ತುಳು ಸೇವಾ ಸಂಘ ನಾಸಿಕ್ ವಾರ್ಷಿಕ ವಿಹಾರಕೂಟ
Team Udayavani, Jan 18, 2020, 5:36 PM IST
ನಾಸಿಕ್, ಜ. 17: ತುಳು ಸೇವಾ ಸಂಘ ನಾಸಿಕ್ ವತಿಯಿಂದ ಸಂಘದ ಸದಸ್ಯರಿಗಾಗಿ ವಾರ್ಷಿಕ ವಿಹಾರಕೂಟವನ್ನು ಜ. 12ರಂದು ರವಿವಾರ ಅರಿಂಗಲ್ ಫಾರ್ಮ್ ಹೌಸ್ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿತ್ತು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಹಾರ ಕೂಟದಲ್ಲಿ ಭಾಗವಹಿಸಿ ಬೆಳಗ್ಗಿನಿಂದ ಸಂಜೆಯವರೆಗೆ ಸಂಭ್ರಮಿಸಿದರು.
ಬೆಳಗ್ಗೆ ಉಪಾಹಾರ, ಮಧ್ಯಾಹ್ನದ ಭೋಜನ, ಚಹಾ, ಪಾನೀಯಗಳ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗಿತ್ತು. ಸಂಘದ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರದೀಪ್ ಶೆಟ್ಟಿ, ದಯಾನಂದ್ ಕುಂದರ್, ಹರೀಶ್ ಆಳ್ವ, ಪ್ರದೀಪ್ ರೈ, ದಾಮೋದರ ಪೂಜಾರಿ ಇವರು ವಿಹಾರಕೂಟವನ್ನು ಸಂಘಟಿಸಿದ್ದರು. ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು