2nd Semi-Final ಮಳೆ ಅಡ್ಡಿ; ಆಸೀಸ್ ಬಿಗಿ ದಾಳಿ: ಸಂಕಷ್ಟದಲ್ಲಿ ದಕ್ಷಿಣ ಆಫ್ರಿಕಾ


Team Udayavani, Nov 16, 2023, 4:08 PM IST

1-sadsad

ಕೋಲ್ಕತಾ : ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ನಡೆಯುತ್ತಿರುವ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆರಂಭಿಕ ಆಘಾತ ಅನುಭವಿಸಿದೆ.

24 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿ ಕಾಕ್(3) , ಐಡೆನ್ ಮಾರ್ಕ್ರಾಮ್(10), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್(6) ಅವರು ಬೇಗನೆ ನಿರ್ಗಮಿಸಿದರು.

ಹೆನ್ರಿಕ್ ಕ್ಲಾಸೆನ್(13) ಮತ್ತು ಮಿಲ್ಲರ್(25) ಕ್ರೀಸ್ ನಲ್ಲಿದ್ದಾರೆ. ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್ವುಡ್ ತಲಾ 2 ವಿಕೆಟ್ ಕಿತ್ತು ಆರಂಭಿಕ ಆಘಾತ ನೀಡಿದರು.

3.12 ರ ವೇಳೆ ತುಂತುರು ಮಳೆ ಬಂದಿದ್ದು ಪಿಚ್ ಮೇಲೆ ಕವರ್‌ಗಳನ್ನು ಹಾಕಲಾಯಿತು. ದಕ್ಷಿಣ ಆಫ್ರಿಕಾ 44ಕ್ಕೆ 4 ವಿಕೆಟ್ ಕಳೆದುಕೊಂಡು ಹೆಣಗಾಡುತ್ತಿತ್ತು. ಆಟಗಾರರು ಪೆವಿಲಿಯನ್‌ಗೆ ಹಿಂತಿರುಗಿದರು. ಮಧ್ಯಾಹ್ನ 3:55ಕ್ಕೆ ಆಟವನ್ನು ಪುನರಾರಂಭಿಲಾಯಿತು.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.