ವಸಾಯಿರೋಡ್‌: ಲಲಿತ ಸಹಸ್ರ ನಾಮ ಪಠಣ

Team Udayavani, Oct 25, 2018, 2:48 PM IST

2410mum15.jpg

ಮುಂಬಯಿ: ವಸಾಯಿ ರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿಯವರ ಬಾಲಾಜಿ ಮಂದಿರದಲ್ಲಿ ಸಮಿತಿಯ ಮಹಿಳಾ ವಿಭಾಗದವರಿಂದ ಶ್ರೀಮತಿ ಅನ್ನಪೂರ್ಣ ಮನೋಹರ ಶೆಣೈ ಮತ್ತು ರಜನಿ ಶೆಣೈ ಅವರ ನೇತೃತ್ವದಲ್ಲಿ ನವರಾತ್ರಿಯ ಅಂಗವಾಗಿ ಲಲಿತ ಪಂಚಮಿ ದಿನದಂದು ಸಾಮೂಹಿಕ ಲಲಿತ ಸಹಸ್ರ ನಾಮ ಪಠಣೆ ನಡೆಯಿತು.

ಇದೇ ಸಂದರ್ಭದಲ್ಲಿ ದೇವರಿಗೆ ಕುಂಕುಮಾರ್ಚನೆ, ಮಹಿಳಾ ವಿಭಾಗದವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಲಕ್ಷಿ¾à ದೇವರಿಗೆ, ಆರಾಧ್ಯ ದೇವರಾದ ಶ್ರೀ ವೆಂಕಟರಮಣ ಮತ್ತು ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಮಹಿಳೆಯರಿಂದ ಗರ್ಭಾ ನೃತ್ಯವನ್ನು ಆಯೋಜಿಸಲಾಗಿತ್ತು. ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.

ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರ ಉಸ್ತುವಾರಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಸಮಾಜದ ಮಹಿಳೆಯರು, ಭಕ್ತಾದಿಗಳು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.