230 ರನ್ ಮುನ್ನಡೆಯಲ್ಲಿ ಆಫ್ರಿಕಾ
Team Udayavani, Oct 1, 2017, 6:45 AM IST
ಪೊಚೆಫ್ಸೂóಮ್: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಒಟ್ಟು 230 ರನ್ ಮುನ್ನಡೆ ಸಾಧಿಸಿದೆ. ಹರಿಣಗಳ ಪಡೆ ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟಿಗೆ 496 ರನ್ ಬಾರಿಸಿ ಡಿಕ್ಲೇರ್ ಮಾಡಿತ್ತು. ಜವಾಬಿತ್ತ ಬಾಂಗ್ಲಾ 320ಕ್ಕೆ ಆಲೌಟ್ ಆಯಿತು. ದ್ವಿತೀಯ ಇನ್ನಿಂಗ್ಸ್ನಲ್ಲಿ ಆತಿಥೇಯ ತಂಡ 2 ವಿಕೆಟಿಗೆ 54 ರನ್ ಗಳಿಸಿದೆ.
ಆಫ್ರಿಕಾದ ಮೊದಲ ಇನ್ನಿಂಗ್ಸ್ನಲ್ಲಿ ಡೀನ್ ಎಲ್ಗರ್ 199 ರನ್ನಿಗೆ ಔಟಾಗಿ ದ್ವಿಶತಕ ವಂಚಿತರಾಗಿದ್ದರು. ಎಲ್ಗರ್ 199ಕ್ಕೆ ವಿಕೆಟ್ ಒಪ್ಪಿಸಿದ ದಕ್ಷಿಣ ಆಫ್ರಿಕಾ ಮೊದಲ ಕ್ರಿಕೆಟಿಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ