ಮೈದಾನದಲ್ಲೇ ಕುಸಿದ ವೆಸ್ಟ್ ಇಂಡೀಸ್ ಆಟಗಾರ್ತಿಯರು!
Team Udayavani, Jul 4, 2021, 10:40 AM IST
ಆ್ಯಂಟಿಗುವಾ: ಕೇವಲ ಹತ್ತು ನಿಮಿಷಗಳ ಅಂತರದಲ್ಲಿ ವೆಸ್ಟ್ ಇಂಡೀಸ್ ವನಿತಾ ಕ್ರಿಕೆಟ್ ತಂಡದ ಇಬ್ಬರು ಆಟಗಾರ್ತಿಯರು ಪ್ರಜ್ಞೆ ತಪ್ಪಿ ಮೈದಾನದಲ್ಲೇ ಕುಸಿದು ಬಿದ್ದ ಆಘಾತಕಾರಿ ಘಟನೆ ಪಾಕಿಸ್ಥಾನ ವಿರುದ್ಧದ ಟಿ20 ಪಂದ್ಯದ ವೇಳೆ ಸಂಭವಿಸಿದೆ.
ಆ್ಯಂಟಿಗುವಾದಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದ ವೇಳೆ ಕೆರಿಬಿಯನ್ ಕ್ರಿಕೆಟಿಗರಾದ ಚಿನೆಲ್ಲಿ ಹೆನ್ರಿ ಮತ್ತು ಚೆಡೀನ್ ನೇಶನ್ ಕೇವಲ 10 ನಿಮಿಷಗಳ ಅಂತರದಲ್ಲಿ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದರು.
ಇದನ್ನೂ ಓದಿ:ಮಿಥಾಲಿ, ಮಂಧನಾ ಬ್ಯಾಟಿಂಗ್ ನೆರವು: ಗೆಲುವಿನ ಹಳಿಯೇರಿದ ವನಿತೆಯರು
ಕಾರಣ ನಿಗೂಢ!
ಇಬ್ಬರಿಗೂ ಪ್ರಜ್ಞೆ ಮರಳಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಆದರೆ ಅವರು ಹೀಗೆ ಬೀಳಲು ಕಾರಣವೇನೆಂದು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ