ಚೀತಾ ಯಜ್ನೇಶ್‌ ಅವರ ಯೋಗ ಶಾಲೆಯಲ್ಲಿ ಯೋಗ ದಿನಾಚರಣೆ

Team Udayavani, Jun 25, 2019, 3:19 PM IST

2406MUM07A

ಮುಂಬಯಿ: ಬ್ರಹ್ಮಕುಮಾರೀಸ್‌ ವತಿಯಿಂದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂ. 23ರಂದು ಬೊರಿವಲಿ ಪಶ್ಚಿಮದ ಶಿಂಪೋಲಿಯ ಅಂತಾರಾಷ್ಟ್ರೀಯ ಮಟ್ಟದ ಮಾರ್ಷಲ್‌ ಆರ್ಟ್ಸ್ ಖ್ಯಾತಿಯ ಕನ್ನಡಿಗ ಚೀತಾ ಯಜ್ಞೆàಶ್‌ ಶೆಟ್ಟಿ ಅವರ ಯೋಗಶಾಲೆಯಲ್ಲಿ ನಡೆಯಿತು.

ಬ್ರಹ್ಮಕುಮಾರೀಸ್‌ ಸಂಸ್ಥೆಯ ಸಿಸ್ಟರ್‌ ಬಿಂಧು ಮತ್ತು ಭಾರತ ಮಹಿಳಾ ಕ್ರಿಕೆಟ್‌ಪಟು ಶ್ರೇಯಾ, ಪದ್ಮಶ್ರೀ ಪುರಸ್ಕೃತ ಡೈನಾ ಇಡುಲ್‌ಜೀ, ಚಲನಚಿತ್ರ ನಿರ್ದೇಶಕ ಅಭಿನವ್‌ ಕಶ್ಯಾಪ್‌, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಲ್ಮಾನ್‌ ಖಾನ್‌, ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ| ಪಿ. ವಿ. ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಗಣ್ಯರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಮಾರ್ಷಲ್‌ ಆರ್ಟ್ಸ್ ಖ್ಯಾತಿಯ ಚೀತಾ ಯಜ್ಞೆàಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಚಾಲನೆ ನೀಡಿ ಶುಭಹಾರೈಸಿದರು. ಪ್ರಸನ್ನ ಸಿ. ಸಂತ್‌ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಚೀತಾ ಯಜ್ಞೆàಶ್‌ ಶೆಟ್ಟಿ ಅವರು ಅತಿಥಿಗಳನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ಮಾರ್ಷಲ್‌ ಆರ್ಟ್ಸ್ ಹಾಲ್‌ ಆಫ್‌ ಫೇಮ್‌ ಅವಾರ್ಡ್‌ ಪುರಸ್ಕೃತ ಚೀತಾ ಯಜ್ಞೆàಶ್‌ ಶೆಟ್ಟಿ ಅವರು ಫಿಲ್ಮ್ ಇಂಡಸ್ಟ್ರೀಯಲ್ಲಿ ತಮ್ಮ ಮಾರ್ಷಲ್‌ ಆರ್ಟ್ಸ್ ತರಬೇತಿಯ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಯೋಗ ಮತ್ತು ಮಾರ್ಷಲ್‌ ಆರ್ಟ್ಸ್ಗೆ ಇರುವ ಸಂಬಂಧ, ಇದರ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಅಲ್ಲದೆ ಯೋಗ ಮತ್ತು ಧ್ಯಾನದ ಹಲವಾರು ಬಗೆಗಳನ್ನು ಕಲಿಸಿಕೊಟ್ಟರು. ಧ್ಯಾನ, ಯೋಗದಿಂದ ಆರೋಗ್ಯದ ಉಪಯೋಗಗಳ ಬಗ್ಗೆ ಮಾಹಿತಿ ನೀಡಿ ದಿನಂಪ್ರತಿ ಯೋಗ, ಧ್ಯಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿನಂತಿಸಿದರು.

ಬ್ರಹ್ಮಕುಮಾರೀಸ್‌ ಸಂಸ್ಥೆಯ ಸಿಸ್ಟರ್‌ ಬಿಂಧು ಅವರು ಚೀತಾ ಯಜ್ಞೆàಶ್‌ ಶೆಟ್ಟಿ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿ ವಂದಿಸಿದರು. ಪದ್ಮಶ್ರೀ ಪುರಸ್ಕೃತರಾದ ಡೈನಾ ಇದುಲ್‌ಜೀ ಮಾರ್ಷಲ್‌ ಆರ್ಟ್ಸ್ ಕ್ಷೇತ್ರ ದಲ್ಲಿ ಚೀತಾ ಯಜ್ಞೆàಶ್‌ ಶೆಟ್ಟಿ ಅವರು ಮಾಡಿರುವ ಸಾಧನೆಗಳನ್ನು ವಿವರಿಸಿ ಅವರಿಗೆ ಶುಭಹಾರೈಸಿ ದರು. ಕಾರ್ಯಕ್ರಮದಲ್ಲಿ ತುಳು-ಕನ್ನಡಿಗರು ಸೇರಿದಂತೆ ವಿವಿಧ ಭಾಷಿಗರು, ಹಿರಿಯರು, ಕಿರಿ ಯರು ನೂರಾರು ಮಂದಿ ಪಾಲ್ಗೊಂಡು ಯೋಗಭ್ಯಾಸ ಮಾ ಡಿದರು.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.