಟ್ಸ್‌ ಅಸೋಸಿಯೇಶನ್‌: ವಾರ್ಷಿಕೋತ್ಸವ

Team Udayavani, Feb 6, 2019, 2:15 PM IST

0502mum05a.jpg

ಥಾಣೆ: ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಇದರ 14ನೇ ವಾರ್ಷಿಕೋತ್ಸವ ಸಮಾರಂಭವು ಫೆ. 4ರಂದು ಅಪರಾಹ್ನ ಥಾಣೆ ಪಶ್ಚಿಮದ ಹೀರಾನಂದಾನಿ ಮೆಡೋಸ್‌, ಪೊಕ್ರಾನ್‌ ರೋಡ್‌ನ‌ ಡಾ| ಕಾಶೀನಾಥ ಘಾಣೇಕರ್‌ ನಾಟ್ಯಗೃಹ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ ಇವರು ವಹಿಸಿದ್ದರು.  ಮುಖ್ಯ ಅತಿಥಿಯಾಗಿ ಎಂಆರ್‌ಜಿ ಗ್ರೂಪ್‌ ಇದರ ಕಾರ್ಯಾಧ್ಯಕ್ಷ ಕೆ. ಪ್ರಕಾಶ್‌ ಶೆಟ್ಟಿ, ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಆದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ ಶೆಡ್ಡೆ ಆಗಮಿಸಿದ್ದರು.  ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಉದ್ಯಮಿ ಸುಧಾಕರ ಶೆಟ್ಟಿ, ಸಮಾಜ ಸೇವಕ ರಾಜೇಂದ್ರ ಮೆಲಾಂಟ, ಡಾಕ್ಟರ್‌ ಪ್ಲಾನೇಟ್‌ ಆಡಳಿತ ನಿರ್ದೇಶಕ ರತ್ನಾಕರ ಎ. ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಥಾಣೆ ಬಂಟ್ಸ್‌ನ ಸದಸ್ಯರ ಹಾಗೂ ಸದಸ್ಯರ ಮಕ್ಕಳಿಂದ ನೃತ್ಯ ವೈವಿಧ್ಯ, ವಿವಿಧ ವಿನೋದಾವಳಿಗಳು ಅಲ್ಲದೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ದಿನಕರ ಭಂಡಾರಿ ಕಣಂಜಾರು ರಚಿಸಿ, ಉಳೆಪಾಡಿ ಕೃಷ್ಣರಾಜ ಶೆಟ್ಟಿ ಅವರ ನಿರ್ದೇಶನದಲ್ಲಿ ಪಿರ ಬನ್ನಗ ತುಳು ನಾಟಕ ಹಾಗೂ ಮಹಿಳಾ ವಿಭಾಗದವರಿಂದ ಉಳ್ಳಾಲದ ರಾಣಿ ಅಬ್ಬಕ್ಕ ಎಂಬ ಕಿರು ಪ್ರಹಸನ ಪ್ರದರ್ಶನಗೊಂಡಿತು.

ಸಂಸ್ಥೆಯ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಉಪಾಧ್ಯಕ್ಷ ವೇಣುಗೋಪಾಲ್‌ ಎಲ್‌. ಶೆಟ್ಟಿ, ಕಾರ್ಯದರ್ಶಿ ಸುನೀಲ್‌ ಜೆ. ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅಶೋಕ್‌ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಚಂದ್ರಶೇಖರ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಂಜನ್‌ ಆರ್‌. ಶೆಟ್ಟಿ, ಸಂಸ್ಥೆಯ ಸ್ಥಾಪಕರು, ಮಾಜಿ ಅಧ್ಯಕ್ಷರುಗಳು, ಮಹಿಳಾ ವಿಭಾಗ, ಯುವ ವಿಭಾಗದ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.