ಉಡುಪಿಯಲ್ಲಿ  ವಿಶ್ವ ಬಂಟರ ಸಮ್ಮಿಲನ-2018: ಸಭೆ

Team Udayavani, Jun 29, 2018, 12:23 PM IST

2806mum01.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿಯಲ್ಲಿ ಸೆ. 9ರಂದು ಜರಗಲಿರುವ ವಿಶ್ವ ಬಂಟರ ಸಮ್ಮಿಲನ-2018 ದ್ವಿತೀಯ ಕಾರ್ಯ ಕ್ರಮದ ಪೂರ್ವಭಾವಿ ಸಭೆಯು  ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ  ಸಭಾಭವನದಲ್ಲಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

 ಸಂಸ್ಥೆಯ ಗೌರವ ಕಾರ್ಯದರ್ಶಿ ವಿಜಯ ಪ್ರಸಾದ್‌ ಆಳ್ವ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಸಮ್ಮಿಲನ ಕಾರ್ಯಕ್ರಮದ ಬಗ್ಗೆ ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಮ್ಮಿಲನ ಸಂಭ್ರಮದಂದು ವಿವಿಧ ಬಂಟರ ಸಂಘಗಳ ವತಿಯಿಂದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮ, ಹಿರಿಯ ಗಣ್ಯರು, ದಾನಿಗಳು, ಅನಿವಾಸಿ ಉದ್ಯಮಿಗಳು, ಪ್ರತಿಭಾವಂತ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳನ್ನು ವಿಶೇಷವಾಗಿ ಅಭಿನಂದಿಸಲಾಗುವುದು.

ಸಮಾರಂಭದ ಕೊನೆಯಲ್ಲಿ ಪಟ್ಲ ಸತೀಶ್‌ ಶೆಟ್ಟಿ ಅವರ ನೇತೃತ್ವದಲ್ಲಿ ಯಕ್ಷಗಾನ ವೈಭವ ಜರಗಲಿದೆ. ಈ ಸಮಾರಂಭದಲ್ಲಿ 10 ಸಾವಿರಕ್ಕೂ ಮಿಕ್ಕಿದ ಬಂಟ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ.  ಚಲನಚಿತ್ರ ನಟ, ನಟಿಯರು, ಹಿರಿಯ ಸಮಾಜ ಬಾಂಧವರು, ಗಣ್ಯರು, ರಾಜಕೀಯ ನೇತಾರರು, ಅಲ್ಲದೆ ವಿದೇಶದಲ್ಲಿರುವ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಪೂರ್ವಭಾವಿ ಸಭೆಯಲ್ಲಿ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಲೀಲಾಧರ ಶೆಟ್ಟಿ ಕಾಪು, ಮುಂಬಯಿ ಬಂಟರ ಸಂಘದ ಟ್ರಸ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಮನೋಹರ ಶೆಟ್ಟಿ ತೋನ್ಸೆ, ಮೋಹನ್‌ ಶೆಟ್ಟಿ, ಸಂತೋಷ್‌ ಶೆಟ್ಟಿ, ಕೆ. ಚಂದ್ರಶೇಖರ ರೈ, ಅನಿಲ್‌ ಶೆಟ್ಟಿ ಹಾವಂಜೆ, ಸತೀಶ್‌ ಶೆಟ್ಟಿ ಹಾವಂಜೆ, ಪುಷ್ಪರಾಜ್‌ ಶೆಟ್ಟಿ ಕೊಡವೂರು, ಅಜಿತ್‌ ಶೆಟ್ಟಿ ಹಾವಂಜೆ, ಅಶ್ವಿ‌ತ್‌ ಶೆಟ್ಟಿ ಕೊಡವೂರು, ಸುರೇಶ್‌ ಶೆಟ್ಟಿ, ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲು  ಮತ್ತಿತರರು  ಉಪಸ್ಥಿತರಿದ್ದರು. ಇಂದ್ರಾಳಿ ಜಯಕರ ಶೆಟ್ಟಿ ಅವರು ವಂದಿಸಿದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.