4th T20 match; ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಯುವ ಬೌಲರ್‌ಗಳಿಂದ ಉತ್ತಮ ನಿರ್ವಹಣೆ ನಿರೀಕ್ಷೆ

Team Udayavani, Dec 1, 2023, 5:40 AM IST

1-dsasdadas

ರಾಯ್‌ಪುರ: ಮೊದಲೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತೀಯ ತಂಡವು ಶುಕ್ರವಾರ ನಡೆಯುವ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಬಗ್ಗುಬಡಿದು ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಅಪಾಯಕಾರಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಅನು ಪಸಿœತಿಯ ಲಾಭದ ಜತೆ ಯುವ ಬೌಲರ್‌ಗಳು ಡೆತ್‌ ಓವರ್‌ಗಳಲ್ಲಿ ಉತ್ತಮ ನಿರ್ವಹಣೆ ನೀಡಿದರೆ ಭಾರತ ಗೆಲುವು ದಾಖಲಿಸುವ ಸಾಧ್ಯತೆಯಿದೆ.

3ನೇ ಪಂದ್ಯದಲ್ಲಿ ಭಾರತದ ಕಳಪೆ ಬೌಲಿಂಗ್‌ನಿಂದಾಗಿ ಆಸ್ಟ್ರೇಲಿಯ ತಿರು ಗೇಟು ನೀಡಲು ಸಾಧ್ಯವಾಗಿತ್ತು. ಗೆಲು ವಿನ ಸವಾಲು (223 ರನ್‌) ಬಹಳಷ್ಟು ಕಠಿನವಾಗಿದ್ದರೂ ಅಂತಿಮ 2 ಓವರ್‌ಗಳಲ್ಲಿ ಆಸ್ಟ್ರೇಲಿಯ 40 ಪ್ಲಸ್‌ ರನ್‌ ಸಿಡಿಸಿ ಜಯಭೇರಿ ಬಾರಿಸಿತ್ತು. ಮ್ಯಾಕ್ಸ್‌ವೆಲ್‌ ಮತ್ತೂಮ್ಮೆ ಸಿಡಿದು ಭಾರತಕ್ಕೆ ಜಯ ನಿರಾಕರಿಸಿದ್ದರು. ಆಸ್ಟ್ರೇಲಿಯ ನಾಲ್ಕನೇ ಪಂದ್ಯ ಗೆದ್ದು ಸರಣಿ ಸಮಬಲಕ್ಕೆ ತರಲು ಪ್ರಯತ್ನಿಸುವ ಸಾಧ್ಯತೆಯಿದೆ.

ಕಳೆದ 3 ಪಂದ್ಯಗಳನ್ನು ಗಮನಿಸಿದರೆ ಭಾರತದ ಬ್ಯಾಟಿಂಗ್‌ ಬಲಿಷ್ಠವಾಗಿದೆ. ಯಶಸ್ವಿ ಜೈಸ್ವಾಲ್‌, ಇಶಾನ್‌ ಕಿಶನ್‌, ರಿಂಕು ಸಿಂಗ್‌, ನಾಯಕ ಸೂರುÂಕುಮಾರ್‌ ಯಾದವ್‌, ಋತುರಾಜ್‌ ಗಾಯಕ್ವಾಡ್‌ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಅವರ ಅಮೋಘ ಆಟದಿಂದಾಗಿ ಭಾರತದ ಮೊತ್ತ 200 ಪ್ಲಸ್‌ ದಾಡಲು ಸಾಧ್ಯ ವಾಗಿದೆ. ಈ ನಿರ್ವಹಣೆ ಮುಂದಿ ನೆರಡು ಪಂದ್ಯಗಳಲ್ಲಿಯೂ ಮುಂದು ವರಿಯುವ ಸಾಧ್ಯತೆಯಿತೆ. ಕಳೆದ ಪಂದ್ಯದಲ್ಲಿ ಗಾಯಕ್ವಾಡ್‌ ಕೇವಲ 57 ಎಸೆತಗಳಲ್ಲಿ 123 ರನ್‌ ಸಿಡಿಸಿದ್ದಾರೆ.

ಕ್ರಿಕೆಟ್‌ ಆಸ್ಟ್ರೇಲಿಯವು ತಂಡದ ಪ್ರಮುಖ ಆಟಗಾರರಿಗೆ ವಿಶ್ರಾಂತಿಗೆ ಅವಕಾಶ ಕಲ್ಪಿಸಿದ್ದರಿಂದ ಭಾರತ ಇದರ ಲಾಭ ಪಡೆಯಲು ಪ್ರಯತ್ನಿಸಬಹುದು. ಮುಂಬರುವ ಟಿ20 ವಿಶ್ವಕಪ್‌ಗಾಗಿ ಫಿಟ್‌ನೆಸ್‌ ಮತ್ತು ಕೆಲಸದ ಒತ್ತಡವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮ್ಯಾಕ್ಸ್‌ವೆಲ್‌ ಸಹಿತ ಪ್ರಮುಖ ಆಟಗಾರ ರಿಗೆ ತವರಿಗೆ ಮರಳಲು ಸೂಚಿಸಲಾಗಿದೆ. ಅವರ ಬದಲು ಟಿಮ್‌ ಡೇವಿಡ್‌, ಜೋಶ್‌ ಫಿಲಿಪ್‌ ಮತ್ತು ಬೆನ್‌ ಮೆಕ್‌ಡರ್ಮಟ್‌ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಉಭಯ ತಂಡಗಳು
ಭಾರತ
ಸೂರ್ಯಕುಮಾರ್‌ ಯಾದವ್‌ (ನಾಯಕ), ಋತುರಾಜ್‌ ಗಾಯಕ್ವಾಡ್‌, ಇಶಾನ್‌ ಕಿಶನ್‌, ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ರಿಂಕು ಸಿಂಗ್‌, ಜಿತೇಶ್‌ ಶರ್ಮ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್‌, ಶಿವಂ ದುಬೆ, ರವಿ ಬಿಷ್ಣೋಯಿ, ಅರ್ಷದೀಪ್‌ ಸಿಂಗ್‌, ಪ್ರಸಿದ್ಧ್ ಕೃಷ್ಣ, ಆವೇಶ್‌ ಖಾನ್‌, ದೀಪಕ್‌ ಚಹರ್‌.

ಆಸ್ಟ್ರೇಲಿಯ
ಮ್ಯಾಥ್ಯೂ ವೇಡ್‌ (ನಾಯಕ), ಜೇಸನ್‌ ಬೆಹ್ರೆಂಡಾರ್ಫ್ , ಟಿಮ್‌ ಡೇವಿಡ್‌, ಬೆನ್‌ ಡ್ವಾರ್ಶಿಯಸ್‌, ನಥನ್‌
ಎಲ್ಲಿಸ್‌, ಕ್ರಿಸ್‌ ಗ್ರೀನ್‌, ಆರನ್‌ ಹಾರ್ಡಿ, ಟ್ರ್ಯಾವಿಸ್‌ ಹೆಡ್‌, ಬೆನ್‌ ಮೆಕ್‌ಡರ್ಮಟ್‌, ಜೋಶ್‌ ಫಿಲಿಪ್‌, ತನ್ವೀರ್‌ ಸಂಘಾ, ಮ್ಯಾಟ್‌ ಶಾರ್ಟ್‌, ಕೇನ್‌ ರಿಚರ್ಡ್‌ಸನ್‌.

ಟಾಪ್ ನ್ಯೂಸ್

1-asdadasd

Belagavi; ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ: ಲಕ್ಷ್ಮೀ ಹೆಬ್ಬಾಳಕರ್

1-sadasda

Uttarakhand; ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

1-wew-ewqew

Internal differences ; ಬಿಜೆಪಿ ಸೇರಿದ ತಮಿಳುನಾಡಿನ ಕಾಂಗ್ರೆಸ್ ಶಾಸಕಿ

1-wwewqewq

UP; ಗಂಗಾಸ್ನಾನಕ್ಕೆ ತೆರಳುತ್ತಿದ್ದವರ ಮೇಲೆರಗಿದ ಜವರಾಯ: ಬಲಿ ಸಂಖ್ಯೆ 24 ಕ್ಕೆ!

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

War: 2 ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೈನ್‌ ಯುದ್ಧ: ಉಕ್ರೈನ್‌ ಸಂಪೂರ್ಣ ನಾಶ

War: 2 ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೈನ್‌ ಯುದ್ಧ: ಉಕ್ರೈನ್‌ ಸಂಪೂರ್ಣ ನಾಶ

Manoj Rajput: ಮದುವೆ ಆಗುವುದಾಗಿ 13 ವರ್ಷಗಳಿಂದ ನಿರಂತರ ಅತ್ಯಾಚಾರ; ಖ್ಯಾತ ನಟ ಬಂಧನ

Manoj Rajput: ಮದುವೆ ಆಗುವುದಾಗಿ 13 ವರ್ಷಗಳಿಂದ ನಿರಂತರ ಅತ್ಯಾಚಾರ; ಖ್ಯಾತ ನಟ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdsad

Mumbai Indians ಹುಡುಗಿ ರಾತ್ರೋ ರಾತ್ರಿ ಸ್ಟಾರ್: ಭತ್ತದ ಗದ್ದೆಯಿಂದ ಕ್ರೀಡಾಂಗಣಕ್ಕೆ

Tragic: ಗೆಲುವಿನ ಸಂಭ್ರಮಾಚರಣೆ ವೇಳೆ ಕುಸಿದು ಬಿದ್ದು ಕರ್ನಾಟಕ ತಂಡದ ಮಾಜಿ ಆಟಗಾರ ಮೃತ್ಯು

Tragic: ಗೆಲುವಿನ ಸಂಭ್ರಮಾಚರಣೆ ವೇಳೆ ಕುಸಿದು ಬಿದ್ದು ಕರ್ನಾಟಕ ತಂಡದ ಮಾಜಿ ಆಟಗಾರ ಮೃತ್ಯು

1-asweqeq

Test debut ಯಶಸ್ಸು ತಂದೆಗೆ ಅರ್ಪಣೆ: ಆಕಾಶ್‌ದೀಪ್‌

1-weeeqwewq

ಟಿ20; ನ್ಯೂಜಿಲ್ಯಾಂಡ್‌ ವಿರುದ್ಧ ದ್ವಿತೀಯ ಪಂದ್ಯದಲ್ಲಿ ಜಯ: ಆಸ್ಟ್ರೇಲಿಯಕ್ಕೆ ಸರಣಿ

1-weqwewq

Shuttle Badminton: ರಾಯ್‌ ರಾಕರ್ ಗೆ ಪ್ರಶಸ್ತಿ

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

1-asdadasd

Belagavi; ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ: ಲಕ್ಷ್ಮೀ ಹೆಬ್ಬಾಳಕರ್

1-sadasda

Uttarakhand; ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

1-wew-ewqew

Internal differences ; ಬಿಜೆಪಿ ಸೇರಿದ ತಮಿಳುನಾಡಿನ ಕಾಂಗ್ರೆಸ್ ಶಾಸಕಿ

1-wwewqewq

UP; ಗಂಗಾಸ್ನಾನಕ್ಕೆ ತೆರಳುತ್ತಿದ್ದವರ ಮೇಲೆರಗಿದ ಜವರಾಯ: ಬಲಿ ಸಂಖ್ಯೆ 24 ಕ್ಕೆ!

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

Mr Natwarlal Movie Review: ರೋಚಕ ತಿರುವುಗಳಲ್ಲಿ ನಟ್ವರ್‌ಲಾಲ್‌ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.