Udayavni Special

ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರಿಗೆ ಗುರುವಂದನೆ

Team Udayavani, Jul 31, 2018, 11:31 AM IST

2907mum09.jpg

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗದ ಸಂಸ್ಥಾಪಕಾಧ್ಯಕ್ಷ, ಕಲಾ ಸಂಘಟಕ, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರನ್ನು ಅವರ ಶಿಷ್ಯವೃಂದದವರು ಜು. 29ರಂದು ಪೂರ್ವಾಹ್ನ ಗುರುಪೂರ್ಣಿಮೆಯ ಅಂಗವಾಗಿ ಗುರುವಂದನೆ ಸಲ್ಲಿಸಿದರು.
ವಿಕ್ರೋಲಿ ಕನ್ನಡ ಸಂಘ ಸಂಚಾಲಕತ್ವದ ವೀಕೇಸ್‌ ಇಂಗ್ಲಿಷ್‌ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆದ ಯಕ್ಷಗಾನ ತರಬೇತಿ ಸಂದರ್ಭದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ಶಿಷ್ಯವೃಂದದವರು ಪುಷ್ಪಗುತ್ಛವನ್ನಿತ್ತು ಅವರಿಗೆ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

ಯಕ್ಷಗಾನ ತರಬೇತಿಯ ವಿದ್ಯಾರ್ಥಿಗಳು ಮತ್ತು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟÅ ಇದರ ಸದಸ್ಯರುಗಳಾದ ರಮೇಶ್‌ ಭಿರ್ತಿ, ಸಾ. ದಯಾ. ಅಶೋಕ್‌ ಪಕ್ಕಳ, ವಿಶ್ವನಾಥ ಅಮೀನ್‌ ನಿಡ್ಡೋಡಿ, ನಾಗೇಶ್‌ ಏಳಿಂಜೆ, ಜಯಂತ್‌ ಸುವರ್ಣ, ಕರುಣಾಕರ ಶೆಟ್ಟಿ, ಪ್ರೀತಮ್‌ ದೇವಾಡಿಗ, ದೀಪಾ ಪಾಲೆತ್ತಾಡಿ, ಗಣಪತಿ ಮೊಗವೀರ, ಹರೀಶ್‌ ಪೂಜಾರಿ, ಜಯರಾಮ್‌ ನಾಯಕ್‌ ಹಾಗೂ ಇತರ ವಿದ್ಯಾರ್ಥಿಗಳಾದ ಶ್ರೇಯಸ್‌ ಜೈನ್‌, ಶ್ರಾವ್ಯಾ ಜೈನ್‌, ತ್ರಿಷಾ ಎಸ್‌. ಶೆಟ್ಟಿ, 
ಲಾಸ್ಯಾ ಪೂಜಾರಿ, ವೈಷ್ಣವಿ ಶೆಟ್ಟಿ, ವೈಭವಿ ಶೆಟ್ಟಿ, ಪ್ರತೀಕ್ಷಾ ಶೆಟ್ಟಿ, ಜಯ್‌ ಶೆಟ್ಟಿ, ಪ್ರಥಮ್‌ ಶೆಟ್ಟಿ, ಹಾರ್ದಿಕ್‌ ಜೈನ್‌, ಸುಜಿತ್‌ ಜೈನ್‌, ಶ್ರುತಿ, ಅವಕಾಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಐವರ ಬಂಧನ

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ: ಐವರ ಬಂಧನ

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಕಷ್ಟದಲ್ಲಿರುವ ಸಮಾಜ ಬಾಂಧವರ ಕಣ್ಣೀರೊರೆಸುವ ಧ್ಯೇಯ: ಸುಕುಮಾರ್‌ ಎನ್‌. ಶೆಟ್ಟಿ

ಸಂಕಷ್ಟದಲ್ಲಿರುವ ಸಮಾಜ ಬಾಂಧವರ ಕಣ್ಣೀರೊರೆಸುವ ಧ್ಯೇಯ: ಸುಕುಮಾರ್‌ ಎನ್‌. ಶೆಟ್ಟಿ

ತುಳು ಕೂಟ ಫೌಂಡೇಶನ್‌ ನಲಸೋಪರ ವಾರ್ಷಿಕ ಮಹಾಸಭೆ

ತುಳು ಕೂಟ ಫೌಂಡೇಶನ್‌ ನಲಸೋಪರ ವಾರ್ಷಿಕ ಮಹಾಸಭೆ

ಯಕ್ಷಗಾನ ಕ್ಷೇತ್ರಕ್ಕೆ ಅಜೆಕಾರು ಕಲಾಭಿಮಾನಿ ಬಳಗದ ಕೊಡುಗೆ ಅಪಾರ: ಶಾಂತರಾಮ್‌ ಶೆಟ್ಟಿ 

ಯಕ್ಷಗಾನ ಕ್ಷೇತ್ರಕ್ಕೆ ಅಜೆಕಾರು ಕಲಾಭಿಮಾನಿ ಬಳಗದ ಕೊಡುಗೆ ಅಪಾರ: ಶಾಂತರಾಮ್‌ ಶೆಟ್ಟಿ 

ನೊಂದವರಿಗೆ ನೆರಳಾಗುತ್ತಿರುವ ಒಕ್ಕೂಟದ ಕಾರ್ಯ ಸ್ತುತ್ಯರ್ಹ

ನೊಂದವರಿಗೆ ನೆರಳಾಗುತ್ತಿರುವ ಒಕ್ಕೂಟದ ಕಾರ್ಯ ಸ್ತುತ್ಯರ್ಹ

67ನೇ ವಾರ್ಷಿಕ ಗಣೇಶೋತ್ಸವ ಸಂಪನ್ನ; ಸ್ನೇಹ ಸಮ್ಮಿಲನ

67ನೇ ವಾರ್ಷಿಕ ಗಣೇಶೋತ್ಸವ ಸಂಪನ್ನ; ಸ್ನೇಹ ಸಮ್ಮಿಲನ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ಸನ್‌ರೈಸರ್ ಹೈದರಾಬಾದ್‌ಗೆ ದ್ವಿತೀಯ ಗೆಲುವು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.