ಅಬುದಾಭಿ : ISC ಗೆ ಕಾರ್ಕಳದ ಯೋಗೀಶ್‌ ಪ್ರಭು ಅಧ್ಯಕ್ಷರಾಗಿ ಆಯ್ಕೆ

Team Udayavani, Aug 25, 2020, 8:27 PM IST

Yogeesh-Prabhu

ಅಬುಧಾಬಿ : ಯು.ಎ.ಇ. ಯಲ್ಲಿರುವ ಇಂಡಿಯಾ ಸೋಶ್ಯಲ್ ಏನ್ಡ್ ಕಲ್ಚರಲ್ ಸೆಂಟರ್ ನ (ಐ.ಎಸ್.ಸಿ) ಅಧ್ಯಕ್ಷರಾಗಿ ಕಾರ್ಕಳ ಮೂಲದ ಯೋಗೀಶ ಪ್ರಭು ಅವರು ಆಯ್ಕೆಯಾಗಿದ್ದಾರೆ.

ಪ್ರಭು ಅವರು, 2020-21 ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವರು.

ಅವರು ಕಾರ್ಕಳದ ಕೃಷ್ಣ ಪ್ರಭು ಮತ್ತು ಭಾರತಿ ಪ್ರಭು ಅವರ ಹಿರಿಯ ಮಗ. ಕೆ.ವಿ ಪ್ರಭು ಆಯಿಲ್‌ ಮಿಲ್ಸ್‌ನ ಕುಟುಂಬದವರು. ಸುಮಾರು 36 ವರ್ಷಗಳಿಂದ ಅಬುದಾಭಿಯಲ್ಲಿ ನೆಲೆಸಿರುವ ಅವರು ವೃತ್ತಿಯಲ್ಲಿ ಬ್ಯಾಂಕರ್‌.

ಫಸ್ಟ್ ಅಬುಧಾಬಿ ಬ್ಯಾಂಕಿನ (FAB) ಗ್ರೂಪ್ ಫೈನಾನ್ಸ್ ಮತ್ತು ಖಜಾನೆಯ ಉಪ-ಅಧ್ಯಕ್ಷರಾಗಿ ಉನ್ನತ ಹುದ್ದೆಯನ್ನು ನಿರ್ವಹಿಸಿದ್ದಾರೆ. ಇವರ ಪತ್ನಿ ಚೇತನಾ ಪ್ರಭು ಅವರೂ ಐ.ಎಸ್.ಸಿ ಸಂಸ್ಥೆಯ ಸದಸ್ಯೆ.

ಈಗಾಗಲೇ ಕಾರ್ಯಾರಂಭ ಮಾಡಿದ್ದು, ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. “ವಂದೇ ಭಾರತ್ ಮಿಶನ್” ಅಭಿಯಾನದಡಿ ಭಾರತಕ್ಕೆ ವಾಪಸಾಗಲು ಬಯಸಿದವರಿಗೆ ಸಹಾಯ ಶಿಬಿರ, ಮಾಹಿತಿ ವಿನಿಮಯ, ಹಾಗೆಯೇ ಸಂಸ್ಥೆಯ ಸದಸ್ಯರಿಗೆ ಕೋವಿಡ್‌ ಕುರಿತ ಮಾಹಿತಿ ಶಿಬಿರ, ಕಾರ್ಯಾಗಾರವನ್ನು ಸಂಘಟಿಸಲಾಗಿದೆ.

ಸದಸ್ಯರ ಮನೋಸ್ಥೈರ್ಯ ಹೆಚ್ಚಿಸಲು, ಯೋಗ, ಏರೋಬಿಕ್ಸ್, ಮನೋವೈದ್ಯರ ವಿಶೇಷ ಉಪನ್ಯಾಸ, ಮನೋರಂಜನಾ ಕಾರ್ಯಕ್ರಮಗಳನ್ನು ವರ್ಚುವಲ್ ಮಾಧ್ಯಮದಲ್ಲಿ ಆಯೋಜಿಸಲಾಗಿದೆ.

ಐ.ಎಸ್.ಸಿ ಭಾರತೀಯರಿಗೆ ಒಂದು ಚಿರಪರಿಚಿತ ಸಂಸ್ಥೆ. 1967ರಲ್ಲಿ ಸ್ಥಾಪಿತವಾದ ಈ ಸಂಸ್ಥೆ ಎರಡ ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದೆ. ಸಾಮಾಜಿಕ, ಸಾಂಸ್ಕ್ರತಿಕ ಕಾರ್ಯಕ್ರಮದಿಂದ ಹಿಡಿದು, ಸದಸ್ಯರ ಹಿತಾಸಕ್ತಿಯನ್ನು ಕಾಪಾಡಲು ಶ್ರಮಿಸುತ್ತಿರುವ ಸಂಸ್ಥೆ. ಐ.ಎಸ್.ಸಿ.ಗೆ 2017ರಲ್ಲಿ ಭಾರತ ಸರಕಾರವು “ಪ್ರವಾಸಿ ಭಾರತೀಯ ಸಮ್ಮಾನ” ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.