ಮನು ಭಾಕರ್ ಬಂಗಾರ ದಾಖಲೆ
Team Udayavani, Jun 29, 2018, 6:00 AM IST
ಸುಹಲ್ (ಜರ್ಮನಿ): ಭಾರತದ ಪ್ರತಿಭಾನ್ವಿತ ಶೂಟರ್ ಮನು ಭಾಕರ್, ಐಎಸ್ಎಸ್ಎಫ್ ಜೂನಿಯರ್ ಶೂಟಿಂಗ್ ವಿಶ್ವ ಕಪ್ನಲ್ಲಿ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಭಾರತದ ಮತ್ತೂಬ್ಬ ಶೂಟರ್ ಅನೀಶ್ ಭನ್ವಾಲಾ ಅವರು ಕಂಚಿನ ಪದಕ ಗೆದ್ದಿದ್ದು, ಕ್ರೀಡಾಕೂಟದಲ್ಲಿ ಭಾರತದ ಆಧಿಪತ್ಯ ಮುಂದುವರಿದಿದೆ.
10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 16 ವರ್ಷದ ಮನು, 242.5 ಅಂಕಗಳಿಸುವ ಮೂಲಕ ಈ ವಿಭಾಗದಲ್ಲಿ ಚಿನ್ನದ ಗೌರವ ಪಡೆದರಲ್ಲದೆ, ಈ ಹಿಂದೆ ಇದೇ ವಿಭಾಗದಲ್ಲಿ 236.9 ಅಂಕ ಗಳಿಸಿದ್ದ ಚೀನದ ಕೈಮನ್ಲು ಅವರ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ