ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್ ಪಾಸಿಟಿವ್
Team Udayavani, Dec 7, 2021, 5:00 AM IST
ಸಾಂದರ್ಭಿಕ ಚಿತ್ರ.
ಢಾಕಾ: ಜಿಂಬಾಬ್ವೆಯಿಂದ ಇತ್ತೀಚೆಗಷ್ಟೇ ವಾಪಸಾದ ಬಾಂಗ್ಲಾದೇಶ ವನಿತಾ ಕ್ರಿಕೆಟ್ ತಂಡದ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಹೀಗಾಗಿ ತಂಡದ ಐಸೊಲೇಶನ್ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತಿಳಿಸಿದೆ.
ಬಾಂಗ್ಲಾದೇಶ ವನಿತಾ ಕ್ರಿಕೆಟ್ ತಂಡ 2022ರ ಐಸಿಸಿ ವನಿತಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಜಿಂಬಾಬ್ವೆಗೆ ತೆರಳಿತ್ತು.
ಇದನ್ನೂ ಓದಿ:ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’
ಆಫ್ರಿಕಾ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಬಾಂಗ್ಲಾದೇಶ 3 ಸಲ ಕೋವಿಡ್ ಟೆಸ್ಟ್ ನಡೆಸಲು ಸೂಚಿಸಿದೆ. ಅದರಂತೆ ಒಂದೇ ಕೊಠಡಿಯಲ್ಲಿ ಉಳಿದಿದ್ದ ಇಬ್ಬರು ಆಟಗಾರ್ತಿಯರ ಡಿ. 1 ಮತ್ತು 3ರ ಫಲಿತಾಂಶ ನೆಗೆಟಿವ್ ಬಂದಿತ್ತು.
ಆದರೆ ಸೋಮವಾರದ ಟೆಸ್ಟ್ ವೇಳೆ ಪಾಸಿಟಿವ್ ಕಂಡುಬಂದಿದೆ ಎಂಬುದಾಗಿ ಬಿಸಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್