ಆಕ್ಲೆಂಡ್ ಆಟ: ಟಾಸ್ ಗೆದ್ದ ಕಿವೀಸ್ ; ಮತ್ತೆ ರನ್ ಮಳೆ ನಿರೀಕ್ಷೆ

Team Udayavani, Jan 26, 2020, 12:01 PM IST

team

ಆಕ್ಲೆಂಡ್: ಇಲ್ಲಿನ ಈಡೆನ್ ಪಾರ್ಕ್ ನಲ್ಲಿ ಮತ್ತೆ ಭಾರತ- ಕಿವೀಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.

ಎರಡೂ ತಂಡಗಳು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಪ್ರಥಮ ಪಂದ್ಯವಾಡಿದ ತಂಡವನ್ನೇ ಇಲ್ಲಿಯೂ ಕಣಕ್ಕಿಳಿಸಲಾಗಿದೆ.

ಆಕ್ಲೆಂಡ್‌ನ‌ಲ್ಲಿ ನಡೆದ ಮೊದಲ ಮುಖಾಮುಖೀ 200 ಪ್ಲಸ್‌ ಮೊತ್ತದ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಸಣ್ಣ ಅಂಗಳದಲ್ಲಿ ಎರಡೂ ತಂಡಗಳ ಬ್ಯಾಟ್ಸ್‌ಮನ್‌ಗಳು ಮುನ್ನುಗ್ಗಿ ಬಾರಿಸಿದ್ದರು. ಬರೋಬ್ಬರಿ 30 ಬೌಂಡರಿ, 20 ಸಿಕ್ಸರ್‌ಗಳು ಸಿಡಿದಿದ್ದವು. ರವಿವಾರ ಇದಕ್ಕಿಂತ ಭಿನ್ನವಾದ ಆಟವನ್ನು ನಿರೀಕ್ಷಿಸುವುದು ಬೇಡವೆನಿಸುತ್ತದೆ. ಮತ್ತೆ ಬೌಲರ್‌ಗಳು ದಂಡಿಸಿಕೊಳ್ಳುವುದು, ಇನ್ನೂರರಾಚೆಯ ಮೇಲಾಟ ನಡೆಯುವುದು ಬಹುತೇಕ ಖಚಿತ. ಆಗ ಚೇಸಿಂಗ್‌ ನಡೆಸುವ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚು ಎಂಬುದು ಕ್ರಿಕೆಟ್‌ ಪಂಡಿತರ ಲೆಕ್ಕಾಚಾರ. ಆದರೆ ಕಿವೀಸ್ ನಾಯಕ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಹೀಗಾಗಿ ಕಿವೀಸ್ ತಂಡ 225ರ ತನಕವಾದರೂ ಸಾಗಬೇಕು!

ಸಂಭಾವ್ಯ ತಂಡಗಳು
ಭಾರತ
ರೋಹಿತ್‌ ಶರ್ಮ, ಕೆ.ಎಲ್‌. ರಾಹುಲ್‌, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಶಿವಂ ದುಬೆ, ರವೀಂದ್ರ ಜಡೇಜ, ಶಾರ್ದೂಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಯಜುವೇಂದ್ರ ಚಹಲ್‌, ಜಸ್‌ಪ್ರೀತ್‌ ಬುಮ್ರಾ.
ನ್ಯೂಜಿಲ್ಯಾಂಡ್
ಮಾರ್ಟಿನ್‌ ಗಪ್ಟಿಲ್‌, ಕಾಲಿನ್‌ ಮುನ್ರೊ, ಕೇನ್‌ ವಿಲಿಯಮ್ಸನ್‌ (ನಾಯಕ), ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ರಾಸ್‌ ಟೇಲರ್‌, ಟಿಮ್‌ ಸೀಫ‌ರ್ಟ್‌, ಮಿಚೆಲ್‌ ಸ್ಯಾಂಟ್ನರ್‌, ಬ್ಲೇರ್‌ ಟಿಕ್ನರ್‌, ಟಿಮ್‌ ಸೌಥಿ, ಐಶ್‌ ಸೋಧಿ, ಹಾಮಿಶ್‌ ಬೆನೆಟ್‌.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.