Udayavni Special

ಊರ್ಮಿಳಾರನ್ನು ಬಲಿ ನೀಡಿದ ನಿರುಪಮ್‌: ಗೋಪಾಲ್‌ ಶೆಟ್ಟಿ

Team Udayavani, May 24, 2019, 1:07 PM IST

1-bggf

ಮುಂಬಯಿ: ಕಾಂಗ್ರೆಸ್‌ ಮುಂಬಯಿ ಘಟಕದ ಮಾಜಿ ಅಧ್ಯಕ್ಷ ಸಂಜಯ್‌ ನಿರುಪಮ್‌ ಅವರು, ಉತ್ತರ ಮುಂಬಯಿ ಕಾಂಗ್ರೆಸ್‌ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್‌ ಅವರನ್ನು ಸಿಲುಕಿಸಿದ್ದಾರೆಂದು ಬಿಜೆಪಿಯ ಅಭ್ಯರ್ಥಿ ಗೋಪಾಲ್‌ ಶೆಟ್ಟಿ ಅವರು ಹೇಳಿದ್ದಾರೆ.

ಸಂಜಯ್‌ ನಿರುಪಮ್‌ ಅವರು ಸ್ವಂತ ಲಾಭಕ್ಕಾಗಿ ಊರ್ಮಿಳಾ ಮಾತೋಂಡ್ಕರ್‌ ಅವರನ್ನು ಬಲಿ ನೀಡಿದ್ದಾರೆ. ಆದರೆ ಊರ್ಮಿಳಾ ಮಾತೋಂಡ್ಕರ್‌ ಹಾಗೂ ಸಂಜಯ್‌ ನಿರುಪಮ್‌ ಇಬ್ಬರಿಗೂ ಹೊಡೆತ ಬೀಳಲಿದೆ. ನನ್ನ ಸ್ಪರ್ಧೆ ಊರ್ಮಿಳಾ ಅವರ ಜತೆ ಅಲ್ಲ. ನನ್ನ ಸ್ಪರ್ಧೆ ಇರುವುದು ಕಾಂಗ್ರೆಸ್‌ ಜತೆ. ಊರ್ಮಿಳಾ ನನ್ನ ಸಹೋದರಿಯಂತೆ ಎಂದು ಗೋಪಾಲ್‌ ಶೆಟ್ಟಿ ಹೇಳಿದ್ದಾರೆ.

2014ರ ಲೋಕಸಭೆಯಲ್ಲಿ ಉತ್ತರ ಮುಂಬಯಿಯಿಂದ ಮೊದಲ ಬಾರಿ ಗೋಪಾಲ್‌ ಶೆಟ್ಟಿ ಅವರು ಸಂಸದರಾದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಸಂಜಯ್‌ ನಿರುಪಮ್‌ ಅವರು ಭಾರೀ ಅಂತರದಿಂದ ಸೋಲು ಅನುಭವಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19 ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆ

ಕೋವಿಡ್ 19 ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆ

ಗ್ರಾಮೀಣ ಪ್ರದೇಶಗಳಲ್ಲಿ ಬಳಸಲು ರೈಲೇ ಇಲಾಖೆ ಯೋಜನೆ

ಗ್ರಾಮೀಣ ಪ್ರದೇಶಗಳಲ್ಲಿ ಬಳಸಲು ರೈಲ್ವೇ ಇಲಾಖೆ ಯೋಜನೆ

ಕೋವಿಡ್ 19 ಲಾಕ್ ಕ್‌ಡೌನ್‌: ಕಷ್ಟದಲ್ಲಿ  ರೈತಾಪಿ ವರ್ಗ

ಕೋವಿಡ್ 19 ಲಾಕ್ ಕ್‌ಡೌನ್‌: ಕಷ್ಟದಲ್ಲಿ ರೈತಾಪಿ ವರ್ಗ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ

ಒಂದು ದಿನದಲ್ಲಿ 82 ಪ್ರಕರಣ

ಒಂದು ದಿನದಲ್ಲಿ 82 ಪ್ರಕರಣ

MUST WATCH

udayavani youtube

ಉದಯವಾಣಿಯ ‘ರೈತ ಸೇತು’ – ಇದು ಬೆಳೆಗಾರರು ಗ್ರಾಹಕರ ನಡುವಿನ ವ್ಯವಹಾರ ಸೇತು

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

ಹೊಸ ಸೇರ್ಪಡೆ

ಕುಡಿಯುವ ನೀರಿಗೆ 112 ಕೋ.ರೂ. ಬಿಡುಗಡೆ: ಅಶೋಕ್‌

ಕುಡಿಯುವ ನೀರಿಗೆ 112 ಕೋ.ರೂ. ಬಿಡುಗಡೆ: ಅಶೋಕ್‌

ನೀರಜ್‌ ಪಾಟೀಲ್‌ಗೆ ಕೋವಿಡ್ 19