Udayavni Special

ಬಾರ್ಕೂರು ಸಂಸ್ಥಾನದ ಡಾ| ವಿಶ್ವ ಭಾರತಿ ಶ್ರೀಗಳಿಗೆ ಗುರುವಂದನೆ


Team Udayavani, Aug 8, 2018, 12:35 PM IST

5.jpg

ಮುಂಬಯಿ: ಶ್ರೀ ಬಾರ್ಕೂರು ಮಹಾ ಸಂಸ್ಥಾನಮ್‌ ಮುಂಬಯಿ ಘಟಕದ ಆಶ್ರಯದಲ್ಲಿ ಮುಂಬಯಿ ಭಕ್ತಾಭಿಮಾನಿಗಳ ಆಪೇಕ್ಷೆಯಂತೆ ಶ್ರೀನಿವಾಸ ಕಲ್ಯಾಣೋತ್ಸವ ಸಂಭ್ರಮವು ಕಳೆದ ವರ್ಷದಂತೆ ಈ ಬಾರಿಯೂ ಆ. 4 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವಿಜೃಂಭಣೆಯಿಂದ ಜರಗಿತು.

ಬಾಕೂìರು ಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವಭಾರತಿ ಶ್ರೀಪಾದರನ್ನು ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಮುಂಬಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್‌ ಎಸ್‌. ಶೆಟ್ಟಿ ಮತ್ತು ಡಾ| ಸಂಗೀತಾ ಶೆಟ್ಟಿ ದಂಪತಿ ಗುರುವಂದನೆ ಸಲ್ಲಿಸಿದರು. ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ನೇತೃತ್ವದಲ್ಲಿ ಸಂಘದ ವತಿಯಿಂದ ಶ್ರೀಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಾಕೂìರು ಮಹಾ ಸಂಸ್ಥಾನದ ವಿಶ್ವಸ್ತ ಹಾಗೂ ಮುಂಬಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್‌ ಎಸ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಲ್‌ ಕಾರ್ಗೋ ಲಾಜಿಸ್ಟಿಕ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಶಶಿಕಿರಣ್‌ ಶೆಟ್ಟಿ, ಗೌರವ ಅತಿಥಿಗಳಾಗಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌  ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಡಿ. ಶೆಟ್ಟಿ, ಹೊಟೇಲ್‌ ಕೃಷ್ಣ ಪ್ಯಾಲೇಸ್‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೃಷ್ಣ ವೈ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಶೆಟ್ಟಿ, ಬಂಟರ ಸಂಘ ಪುಣೆ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನಕುರ್ಕಿಲ್‌ಬೆಟ್ಟು, ಬಂಟ್ಸ್‌ ನ್ಯಾಯ ಮಂಡಳಿ ಮುಂಬಯಿ ಅಧ್ಯಕ್ಷ ರವೀಂದ್ರ ಎಂ. ಅರಸ, ಕಾಂದಿವಲಿ ಹೊಟೇಲ್‌ ಅವೆನ್ಯೂ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರಘುರಾಮ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ಮುಂಬಯಿ ಘಟಕದ ವಿಶ್ವಸ್ಥ ಭಾಸ್ಕರ ಎಂ. ಶೆಟ್ಟಿ, ಉಪಾಧ್ಯಕ್ಷರುಗಳಾದ ಅಪ್ಪಣ್ಣ ಎಂ. ಶೆಟ್ಟಿ, ರಮೇಶ್‌ ಎಸ್‌. ಶೆಟ್ಟಿ ಅವರು ಉಪಸ್ಥಿತರಿದ್ದರು.

ಬಾಕೂìರು ಸಂಸ್ಥಾನದ ಮುಂಬಯಿ ಘಟಕದ ಗೌರವಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ, ಬಾಕೂìರು ಸಂಸ್ಥಾನದ ಮುಂಬಯಿ ಘಟಕದ ಉಪಾಧ್ಯಕ್ಷರುಗಳಾದ ಎಸ್‌. ಬಿ. ಶೆಟ್ಟಿ, ಮಹೇಶ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಶಾಂತಾರಾಮ ಬಿ. ಶೆಟ್ಟಿ,   ಜತೆ ಕಾರ್ಯದರ್ಶಿ ಕಾಡೂರು ಸದಾಶಿವ ಶೆಟ್ಟಿ, ಜೊತೆ ಕೋಶಾಧಿಕಾರಿ ವೇಣುಗೋಪಾಲ್‌ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆಯರುಗಳಾದ ಲತಾ ಜೆ. ಶೆಟ್ಟಿ, ಸುಲೋಚನಾ ಶೆಟ್ಟಿ, ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರುಗಳಾದ ಭಾಸ್ಕರ್‌ ಎಂ. ಶೆಟ್ಟಿ ಥಾಣೆ, ಎಸ್‌. ಬಿ. ಶೆಟ್ಟಿ ಮುಲುಂಡ್‌, ಸುಬ್ಬಯ್ಯ ಶೆಟ್ಟಿ ಕಲ್ಯಾಣ್‌-ಭಿವಂಡಿ, ದಿವಾಕರ ಶೆಟ್ಟಿ ಇಂದ್ರಾಳಿ ಡೊಂಬಿವಲಿ, ರಮೇಶ್‌ ಶೆಟ್ಟಿ ಸಿಬಿಡಿ ನವಿಮುಂಬಯಿ, ಅಪ್ಪಣ್ಣ ಎಂ. ಶೆಟ್ಟಿ ಪೊವಾಯಿ, ನ್ಯಾಯವಾದಿ ಡಿ. ಕೆ. ಶೆಟ್ಟಿ ಅಂಧೇರಿ, ಶ್ರೀಧರ ಶೆಟ್ಟಿ ಚೆಂಬೂರು, ಕೃಷ್ಣ ವಿ. ಶೆಟ್ಟಿ ಸಿಟಿ ರೀಜನ್‌, ಭಾಸ್ಕರ ಕೆ. ಶೆಟ್ಟಿ ಮೀರಾರೋಡ್‌, ಮುಂಡಪ್ಪ ಪಯ್ಯಡೆ ಜೋಗೇಶ್ವರಿ, ಹರೀಶ್‌ ಶೆಟ್ಟಿ ಗುರ್ಮೆ ನಲಸೋಪರ, ಭುಜಂಗ ಶೆಟ್ಟಿ ಬೊಯಿಸರ್‌ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಿಶೇಷ ಆಹ್ವಾನಿತರುಗಳಾಗಿ ಎಂ. ಡಿ. ಶೆಟ್ಟಿ, ನ್ಯಾಯವಾದಿ ಆರ್‌. ಸಿ. ಶೆಟ್ಟಿ, ಬಿ. ವಿವೇಕ್‌ ಶೆಟ್ಟಿ, ಸುಧಾಕರ ಎಸ್‌. ಹೆಗ್ಡೆ, ಡಾ| ಪಿ. ವಿ. ಶೆಟ್ಟಿ, ಜಯರಾಮ ಎಸ್‌. ಮಲ್ಲಿ,  ಶಿವರಾಮ ಜಿ. ಶೆಟ್ಟಿ, ವಿರಾರ್‌ ಶಂಕರ್‌ ಶೆಟ್ಟಿ, ಕುಶಲ್‌ ಸಿ. ಭಂಡಾರಿ, ಎಚ್‌. ಪ್ರಕಾಶ್ಚಂದ್ರ ಶೆಟ್ಟಿ, ಜಯಪ್ರಕಾಶ್‌ ಶೆಟ್ಟಿ, ಜಯರಾಮ್‌ ಎನ್‌. ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಕೆ. ಸಿ. ಶೆಟ್ಟಿ, ಸದಾನಂದ ಶೆಟ್ಟಿ, ಚಿತ್ತರಂಜನ್‌ ಶೆಟ್ಟಿ, ಶಾಂತಾರಾಮ ಶೆಟ್ಟಿ, ಸಂಜೀವ ಎನ್‌. ಶೆಟ್ಟಿ, ಬಿ. ಬಾಲಕೃಷ್ಣ ಶೆಟ್ಟಿ, ನ್ಯಾಯವಾದಿ ರತ್ನಾಕರ ಶೆಟ್ಟಿ, ಪ್ರಭಾಕರ ಎಲ್‌. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಸಲಹಾ ಸಮಿತಿಯ ಜಯಪ್ರಕಾಶ್‌ ಶೆಟ್ಟಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

s p balasubramaniam

ದಕ್ಷಿಣ ಭಾರತದಿಂದ ಬಂದು ಬಾಲಿವುಡ್ ನಲ್ಲಿ ಮಿಂಚು ಹರಿಸಿದ್ದ ಎಸ್ ಪಿಬಿ

ಎಸ್‌.ಪಿ. ಬಾಲಸುಬ್ರಹ್ಮಣ್ಯಂ

ಪಿತ್ರಾರ್ಜಿತ ಆಸ್ತಿಯನ್ನು ದಾನ ಮಾಡಿದ್ದರು ಎಸ್‌.ಪಿ. ಬಾಲಸುಬ್ರಹ್ಮಣ್ಯಂ

ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆಗೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ವಿಧೇಯಕ ಮಂಡನೆ ಹಿನ್ನೆಲೆ: ಶಾಸಕರಿಗೆ ಕಾಂಗ್ರೆಸ್ ವಿಪ್

ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ವಿಧೇಯಕ ಮಂಡನೆ ಹಿನ್ನೆಲೆ: ಶಾಸಕರಿಗೆ ಕಾಂಗ್ರೆಸ್ ವಿಪ್

ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ  ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಬೆವರಿಳಿಸಿದ ಭಾರತ

ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ  ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಬೆವರಿಳಿಸಿದ ಭಾರತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17 ಸಾವಿರ ಶಂಕಿತರಲ್ಲಿ 2 ಸಾವಿರ ಮಂದಿಗೆ ಸೋಂಕು

17 ಸಾವಿರ ಶಂಕಿತರಲ್ಲಿ 2 ಸಾವಿರ ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಕೋವಿಡ್‌ ಸಾವು ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ಕೋವಿಡ್‌ ಸಾವು ಪ್ರಮಾಣ ಹೆಚ್ಚಳ

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

MUMBAI-TDY-1

ರಾಜ್ಯದಲ್ಲಿ11 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ  ಗಮನ ಹರಿಸಿ: ಅಜಿತ್‌

ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ ಗಮನ ಹರಿಸಿ: ಅಜಿತ್‌

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣಹೊಸ ಸೇರ್ಪಡೆ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

br-tdy-3

ದೇವನಹಳ್ಳಿ ತಾಲೂಕಿನಲ್ಲಿ “ವಿದ್ಯಾಗಮ’ ಯಶಸ್ಸಿನತ್ತ

ಪರಿಣಾಮಕಾರಿ ಪ್ರತಿಕಾಯ ಸೃಷ್ಟಿ; ಇಲಿಗಳ ಮೇಲೆ ಪ್ರಯೋಗ ಯಶಸ್ವಿ

ಪರಿಣಾಮಕಾರಿ ಪ್ರತಿಕಾಯ ಸೃಷ್ಟಿ; ಇಲಿಗಳ ಮೇಲೆ ಪ್ರಯೋಗ ಯಶಸ್ವಿ

ಕಿಸಾನ್‌ ಸಮ್ಮಾನ್‌ ಸದ್ಬಳಕೆ ಮಾಡಿಕೊಳ್ಳಿ

ಕಿಸಾನ್‌ ಸಮ್ಮಾನ್‌ ಸದ್ಬಳಕೆ ಮಾಡಿಕೊಳ್ಳಿ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.