ವಸಾಯಿ ಕರ್ನಾಟಕ ಸಂಘ: ಸದಸ್ಯರ ಮಾಹಿತಿ, ವಿವರಗಳ ಆಹ್ವಾನ

Team Udayavani, Jun 1, 2019, 1:47 PM IST

kannada

ಮುಂಬಯಿ: ವಸಾಯಿ ಕರ್ನಾಟಕ ಸಂಘದ ವತಿಯಿಂದ ಸದಸ್ಯರ ಮಾಹಿತಿ ಹಾಗೂ ವಿವರಗಳನ್ನು ಆಹ್ವಾನಿಸ ಲಾಗಿದೆ. ಕಳೆದ 33 ವರ್ಷಗಳಿಂದ ತುಳು ಕನ್ನಡಿಗರ ಏಕತೆ ಹಾಗೂ ಸುಧೃಡ ಸಮಾಜದ ಬೆಳವಣಿಗೆ ಗಾಗಿ ಶ್ರಮಿಸುತ್ತಿರುವ ವಸಾಯಿ ಕರ್ನಾಟಕ ಸಂಘ ಸ್ಥಾಪನೆಯಾದ ದಿನದಿಂದ ಇಂದಿನವರೆಗೆ ಸಂಘದ ಪ್ರತಿಯೋರ್ವ ಪದಾಧಿಕಾರಿ ವಿವಿಧ ಯೋಜನೆಗಳೊಂದಿಗೆ ಸಂಘದ ಸದಸ್ಯರೊಂದಿಗೆ ಹಾಗೂ ಪರಿಸರದಲ್ಲಿರುವ ಎಲ್ಲ ಸಂಘ ಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಸಫಲತೆ ಕಂಡವರು. ಪ್ರಸ್ತುತ 3 ದಶಕಗಳ ಕಾಲದಿಂದ ಕಾರ್ಯವೆಸಗುತ್ತಿರುವ ಸಂಘವು ತನ್ನ ಸದಸ್ಯರ ಮಾಹಿತಿ, ವಿವರ ಸಂಗ್ರಹಿಸುವ ಕಾರ್ಯ ಕೈಗೆತ್ತಿಗೊಂಡಿದೆ.

ಇದುವರೆಗೆ ಸಂಘವು ತನ್ನ ಸದಸ್ಯರಿಗೆ ಸಾಮಾನ್ಯ ಗುರುತು ಚೀಟಿಯನ್ನು ನೀಡಿ ಸದಸ್ಯತನ ನೋಂದಾವಣೆ ಪ್ರಕ್ರಿಯೆಯನ್ನು ಪಾಲಿಸುತ್ತಿದ್ದು, ಬದಲಾವಣೆ ತರುವ ಉದ್ದೇಶದಿಂದ ಈಗಾಗಲೇ ಸಂಘದ ಸದಸ್ಯತನವನ್ನು ಹೊಂದಿದ ಸದಸ್ಯರಿಗೆ ಸಾಮಾನ್ಯ ಗುರುತು ಚೀಟಿಯ ಬದಲಾಗಿ ಸ್ಮಾರ್ಟ್‌ಕಾರ್ಡ್‌ ಅಧಾರಿತ ಗುರುತು ಚೀಟಿಯನ್ನು ನೀಡಲಿದೆ. ಈ ಹೊಸ ಕ್ರಮದ ಪ್ರಕಾರ ಈಗಾಗಲೇ ಸಂಘದ ಸದಸ್ಯ ತನವನ್ನು ಹೊಂದಿದ ಸದಸ್ಯರು ತಮ್ಮ ವೈಯಕ್ತಿಕ ಮಾಹಿತಿಯನ್ನು ಹೊಸ ಅರ್ಜಿ ಪತ್ರದೊಂದಿಗೆ ಹಿಂದೆ ನೀಡಿದ ಗುರುತು ಚೀಟಿಯನ್ನು ಹಿಂತಿರುಗಿಸಿ ಹೊಸ ಸ್ಮಾರ್ಟ್‌ ಕಾರ್ಡ್‌ ಗುರುತು ಚೀಟಿಯನ್ನು ಪಡೆಯಬೇಕೆಂದು ಸಂಘದ ಗೌರವ ಅಧ್ಯಕ್ಷರು, ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು ತಿಳಿಸಿದ್ದಾರೆ.

ಹಳೆಯ ಗುರುತು ಚೀಟಿ ಇಲ್ಲದ ಅಥವಾ ಸದಸ್ಯತನ ನೋಂದಾವಣೆ ಸಂಖ್ಯೆ ಗೊತ್ತಿಲ್ಲದ ಸದಸ್ಯರು ತಮ್ಮನ್ನು ಹೊಸ ಸದಸ್ಯರಾಗಿ ನೋಂದಾಯಿಸಿ ಸದಸ್ಯತನ ಶುಲ್ಕವನ್ನು ಭರಿಸಿ ಹೊಸ ಸ್ಮಾರ್ಟ್‌ಕಾರ್ಡ್‌ ಗುರುತು ಚೀಟಿಯನ್ನು ಪಡೆಯಬಹುದು. ಹಳೆಯ ಗುರುತು ಚೀಟಿ ಇರುವ ಅಥವಾ ಸದಸ್ಯತನ ನೋಂದಾವಣೆ ಸಂಖ್ಯೆ ಗೊತ್ತಿರುವ ಸದಸ್ಯರು ತಮ್ಮ ಈಗಿನ ವೈಯಕ್ತಿಕ ಮಾಹಿತಿಯನ್ನು ನೀಡಿ ಹೊಸ ಸ್ಮಾರ್ಟ್‌ ಕಾರ್ಡ್‌ ಗುರುತು ಚೀಟಿಯನ್ನು ನಿಶುÏಲ್ಕವಾಗಿ ಪಡೆಯಬಹುದು. ಮಾಹಿತಿಗಾಗಿ, ಸಂಘದ ಸದಸ್ಯತನ ನೋಂದಾವಣೆ ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ.ಬಂಗೇರ (9890534013) ಅಥವಾ ಸಂಘದ ಕಚೇರಿಯನ್ನು (0250-2344511) ಸಂಪರ್ಕಿಸಬಹುದು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.