ವಸಾಯಿ ರೋಡ್‌ ಜಿಎಸ್‌ಬಿ ಬಾಲಾಜಿ ಸೇ. ಸ.: ಕಿಟ್‌ ವಿತರಣೆ


Team Udayavani, Aug 7, 2021, 1:08 PM IST

MUM-GSB

ಪುಣೆ: ವಸಾಯಿ ರೋಡ್‌ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ ವತಿಯಿಂದ ಲಾಕ್‌ಡೌನ್‌ ಕಾರಣ ಆರ್ಥಿಕವಾಗಿ ತೊಂದರೆಗೀಡಾದ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್‌ ವಿತರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು.

ವಸಾಯಿ ರೋಡ್‌, ವಸಾಯಿ ಗಾಂವ್‌, ನಲಸೊಪರ ಪರಿಸರದ ಜಿಎಸ್‌ಬಿ ಸಮಾಜದ ಹಾಗೂ ವಸಾಯಿಯ ಕೆಲವು ಇತರ ಸಮಾ ಜದ ಒಟ್ಟು 40 ಕುಟುಂಬಗಳಿಗೆ ಸುಮಾರು 1,500 ರೂ. ಗಳ ಮೊತ್ತದ ದಿನಸಿ ಸಾಮಗ್ರಿಗಳ ಕಿಟ್‌ ಅನ್ನು ವಿತರಿಸಲಾಯಿತು. ಪರಿಸ್ಥಿತಿ ಮುಂದುವರಿದರೆ ಇನ್ನೂ ಎರಡು ಮೂರು ತಿಂಗಳು ಕೂಡ ಕಿಟ್‌ ಅನ್ನು ವಿತರಿಸುವ ಜವಾಬ್ದಾರಿಯನ್ನು ಸಮಿತಿ ವಹಿಸಿಕೊಂಡಿದೆ. ಈ ಮಹಾನ್‌ ಕಾರ್ಯವು ಸಮಿತಿಯ ಸದಸ್ಯರು ಹಾಗೂ ಹಿತೈಷಿಗಳ ನೆರವಿನಿಂದ ನಡೆಯಿತು.

ಇದನ್ನೂ ಓದಿ:ಮೇಕೆದಾಟು ವಿಚಾರದಲ್ಲಿ ಬಿಜೆಪಿ ಸಂಸದರು ಒಂದಾಗಿದ್ದೇವೆ: ಡಿ.ವಿ.ಸದಾನಂದ ಗೌಡ

ಸಮಿತಿಯ ಆಡಳಿತ ಮಂಡಳಿಯ ಸದಸ್ಯರು ಇತರ ಸದಸ್ಯರು, ಹಾಗೂ ಜಿಎಸ್‌ಬಿ ಸಮಾಜ ಸೇವಾ ಸಂಘ ಪಾರ್‌ನಾಕಾ ವಸಾಯಿ ಹಾಗೂ ಬಿಎಸ್‌ಬಿ ಪ್ರತಿಷ್ಠಾನ ನಲಸೊಪರ ಇದರ ಆಡಳಿತ ಮಂಡಳಿಯ ಸದಸ್ಯರು ಕಿಟ್‌ಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಾಲಾಜಿ ಸೇವಾ ಸಮಿತಿಯ ಆಡಳಿತ ಮಂಡಳಿಯ ಸದಸ್ಯರಾದ ದೇವೇಂದ್ರ ಭಕ್ತ, ಕೃಷ್ಣ ಕಾಮತ್‌, ಪುರುಷೋತ್ತಮ ಶೆಣೈ, ಲಕ್ಷ್ಮಣ್‌ ರಾವ್‌, ವಿನಾಯಕ ಪೈ, ಪುರುಷೋತ್ತಮ ಕುಡ್ವ, ಶ್ರೀನಿವಾಸ ಪಡಿಯಾರ್‌, ಶ್ರೀಧರ ಪ್ರಭು, ಶ್ರೀ ಸದಾಶಿವ ನಾಯಕ್‌, ರಾಮಚಂದ್ರ ಹೆಗ್ಡೆ, ಆರ್‌. ಜಿ. ಕಾಮತ್‌, ವಿ. ಕೆ. ಕಾಮತ್‌, ಮಂಜುನಾಥ ಎಸ್‌. ಪೈ, ಉದಯ್‌ ಕಾಮತ್‌, ಜಿಎಸ್‌ಬಿ ಸಮಾಜ ಸೇವಾ ಸಂಘ ವಸಾಯಿ ಇದರ ಪದಾಧಿಕಾರಿಗಳಾದ ಪ್ರಕಾಶ್‌ ಪೈ, ರಮೇಶ್‌ ಶೆಣೈ, ಮೋಹನ್‌ ಭಟ್‌, ವಿವೇಕ್‌ ಭಟ್‌, ಜಿಎಸ್‌ಜಿ ಪ್ರತಿಷ್ಠಾನ ನಲಸೊಪರ ಇದರ ಪದಾಧಿಕಾರಿಗಳಾದ ವಿ. ಡಿ. ಕುಡ್ವ, ಜಿ. ಎಸ್‌. ಕುಡ್ವ ಮೊಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ

ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ

ಬಂಟರ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಲು ಮರೆಯಬೇಡಿ: ಡಿಸಿಎಂ ಫಡ್ನವೀಸ್‌

ಬಂಟರ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಲು ಮರೆಯಬೇಡಿ: ಡಿಸಿಎಂ ಫಡ್ನವೀಸ್‌

ಗುರುಗಳಿಂದ ಸಮಾಜ ಸುಧಾರಣೆಗೆ ಕಾಯಕಲ್ಪ: ಜಿ. ಕೆ. ಕೆಂಚನಕೆರೆ 

ಗುರುಗಳಿಂದ ಸಮಾಜ ಸುಧಾರಣೆಗೆ ಕಾಯಕಲ್ಪ: ಜಿ. ಕೆ. ಕೆಂಚನಕೆರೆ 

ಬಿಲ್ಲವರ ಘನತೆ, ಗೌರವ, ಅಭಿಮಾನಕ್ಕೆ ಶಕ್ತಿಯಾಗೋಣ: ಎನ್‌. ಟಿ. ಪೂಜಾರಿ

ಬಿಲ್ಲವರ ಘನತೆ, ಗೌರವ, ಅಭಿಮಾನಕ್ಕೆ ಶಕ್ತಿಯಾಗೋಣ: ಎನ್‌. ಟಿ. ಪೂಜಾರಿ

TDY-1

ದೈವೀಶಕ್ತಿಯ ನಂಬಿಕೆ ಬದುಕನ್ನು ಬದಲಾಯಿಸಬಲ್ಲದು: ನಿತ್ಯಾನಂದ ಕೋಟ್ಯಾನ್‌

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.