ನಾಗ್ಪುರದಲ್ಲಿ ಆಸ್ಪತ್ರೆಯಾಗಿ ಪರಿವರ್ತನೆಗೊಂಡ ರೈಲು

Team Udayavani, Apr 30, 2021, 12:45 PM IST

The train converted into a hospital in Nagpur

ಮುಂಬಯಿ: ವಿವಿಧ ನಗರಗಳ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಯಿಂದಾಗಿ ಹೆಚ್ಚಿನ ರೈಲುಗಳನ್ನು ಕೋವಿಡ್‌ ರೋಗಿಗಳಿಗೆ ಆಸ್ಪತ್ರೆ ಗಳಾಗಿ ಬಳಸಲಾಗುತ್ತಿದ್ದು, ನಂದೂÃ …ಬಾರ್‌ ಬಳಿಕ ಅಂತಹ ಮತ್ತೂಂದು ರೈಲು ನಾಗಪುರದಲ್ಲಿ ಬಳ ಸಲು ಸಿದ್ಧಗೊಂಡಿದೆ.

ನಾಗಪುರ ಮಹಾನಗರ ಪಾಲಿಕೆಯ ಆಯುಕ್ತರು ಕ್ವಾರಂಟೈನ್‌ಗಾಗಿ ಆಸ್ಪತ್ರೆ ರೈಲೊಂದಕ್ಕೆ ಬೇಡಿಕೆ ಇಟ್ಟಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಹನ್ನೊಂದು ಕೋಚ್‌ ಪರಿವರ್ತಿತ ರೈಲು ಪ್ರಸ್ತುತ ಸಿದ್ಧವಾಗಿದೆ. ರಾಜ್ಯದ ಬೇಡಿಕೆಯಂತೆ ರೈಲ್ವೇ ಮಹಾರಾಷ್ಟ್ರದ ಅಜ್ನಿ ಪ್ರದೇಶದ ಒಳನಾಡಿನ ಕಂಟೈನರ್‌ ಡಿಪೋದಲ್ಲಿ ಪ್ರತ್ಯೇಕ ಬೋಗಿಗಳನ್ನು ಸಜ್ಜುಗೊಳಿಸುತ್ತಿದೆ. 11 ಬೋಗಿಗಳನ್ನು ಹೊಂದಿರುವ ರೈಲು ಏಕಕಾಲಕ್ಕೆ 176 ರೋಗಿಗಳಿಗೆ ಅವಕಾಶ ಕಲ್ಪಿಸುತ್ತದೆ. ರೈಲಿನಲ್ಲಿ ಆಮ್ಲಜನಕ ಸಿಲಿಂಡರ್‌ಗಳು ಮತ್ತು ಮೂಲ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ನಾಗಪುರ ಮಹಾನಗರ ಪಾಲಿಕೆ ಮತ್ತು ನಾಗಪುರ ವಿಭಾಗೀಯ ರೈಲ್ವೇ ವ್ಯವಸ್ಥಾಪಕರ ಕಚೇರಿ ನಡುವೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ.

ಈ ಹಿಂದೆ ನಂದೂರ್‌ಬಾರ್‌ನಲ್ಲಿ ಕೋವಿಡ್‌ ರೋಗಿಗಳಿಗಾಗಿ 21 ಕೋರ್ಚ್‌ಗಳ ರೈಲೊಂದನ್ನು ನಂದೂರ್‌ಬಾರ್‌ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 3ರಲ್ಲಿ ಇರಿಸಲಾಗಿದೆ. ಪ್ರಸ್ತುತ ಕನಿಷ್ಠ 57 ರೋಗಿಗಳು ಈ ಸೌಲಭ್ಯವನ್ನು ಬಳಸುತ್ತಿದ್ದು, 322 ಹಾಸಿಗೆಗಳು ಇನ್ನೂ ಲಭ್ಯವಿವೆ. ಬಿಸಿಲ ತಾಪವನ್ನು ತಡೆಗಟ್ಟಲು ಸ್ಥಳೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ವಸ್ತುಗಳಿಂದ ವಿಶಿಷ್ಟ ಮತ್ತು ಪರಿಣಾಮಕಾರಿ ತಂಪಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಾಗಪುರದಲ್ಲೂ ಇದೇ ರೀತಿಯ ವ್ಯವಸ್ಥೆ ಜಾರಿಗೆ ತರಲಾಗಿದೆ. ರೋಗಿ ಯನ್ನು ಸ್ಥಳಾಂತರಿಸಲು ಆ್ಯಂಬು ಲೆನ್ಸ್‌ಗಳಂತಹ ಮೂಲ ವ್ಯವಸ್ಥೆ ಗಳನ್ನು ರಾಜ್ಯವು ಅರೆವೈದ್ಯಕೀಯ ಸಿಬಂದಿಯೊಂದಿಗೆ ಲಭ್ಯ ವಾಗು
ವಂತೆ ಮಾಡಲಿದೆ.

ರೈಲಿಗೆ ನೀರು, ವಿದ್ಯುತ್‌ ಸಂಪರ್ಕ ಮತ್ತು ನಿರ್ವ ಹಣೆ ನೀಡಲಾಗು ವುದು. ತರಬೇತ ು ದಾರರಿಗೆ ಅಗತ್ಯ ವಾದ ವೈದ್ಯಕೀಯ ಮೂಲ ಸೌಕರ್ಯ ಗಳನ್ನು ಹೊಂದಿದ್ದು, ರೈಲ್ವೇಗಳು ಎಂಒಯುಗೆ ಅನುಗುಣವಾಗಿ ವೈದ್ಯ ಕೀಯ ಸಿಬಂದಿಗೆ ಸ್ಥಳ ಮತ್ತು ಉಪಯುಕ್ತತೆ ವಿಂಗಡಿಸಲು ಯೋಜಿಸುತ್ತಿವೆ. ಜತೆಗೆ ನೈರ್ಮಲ್ಯ ಮತ್ತು ಅಡುಗೆ ವ್ಯವಸ್ಥೆಯನ್ನು ನೋಡಿ ಕೊಳ್ಳುತ್ತವೆ ಎಂದು ಕೇಂದ್ರ ರೈಲ್ವೇ ವಕ್ತಾರರು ತಿಳಿಸಿ¨ªಾರೆ.
ರೈಲನ್ನು ಮತ್ತೆ ರೈಲ್ವೇಗೆ ಹಸ್ತಾಂತ ರಿ ಸುವಾಗ ಎಲ್ಲ ಬಯೋ ಮೆಡಿ ಕಲ್‌ ತ್ಯಾಜ್ಯ ತೊಟ್ಟಿಗಳನ್ನು ಸ್ವತ್ಛ ಗೊಳಿಸಿ ಖಾಲಿಯಾಗುವಂತೆ ನೋಡಿ ಕೊಳ್ಳ ಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕಾಲಕಾಲಕ್ಕೆ ಹೊರ ಡಿಸಿದ ಪ್ರೋಟೋಕಾಲ್‌ ಪ್ರಕಾರ ರೈಲನ್ನು ಸ್ವತ್ಛಗೊಳಿಸಿ ಸೋಂಕು  ರಹಿ ತವಾಗುವಂತೆ ಮಾಡಿ, ಮುಂದಿನ ಆದೇಶದವರೆಗೆ ಲಾಕ್‌ ಮಾಡ ಲಾಗುತ್ತದೆ ಎಂದು ಕೇಂದ್ರ ರೈಲ್ವೇ ವಕ್ತಾರರು ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಡಾ| ಸುರೇಶ್‌ ಎಸ್‌. ರಾವ್‌ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಸಾರ್ಥಕ ಸೇವೆಯ ಫಲವೇ ಸಂಘದ ಮುನ್ನಡೆ: ನಿತ್ಯಾನಂದ ಕೋಟ್ಯಾನ್‌

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಬಂಟರು ಸಹೃದಯಿ ದಾನಿಗಳಾಗಲಿ: ಎಸ್‌.ಎಂ. ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

ಭವಾನಿ ಫೌಂಡೇಶನ್‌ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್‌ ಶೆಟ್ಟಿ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.