ವಡಾಲ ಶ್ರೀ ರಾಮ ಮಂದಿರರಾಮಸೇವಕ ಸಂಘ: ಕೊಂಕಣಿ ನಾಟಕ ಮುಹೂರ್ತ

Team Udayavani, Jun 28, 2019, 5:34 PM IST

2706MUM09

ಮುಂಬಯಿ: ರಾಮಸೇವಕ ಸಂಘ ಶ್ರೀ ರಾಮ ಮಂದಿರ ವಡಾಲದ ಕಲಾವಿದರಿಂದ ಕೊಂಕಣಿ ನಾಟಕದ ಮುಹೂರ್ತ ಕಾರ್ಯಕ್ರಮವು ವಡಾಲ ಶ್ರೀ ರಾಮ ಮಂದಿರದಲ್ಲಿ ನಡೆಯಿತು.

ವಿಶ್ವ ಕೊಂಕಣಿ ಕಲಾರತ್ನ ಬಿರುದಾಂಕಿತ ಕೊಂಕಣಿ ತ್ರಿವೇಣಿ ಕಲಾ ಸಂಗಮ ಮುಂಬಯಿ ಇದರ ಸಂಸ್ಥಾಪಕಾಧ್ಯಕ್ಷ, ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎ. ಜಿ. ಕಾಮತ್‌ ರಚಿಸಿ, ನಿರ್ದೇಶಿಸಿರುವ ಸರ್ವೇಜನ: ಕಾಂಚನಮಾಶ್ರಯಂತೆ ನಾಟಕದ 51 ನೇ ಪ್ರದರ್ಶನವು ಜಿಎಸ್‌ಬಿ ಸಮಾಜದ ಅತೀ ಪ್ರಾಚೀನ ಹಾಗೂ ಆದಿಮಠ ಗೌಡಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್‌ ಶಿವಾನಂದ ಸರಸ್ವತಿ ಶ್ರೀಪಾಂದಗಳವರ ರಜತ ಮಹೋತ್ಸವ ಚಾತುರ್ಮಾಸ್ಯದ ಸಂದರ್ಭದಲ್ಲಿ ಗೋವಾದ ಕವಳೆ ಮಠದ ನೂತನ ವಿಠuಲ ರುಕ್ಮಿಣಿ ದೇವಸ್ಥಾನದಲ್ಲಿ ಪ್ರದರ್ಶನಗೊಳ್ಳಲಿದ್ದು, ಇದರ ಮುಹೂರ್ತವನ್ನು ವಿಶೇಷ ಪೂಜೆ ಸಲ್ಲಿಸಿ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ವಿಶ್ವಸ್ತ ನರಸಿಂಹ ಎನ್‌. ಪಾಲ್‌, ವಿಶ್ವಸ್ಥ ಶಾಂತಾರಾಮ ಭಟ್‌, ಹಿತೈಷಿಗಳು, ಕಲಾವಿದರು, ಮಾರ್ಗದರ್ಶಕರಾದ ಡಾ| ಚಂದ್ರಶೇಖರ್‌ ಶೆಣೈ, ರಾಮ ಸೇವಕ, ಸೇವಕಿಯರು ಉಪಸ್ಥಿತರಿದ್ದರು.

ವೇದಮೂರ್ತಿ ಗೋವಿಂದ ಆಚಾರ್ಯ ಅವರು ರಾಮದೇವರಿಗೆ ಆರತಿ ಬೆಳಗಿಸಿ, ಸಂಘಟಕರು, ಕಲಾವಿದರು, ನಿರ್ದೇಶಕರಿಗೆ ಪ್ರಸಾದ ವಿತರಿಸಿ ಶುಭಹಾರೈಸಿದರು. ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್‌ ಖ್ಯಾತಿಯ ಡಾ| ಚಂದ್ರಶೇಖರ ಶೆಣೈ ಅವರ ಮಾರ್ಗದರ್ಶನದ ಮೇರೆಗೆ ಎ. ಜಿ. ಕಾಮತ್‌ ಅವರ ದಿಗªದರ್ಶನದಲ್ಲಿ ಈ ನಾಟಕದಲ್ಲಿ ಎ. ಜಿ. ಕಾಮತ್‌, ಕಮಲಾಕ್ಷ ಸರಾಫ್‌, ವಿನಯಾ ಪ್ರಭು, ಅಶೋಕ್‌ ಪ್ರಭು, ತೋನ್ಸೆ ವೆಂಕಟೇಶ್‌ ಶೆಣೈ, ಮೇಲ್‌ಗ‌ಂಗೊಳ್ಳಿ ರವೀಂದ್ರ ಪೈ, ಆಶಾ ನಾಯಕ್‌, ಬಾಲಕೃಷ್ಣ ಕಾಮತ್‌ ಅವರು ಅಭಿನಯಿಸಲಿದ್ದಾರೆ.

ಶಾಂತಾರಾಮ ಮಹಾಲೆ, ಡಾ| ಚಂದ್ರಶೇಖರ ಶೆಣೈ, ಸುಧಾಕರ್‌ ಭಟ್‌, ಜಯವಂತ್‌ ಮಹಾಲೆ, ವಸಂತ ಪೈ, ಮಾಲಿನಿ ಪೈ, ಮಾಯಾ ಸರಾಫ್‌, ಎನ್‌. ಎಸ್‌. ಕಾಮತ್‌, ನರಸಿಂಹ ಪಾಲ್‌ ಅವರು ಮೊದಲಾದವರು ಸಹಕರಿಸಲಿದ್ದಾರೆ ಎಂದು ಕಲಾವಿದರಾದ ಕಮಲಾಕ್ಷ ಸರಾಫ್‌ ತಿಳಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.