ಮೇ 8: ಬಸವ ಜಯಂತಿ ಅಂಗವಾಗಿ ಸೊಲ್ಲಾಪುರದಲ್ಲಿ ವಿಶ್ವಧರ್ಮ ಸಮ್ಮೇಳನ

Team Udayavani, May 7, 2019, 12:39 PM IST

Udayavani Kannada Newspaper

ಸೊಲ್ಲಾಪುರ: ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ನಿಮಿತ್ತ ಸೊಲ್ಲಾಪುರ ಜಿಲ್ಲಾ ಬಸವ ಅನುಭವ ಮಂಟಪ ಮತ್ತು ಬಸವ ಸರ್ಕಲ್‌ ಇವುಗಳ ಸಹಯೋಗದಲ್ಲಿ ಮೇ 8ರಂದು ಸಂಜೆ 5ರಿಂದ ಅಕ್ಕಲ್‌ಕೋಟೆಯ ಸಜೇìರಾವ್‌ ಜಾಧವ್‌ ಸಭಾಗೃಹದಲ್ಲಿ ಮೊದಲನೆಯ ವಿಶ್ವಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಸಂಯೋಜಕ ಸ್ವಾಮಿನಾಥ ಹರವಾಳಕರ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಸುಮಾರು 21

ಶರಣರಿಗೆ ಬಸವರತ್ನ ಪ್ರಶಸ್ತಿ ನೀಡಿಗೌರವಿಸಲಾಗುವುದು. ಮಾಜಿ ಗೃಹರಾಜ್ಯ ಸಚಿವ ಸಿದ್ಧರಾಮ ಮೆØàತ್ರೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್‌ ರಾವ್‌ ಡೋಬಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಶಾಸಕ ವಿಶ್ವನಾಥ ಚಾಕೋತೆ, ಮಾಜಿ ಶಾಸಕ ಶಿವಶರಣ ಪಾಟೀಲ್‌, ತಾಲೂಕು ಪಂಚಾಯತ್‌ ಅಧ್ಯಕ್ಷ ಸುರೇಖಾ ಕಾಟಗಾವ, ನಗರಾಧ್ಯಕ್ಷೆ ಶೋಭಾ ಖೇಡಗಿ, ದೀಪ್ತಿ ಕೇಸೂರ, ವರ್ಷಾ ಠೊಂಬರೆ, ಉಜ್ವಲಾ ಯೆಳ್ಳೂರೆ, ಜಗನ್ನಾಥ ಹುಕ್ಕೇರಿ, ಪುಷ್ಪಾ ಗುಂಗೆ, ಮೀನಾ ಥೋಬಡೆ, ಸುರೇಖಾ ಬಾವಿ, ಸಂಧ್ಯಾ ವಿಪ್ಪರಗಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಮುಗಳಿ ಬಸವಪೀಠದ ಪೂಜ್ಯ ಮಹಾನಂದಾ ಹಿರೇಮಠ, ಅಕ್ಕಲ್‌ಕೋಟೆ ವಿರಕ್ತ ಮಠದ ಪೂಜ್ಯ ಬಸವಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ.

ಪವಿತ್ರಾ ಮಲಗೋಂಡಾ, ಸೂರ್ಯಕಾಂತ ಕಡಬಗಾವಕರ್‌, ಆನಂದ ಗಂದಗೆ, ಸುಧೀರ್‌ ಮಾಳ ಶೆಟ್ಟಿ, ವಿಜಯ ಮಲಂಗ, ಬಸವರಾಜ ಬಿರಾಜದಾರ, ಮಳಸಿದ್ಧ ಕಸ್ತೂರೆ, ಬಸವರಾಜ ಹತ್ತೆ, ಅಶ್ಪಾಕ್‌ ಖೀಸ್ತಕೆ, ಲಕ್ಷ್ಮೀಕಾಂತ ರೋಡಗೆ, ಸ್ವಾಮಿನಾಥ ಬಂಡೆಮನಿ, ಚಂದ್ರಕಾಂತ ಕುಂಭಾರ, ಶಿವರಾಜ ಶೇಳಕೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ಸುರೇಖಾ ಹೋಳಿಕಟ್ಟಿ, ಮಹಾನಂದಾ ಉಡಚಣ, ಮಲ್ಲಮ್ಮಾ ಪಸಾರೆ, ಸಂಗೀತಾ ಚನ ಶೆಟ್ಟಿ, ಸುರೇಖಾ ಥಂಬ, ಗಂಗುಬಾಯಿ ಸ್ವಾಮಿ, ಜ್ಯೋತಿ ಝೀಪರೆ, ಜ್ಯೋತಿ ಹೋರಪೇಟಿ, ಯೋಗೇಶ ಕಬಾಡೆ, ವಿರೂಪಾಕ್ಷ ಕುಂಭಾರ, ಶಿವಪುತ್ರ ಹಳಗೋದೆ, ರಾಜಶೇಖರ ಉಂಬರಾಣಿಕರ, ಅಭಿಜೀತ ಲೋಕೆ, ವಿದ್ಯಾಧರ ಗುರವ, ಸಂಜಯ ಭಾಗಾನಗರೆ, ರಾಮು ಪಾಟೀಲ್‌, ನಾಗೇಶ ಕೋನಾಪುರೆ, ವಸಂತ ದೇಢೆ, ನರೇಂದ್ರ ಪಾಟೀಲ್‌, ಕಲ್ಯಾಣಿ ಛಕಡೆ, ಉತ್ತಮ ಇಂಗಳೆ ಸೇರಿದಂತೆ ಸುಮಾರು 21 ಶರಣ-ಶರಣೆಯರಿಗೆ ಬಸವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಯೋಜಕ ಸ್ವಾಮಿನಾಥ ಹರವಾಳಕರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.