ಅಕ್ಕಲ್‌ಕೋಟೆ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ: ಗುರುಪೂರ್ಣಿಮೆ ಆಚರಣೆ

Team Udayavani, Jul 24, 2021, 12:34 PM IST

The Guru Purnima Ritual

ಸೊಲ್ಲಾಪುರ: ತೀರ್ಥಕ್ಷೇತ್ರ ಅಕ್ಕಲ್‌ಕೋಟೆ ನಗರದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ಉತ್ಸವವು ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಜು. 23ರಂದನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.

ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸ್ಲೆ ನೇತೃತ್ವ ದಲ್ಲಿ ಅನ್ನಛತ್ರದಲ್ಲಿ ಬೆಳಗ್ಗೆ 8ರಿಂದ ಶ್ರೀ ಸ್ವಾಮಿ ಸಮರ್ಥ ಸಾರಾಮೃತ ಪಾರಾಯಣ, ನಾಮಸ್ಮರಣೆ ಮತ್ತು ಗುರುಪೂಜೆ ನೇರವೇರಿತು. ಮಧ್ಯಾಹ್ನ 12ಕ್ಕೆ ಮಂಡಳದ ಪ್ರಮುಖ ಕಾರ್ಯಕಾರಿ ವಿಶ್ವಸ್ಥ ಅಮೋಲರಾಜೆ ಭೋಸ್ಲೆ ಅವರ ಹಸ್ತದಿಂದ ಸಮರ್ಥರಿಗೆ ಮಹಾನೈವೇದ್ಯ ಅರ್ಪಿಸಲಾಯಿತು.

ಸಂಜೆ 5ರಿಂದ ನಡೆಯಬೇಕಿದ್ದ ಪಲ್ಲಕ್ಕಿ ಹಾಗೂ ರಥೋತ್ಸವ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. ಅನ್ನಛತ್ರದಿಂದ ನಗರದ ಮುಖ್ಯರಸ್ತೆಗಳಲ್ಲಿ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯುತಿತ್ತು. ಆದರೆ ಕೊರೊನಾ ಹಿನ್ನೆಲೆ ಸಂಪೂರ್ಣ ಕಾರ್ಯಕ್ರಮಗಳನ್ನು ರದ್ದುಗೊಳಿಸುವ ಮೂಲಕ ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ಈ ಬಾರಿ ಬೆರಳೆಣಿಕೆ ಮಂದಿಯಷ್ಟೇ ದೇವಾಲಯದಲ್ಲಿ ನೆರೆದಿದ್ದು ಕಂಡುಬಂದಿದ್ದು, ಮಂದಿರ ಪರಿಸರದಲ್ಲಿ ಪೊಲೀಸ್‌ ಭಿಗಿ ಭದ್ರತೆ ಒದಗಿಸಲಾಗಿತ್ತು.

ಅನ್ನಛತ್ರ ಮಂಡಳದ 34ನೇ ವಾರ್ಷಿಕೋತ್ಸವ ಹಾಗೂ ಗುರುಪೂರ್ಣಿಮೆ ಉತ್ಸವಕ್ಕೆ ಪ್ರತೀವರ್ಷ ಮಹಾರಾಷ್ಟ್ರ

ಸಹಿತ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಅಕ್ಕಲ್‌ಕೋಟಕ್ಕೆ ಬರುತ್ತಿದ್ದರು. ಆದರೆ ಕಳೆದ 2 ವರ್ಷಗಳಿಂದ ಕೊರೊನಾದಿಂದ ಸಂಪೂರ್ಣ ಲಾಕಡೌನ್‌ ಆಗಿರುವುದರಿಂದ ಭಕ್ತರಿಲ್ಲದೆ ಅನ್ನಛತ್ರ ಬೀಕೋ ಎನ್ನುತ್ತಿದೆ.

ಕಾರ್ಯಕ್ರಮದಲ್ಲಿ  ಮಂಡಳದ ಉಪಾಧ್ಯಕ್ಷ ಅಭಯ ಖೋಬರೆ, ಕಾರ್ಯ ದರ್ಶಿ ಶಾಮರಾವ ಮೋರೆ, ಸಂತೋಷ ಭೋಸ್ಲೆ, ಡಾ| ಪ್ರಶಾಂತ ಪ್ರಧಾನ, ಸುರೇಶ್ಚಂದ್ರ ಸೂರ್ಯವಂಶಿ, ಪ್ರವೀಣ್‌ ಮೋರೆ, ಸಿದ್ಧಾರಾಮ ಕಲ್ಯಾಣಿ, ಮಹಾಂತೇಶ ಸ್ವಾಮಿ, ದತ್ತಾ ಮಾನೆ, ಲಕ್ಷ್ಮಣ್‌ ಪಾಟೀಲ್‌, ಪ್ರವೀಣ್‌ ಘಾಡಗೆ, ಬಾಳಾಸಾಹೇಬ ಪೋಳ, ಅಮಿತ್‌ ಥೋರಟ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.