ಯುವಿ ಸಿಕ್ಸರ್‌ ಸಾಹಸಕ್ಕೆ 12 ವರ್ಷ


Team Udayavani, Sep 20, 2019, 5:10 AM IST

yuvaraj

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಸೆ. 19 ಮರೆಯಲಾಗದ ದಿನ. ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಒಂದೇ ಓವರ್‌ನಲ್ಲಿ 6 ಸಿಕ್ಸರ್‌ ಸಿಡಿಸಿ ಇತಿಹಾಸ ಬರೆದ ದಿನವಾಗಿದ್ದು, ಇದಕ್ಕೀಗ 12 ವರ್ಷ ಪೂರ್ತಿಗೊಂಡಿದೆ. ಈ ಆರೂ ಸಿಕ್ಸರ್‌ ದೃಶ್ಯಾವಳಿಯ ಕೊಲಾಜ್‌ ಒಂದನ್ನು ಮಾಡಿ ಬಿಸಿಸಿಐ ಸಂಭ್ರಮಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌ ಅದಾಗಿತ್ತು. 2007ರ ಐಸಿಸಿ ಏಕದಿನ ವಿಶ್ವಕಪ್‌ ಲೀಗ್‌ ಹಂತದÇÉೇ ರಾಹುಲ್‌ ದ್ರಾವಿಡ್‌ ನಾಯಕತ್ವದ ಭಾರತ ಹೊರಬಿದ್ದು ಆಘಾತಕ್ಕೆ ಒಳಗಾಗಿತ್ತು. ಇದಾದ ಕೆಲವೇ ದಿನಗಳ ಅನಂತರ ಭಾರತ ತಂಡದ ನಾಯಕತ್ವ ಪಡೆದ ಮಹೇಂದ್ರ ಸಿಂಗ್‌ ಧೋನಿ ದೇಶಕ್ಕೆ ಚೊಚ್ಚಲ ಟಿ-20 ವಿಶ್ವಕಪ್‌ ಸಮರ್ಪಿಸಿದ್ದರು.

ಇಂಗ್ಲೆಂಡ್‌ ಎದುರಿನ ಡರ್ಬನ್‌ ಲೀಗ್‌ ಪಂದ್ಯದಲ್ಲಿ ಭಾರತ 18 ಓವರ್‌ಗಳಲ್ಲಿ 3ಕ್ಕೆ 171 ರನ್‌ ಗಳಿಸಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಯುವರಾಜ್‌ ಮತ್ತು ಧೋನಿ ತಂಡದ ಮೊತ್ತವನ್ನು ಏರಿಸುವ ಯೋಜನೆಯಲ್ಲಿದ್ದರು.

ಆ್ಯಂಡ್ರೂé ಫ್ಲಿಂಟಾಫ್ ಎಸೆದ18ನೇ ಓವರ್‌ನಲ್ಲಿ ಯುವಿ ಸತತ 2 ಬೌಂಡರಿ ಸಿಡಿಸಿದ್ದರು. ಇದು ಫ್ಲಿಂಟಾಫ್ ಅವರನ್ನು ಕೆಣಕುವಂತೆ ಮಾಡಿತ್ತು. ಯುವಿ ಬಳಿ ಬಂದು ಕೆಣಕಿ ಹೋಗಿದ್ದರು. ಇದಕ್ಕೆ ಬಲಿಪಶುವಾದದ್ದು ಮಾತ್ರ ಸ್ಟುವರ್ಟ್‌ ಬ್ರಾಡ್‌. ಯುವಿ ತಮ್ಮ ಆಕ್ರೋಶವನ್ನೆಲ್ಲ ಬ್ರಾಡ್‌ ಮೇಲೆ ತೀರಿಸಿಕೊಂಡರು. ಅವರೆಸೆದ 19ನೇ ಓವರ್‌ನಲ್ಲಿ ಬೆನ್ನು ಬೆನ್ನಿಗೆ ಆರು ಸಿಕ್ಸರ್‌ ಬಾರಿಸುವ ಮೂಲಕ ಯುವಿ ವಿಶ್ವರೂಪ ತೋರಿದರು. ಆ ರೋಮಾಂಚಕಾರಿ ಕ್ಷಣವನ್ನು ಭಾರತದ ಅಭಿಮಾನಿಗಳು ಇಂದಿಗೂ ಮರೆತಿಲ್ಲ.

ಯುವಿ ನೆನಪಿನ ಬುತ್ತಿ
“ದೇಶಕ್ಕಾಗಿ ಆಡುವಾಗ ಭಾವನೆಗಳು ಯಾವತ್ತೂ ಉನ್ನತ ಮಟ್ಟದಲ್ಲಿರುತ್ತವೆ. ಕೆಲವೊಮ್ಮೆ ಸಿಟ್ಟು ಕೂಡ ಬರುತ್ತದೆ. ಬಹುಶಃ ನಾನು ಫ್ಲಿಂಟಾಫ್ ಎಸೆತದಲ್ಲಿ ಸತತ 2 ಬೌಂಡರಿ ಹೊಡೆದದ್ದು ಅವರಿಗೆ ಸಹ್ಯವಾಗಿರಲಿಲ್ಲ. ಅವರು ನನ್ನ ಬಳಿ ಬಂದು ಕೆಣಕುವಂಥ ಮಾತಾಡಿದರು. ಇದು ನನ್ನನ್ನು ಪ್ರಚೋದಿಸುವಂತೆ ಮಾಡಿತು…’ ಎಂದು 12 ವರ್ಷಗಳ ಹಿಂದಿನ ಘಟನೆಯನ್ನು ಯುವರಾಜ್‌ ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

robbery

ಪಿಸ್ತೂಲ್‌ ತೋರಿಸಿ ಸಿನಿಮೀಯ ರೀತಿ ದರೋಡೆ..!

9lake

23 ವರ್ಷದ ನಂತರ ತುಂಬಿದ ಹಳೇಬೀಡು ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

covid awarness

ವಾರದ ಹಿಂದೆ ನಗರಕ್ಕೆ ಬಂದಿಳಿದವರ ಶೋಧ..!

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.