![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
18ನೇ ಏಶ್ಯನ್ ಗೇಮ್ಸ್: ಮನು-ಅಭಿಷೇಕ್ ವಿಫಲ
Team Udayavani, Aug 20, 2018, 6:00 AM IST
![abhishek-vermamanu-bhaker.jpg](https://www.udayavani.com/wp-content/uploads/2018/08/20/abhishek-vermamanu-bhaker.jpg)
ಪಾಲೆಂಬಾಂಗ್: 5ನೇ ಸ್ಥಾನದಲ್ಲಿ ಕಜಾಕ್ಸ್ಥಾನ್ ವಿರುದ್ಧ ಟೈ ಸಾಧಿಸಿದ ಮನು ಭಾಕರ್-ಅಭಿಷೇಕ್ ವರ್ಮ 10 ಮೀ. ಏರ್ ಪಿಸ್ತೂಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ಫೈನಲ್ ತಲುಪಲು ವಿಫಲರಾದರು. 80 ಶಾಟ್ಗಳ ಬಳಿಕ ಎರಡೂ ಕಡೆಯ ಸ್ಪರ್ಧಿಗಳು 759 ಅಂಕ ಸಂಪಾದಿಸಿದರು. ಆದರೆ ಮನು-ಅಭಿಷೇಕ್ ಅವರಿಗಿಂತ ಹೆಚ್ಚು “ಇನ್ನರ್ ಟೆನ್ಸ್’ಗೆ ಗುರಿ ಇರಿಸಿದ ಕಜಾಕ್ಸ್ಥಾನ್ ಸ್ಪರ್ಧಿಗಳು ಫೈನಲ್ ತಲುಪಿದರು (ಇನ್ನರ್ ಟೆನ್ಸ್: ಕಜಾಕ್ 25, ಭಾರತ 14).
“ಮನು ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಲಿಲ್ಲ. ಕೊನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಮೊದಲು ಅವರು ತಮ್ಮ ಸಿಟ್ಟನ್ನು ನಿಯಂತ್ರಣದಲ್ಲಿಡಬೇಕು. ಅಭಿಷೇಕ್ಗೆ ಇದು ಹೊಸ ಅನುಭವ. ದೊಡ್ಡ ಕೂಟಗಳಲ್ಲಿ ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಅವರು ಕಲಿಯಬೇಕಿದೆ’ ಎಂಬುದಾಗಿ ಕೋಚ್ ಜಸ್ಪಾಲ್ ರಾಣ ಹೇಳಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.