ವಿಶ್ವ ಬಂಟರ ಸಮ್ಮಿಲನ: ಆಮಂತ್ರಣ ಬಿಡುಗಡೆ
Team Udayavani, Aug 28, 2018, 5:34 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಸಮಸ್ತ ಬಂಟರ ಸಂಘಗಳು ಉಡುಪಿ ಜಿಲ್ಲಾ ಇವರ ಕೂಡುವಿಕೆಯೊಂದಿಗೆ ಆ. 9 ರಂದು ಉಡುಪಿಯಲ್ಲಿ ಜರಗಲಿರುವ ವಿಶ್ವ ಬಂಟರ ಸಮ್ಮಿಲನ -2018 ಭಾಗ -2 ರ ಆಮಂತ್ರಣ ಪತ್ರಿಕೆಯನ್ನು ಎಂಆರ್ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕೆ. ಪ್ರಕಾಶ್ ಶೆಟ್ಟಿಯವರು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಿಕೊಟ್ಟರು.
ಈ ಸಮಾರಂಭದಲ್ಲಿ ಒಕ್ಕೂಟದ ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವ, ಸಮ್ಮಿಲನದ ಕೋಶಾಧಿಕಾರಿ ಮೋಹನ್ದಾಸ್ ಶೆಟ್ಟಿ ಉಳೂರು, ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷ ಉಪೇಂದ್ರ ಆರ್. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಕರ್ನೂರು ಮೋಹನ್ ರೈ ಹಾಗೂ ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದು ಸಮ್ಮಿಲನದ ಯಶಸ್ಸಿಗೆ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ