2032ರ ಒಲಿಂಪಿಕ್ಸ್‌ ಉತ್ತರ-ದಕ್ಷಿಣ ಕೊರಿಯಾ ಜಂಟಿ ಹರಾಜು

Team Udayavani, Sep 21, 2018, 6:15 AM IST

2032.jpg

ಸಿಯೋಲ್‌: 2032ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ದಕ್ಷಿಣ ಕೊರಿಯಾ ಹಾಗೂ ಉತ್ತರ ಕೊರಿಯಾ ಜಂಟಿಯಾಗಿ ಹರಾಜಿನಲ್ಲಿ ಭಾಗವಹಿಸಲು ಮುಂದಾಗಿವೆ. ಉತ್ತರ ಕೊರಿಯದ ಅಧ್ಯಕ್ಷ ಮೂನ್‌ ಜೆಯಿ ಮತ್ತು ದಕ್ಷಿಣ ಕೊರಿಯದ ಸರ್ವಾಧಿಕಾರಿ ಕಿಮ್‌ ಜಂಗ್‌ ಉನ್‌ ಅವರ ನಡುವೆ ಮಾತುಕತೆ ನಡೆದಿದೆ.

“2032ರ ಸಮ್ಮರ್‌ ಒಲಿಂಪಿಕ್ಸ್‌ನ ಹರಾಜಿನಲ್ಲಿ ಜಂಟಿಯಾಗಿ ಭಾಗವಹಿಸಲು ನಿರ್ಧರಿಸಿದ್ದೇವೆ’ ಎಂದು ಉತ್ತರ ಕೊರಿಯದ ಅಧ್ಯಕ್ಷ ಮೂನ್‌ ತಿಳಿಸಿದ್ದಾರೆ.

“ಕಳೆದ ವಾರ ಸಿಯೋಲ್‌ ಮತ್ತು ಪಯೋಂಗ್ಯಾಂಗ್‌ನಲ್ಲಿ ಕೂಟ ಆಯೋಜಿಸುವ ಬಗ್ಗೆ ಪ್ರಸ್ತಾನೆ ನೀಡಲಾಗಿದೆ’ ಕಳೆದ ವಾರ ದಕ್ಷಿಣ ಕೊರಿಯದ ಕ್ರೀಡಾ ಸಚಿವ ಡು ಜೊಂಗ್‌ ಹ್ವಾನ್‌ ಹೇಳಿದ್ದರು.

ಸದ್ಯ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯು (ಐಒ ಸಿ) 2032ರ ಕೂಟಕ್ಕೆ ಆಯೋಜಕರನ್ನು ನಿರ್ಧರಿಸುವ ಗೋಜಿಗೆ ಹೋಗಿಲ್ಲ. ಐಒಸಿ 2020ರ ಸಮ್ಮರ್‌ ಗೇಮ್ಸ್‌ ಟೋಕಿಯೊ, 2024ರಲ್ಲಿ ಪ್ಯಾರಿಸ್‌ ಹಾಗೂ 2028ರಲ್ಲಿ  ಲಾಸ್‌ ವೇಗಾಸ್‌ಗೆ ಒಲಿಂಪಿಕ್ಸ್‌ ಆಯೋಜನೆಗೆ ಅವಕಾಶ ನೀಡಿದೆ.

ಇತ್ತೀಚಿನ ವರ್ಷಗಳಲ್ಲಿ ಕೊರಿಯಾ ಕ್ರೀಡೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕೆಲವು ಅಂತಾರಾಷ್ಟ್ರೀಯ ಕೂಟಗಳಿಗೆ ದಕ್ಷಿಣ ಹಾಗೂ ಉತ್ತರ ಕೊರಿಯ ದೇಶಗಳು ಜತೆಯಾಗಿ ಪ್ರವೇಶಿಸಿವೆ. ಉತ್ತರ ಕೊರಿಯ ಕ್ರೀಡಾಪಟುಗಳನ್ನು, ಅಭಿಮಾನಿ ಗಳನ್ನು ಮತ್ತು ಉತ್ತಮ ದರ್ಜೆ ಅಧಿಕಾರಿಗಳನ್ನು ಫೆಬ್ರವರಿಯಲ್ಲಿ ದಕ್ಷಿಣ ಕೊರಿಯದಲ್ಲಿ ನಡೆದ ವಿಂಟರ್‌ ಗೇಮ್ಸ್‌ಗೆ ಕಳು ಹಿಸಿ ಅಚ್ಚರಿ ಮೂಡಿಸಿತ್ತು. ಎರಡು ದೇಶದ ಕ್ರೀಡಾಪಟುಗಳು ಜಂಟಿಯಾಗಿ ಕೂಟದ ಮೈದಾನಕ್ಕೆ ಆಗಮಿಸಿದ್ದರು. ವನಿತಾ ಹಾಕಿಯಲ್ಲಿ ಎರಡೂ ದೇಶಗಳ ಆಟಗಾರ್ತಿಯರನ್ನು ಹೊಂದಿದ್ದ ಕೊರಿಯಾ ತಂಡ ಸ್ಪರ್ಧಿಸಿತ್ತು.
2025ರ ಮೊದಲು ಸಮ್ಮರ್‌ ಒಲಿಂಪಿಕ್‌ ಆಯೋಜಕರನ್ನು ಆಯ್ಕೆ ಮಾಡಲಾಗುವುದಿಲ್ಲ. ಈ ಕೂಟದ ಆಯೋಜನೆಗೆ ಜರ್ಮನಿ, ಆಸ್ಟ್ರೇಲಿಯ ಈಗಾಗಲೇ ಒಲವು ತೋರಿಸಿವೆ.

ಟಾಪ್ ನ್ಯೂಸ್

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.