ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ:ಮೇ 24- ಪ್ರತಿಷ್ಠಾ ವರ್ಧಂತಿ

Team Udayavani, May 22, 2019, 4:25 PM IST

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಬಾಲಾಜಿ ಸೇವಾ ಸಮಿತಿ (ಶ್ರೀ ವೆಂಕಟರಮಣ ಭಜನಾ ಮಂಡಳಿ) ಇದರ ಬಾಲಾಜಿ ಸಭಾಗೃಹ ಮತ್ತು ಪ್ರಾರ್ಥನಾ ಮಂದಿರದ 13ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮೇ 24ರಂದು ವಿಜೃಂಭಣೆಯಿಂದ ಜರಗಲಿದೆ. ಸಂಜೆ 6ರಿಂದ ಶ್ರೀ ವೆಂಕಟೇಶ್ವರ ವ್ರತಾರಂಭ, 6 ರಿಂದ 7ರ ತನಕ ಮಹಿಳಾ ವಿಭಾಗದವರಿಂದ ಭಜನೆ, 7ರಿಂದ 8.30ರ ತನಕ ಸಮಿತಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ತದನಂತರ ದೇವರಿಗೆ ಆರತಿ, ಪೂಜೆ ಸಲ್ಲಿಸಿ ಭೂರಿ ಸಮಾರಾಧನೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭೂರಿ ಸಮಾರಾಧನೆ ಸುಜಾತಾ ಮತ್ತು ಶ್ರೀ ವೆಂಕಟರಾಯ ಪ್ರಭು ಪರಿವಾರದಿಂದ ಪ್ರಾಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು, ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಿತಿಯ ಪ್ರಕಟನೆ ಮೂಲಕ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಶೆಣೈ (9987090498) ಮತ್ತು ದೇವೇಂದ್ರ ಭಕ್‌¤ (8007470824) ಅವರನ್ನು ಸಂಪರ್ಕಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ