ಮೂಡುಬಿದಿರೆಯಲ್ಲಿ ಅರಳಲಿದೆ ಕ್ರೀಡಾಲೋಕ

ಅ.ಭಾ. ಅಂತರ್‌ ವಿ.ವಿ. ಕ್ರೀಡಾಕೂಟ

Team Udayavani, Jan 2, 2020, 5:49 AM IST

0101MD1SPORTS-3

ಮೂಡುಬಿದಿರೆ: 80ನೇ ಅಖೀಲ ಭಾರತ ಅಂತರ್‌ ವಿವಿ ಕ್ರೀಡಾಕೂಟಕ್ಕೆ ಮೂಡುಬಿದಿರೆಯ ಸ್ವರಾಜ್ಯ ಮೈದಾನ ಸರ್ವವಿಧದಲ್ಲೂ ಸಜ್ಜಾಗಿದೆ.

ಗುರುವಾರದಿಂದ ಒಟ್ಟು 5 ದಿನಗಳ ಕಾಲ ಆ್ಯತ್ಲೆಟಿಕ್ಸ್‌ ಸ್ಪರ್ಧೆ ನಡೆಯಲಿದ್ದು, ದೇಶದ ವಿವಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು ಪಣಕ್ಕಿಡಲಿದ್ದಾರೆ.

ಗುರುವಾರ ಸಂಜೆ 5.45ಕ್ಕೆ ರಾಜೀವ್‌ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ| ಎಸ್‌. ಸಚ್ಚಿದಾನಂದ ಅವರ ಅಧ್ಯಕ್ಷತೆಯಲ್ಲಿ, ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕಿರಣ್‌ ರಿಜಿಜು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ದೇಶದ ವಿವಿಧೆಡೆಯ 400 ವಿವಿಗಳ ಸುಮಾರು 5 ಸಾವಿರದಷ್ಟು ಆತ್ಲೀಟ್‌ಗಳು ಕಳೆದ 2-3 ದಿನಗಳಿಂದ ಸ್ವರಾಜ್ಯ ಮೈದಾನದಲ್ಲಿ ಅಂತಿಮ ಅಭ್ಯಾಸ ನಡೆಸುತ್ತಿದ್ದಾರೆ.

ನವೀಕೃತ ಸಿಂಥೆಟಿಕ್‌ ಟ್ರ್ಯಾಕ್‌
ಸ್ವರಾಜ್ಯ ಮೈದಾನದ ಕ್ರೀಡಾ ಇಲಾಖೆಯ ಸಿಂಥೆಟಿಕ್‌ ಟ್ರಾÂಕ್‌ ನವೀಕರಣಗೊಂಡು ಹೊಸ ಬಣ್ಣ ಲೇಪಿಸಿಕೊಂಡಿದೆ. ಗುರುವಾರ ಅಪರಾಹ್ನ ಹನುಮಂತ ದೇವಸ್ಥಾನದ ಬಳಿಯಿಂದ ಸಾಂಸ್ಕೃತಿಕ ಮೆರವಣಿಗೆ ಹೊರಡಲಿದೆ. ಆಳ್ವಾಸ್‌ನ 2 ಸಾವಿರ ವಿದ್ಯಾರ್ಥಿಗಳು ದೇಶದ ವೈವಿಧ್ಯಮಯ ಉಡುಪು ಧರಿಸಿ ರಂಗೇರಿಸಲಿದ್ದಾರೆ. ಸುಮಾರು 5 ಸಾವಿರ ಮಂದಿ ಕಲಾವಿದರು ಕಲಾ ಪ್ರದರ್ಶನ ನೀಡಲಿದ್ದಾರೆ. ಒಟ್ಟು 10 ಸಾವಿರ ಮಂದಿ ಪಥಸಂಚಲನದಲ್ಲಿ ಜನಮನ ಸೂರೆಗೊಳ್ಳಲಿದ್ದಾರೆ.

10 ಸಾವಿರ ಮಂದಿ ಆರಾಮವಾಗಿ ಕುಳಿತುಕೊಳ್ಳಬಲ್ಲ ವೀಕ್ಷಕರ ಗ್ಯಾಲರಿಗಳು ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ತಲೆ ಎತ್ತಿವೆ. 1,500 ಮೀ. ಉದ್ದ 700 ಮೀ. ಅಗಲದ ವೇದಿಕೆಯೂ ಸಿದ್ಧವಾಗಿದೆ. ಊಟೋಪಚಾರಕ್ಕಾಗಿ ಕ್ರೀಡಾಂಗಣದ ಬಳಿಯೇ ಇರುವ ನೂತನ ಕನ್ನಡ ಭವನ’ ಸಜ್ಜಾಗಿದೆ.

ಹೊನಲು ಬೆಳಕಿನ ಕ್ರೀಡಾಕೂಟ
ಇದು ಹೊನಲು ಬೆಳಕಿನ ಕ್ರೀಡಾಕೂಟವಾಗಿರುವುದೊಂದು ವಿಶೇಷ. ವಿದ್ಯುದ್ದೀಪಾಲಂಕಾದೊಂದಿಗೆ ಬಣ್ಣಬಣ್ಣದ ಆಕಾಶಬುಟ್ಟಿಗಳು ಈಗಾಗಲೇ ಮಿಂಚಲಾರಂಭಿಸಿವೆ. ವಿವಿಧ ಕ್ರೀಡಾ ಸಲಕರಣೆ, ಉಡುಪು, ಆಹಾರ, ಲಘು ಪಾನೀಯದ ಮಳಿಗೆಗಳು ಸಿದ್ಧಗೊಂಡಿವೆ. ಈ ಬೃಹತ್‌ ಕ್ರೀಡಾಜಾತ್ರೆಯಲ್ಲಿ ಅದೆಷ್ಟು ದಾಖಲೆಗಳು ನಿರ್ಮಾಣವಾದಾವು ಎಂಬುದೊಂದು ಕುತೂಹಲ.

ಅಖೀಲ ಭಾರತ ವಿ.ವಿ.ಗಳ ಒಕ್ಕೂಟದ ಸಹಭಾಗಿತ್ವದಲ್ಲಿ ರಾಜೀವ್‌ ಗಾಂಧಿ ಆರೋಗ್ಯವಿ.ವಿ., ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಸಂಘಟಿಸಿರುವ ಈ ಕೂಟದ ಯಶಸ್ಸಿಗಾಗಿ ಆಳ್ವಾಸ್‌ ಅಧ್ಯಕ್ಷ ಡಾ| ಎಂ. ಮೋಹನ ಆಳ್ವರ ನೇತೃತ್ವದಲ್ಲಿ ಆಹಾರ, ಸಾರಿಗೆ, ತಾಂತ್ರಿಕ, ಬಹುಮಾನ ವಿತರಣೆ, ದಾಖಲೀಕರಣ ಸೇರಿದಂತೆ ಸುಮಾರು 20 ಸಮಿತಿಗಳು ಕಾರ್ಯ ನಿರ್ವಹಿಸುತ್ತಿವೆ.

ಟಾಪ್ ನ್ಯೂಸ್

ದೇವಸಮುದ್ರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಜಾಂಬವಂತರ ದರ್ಶನ; ಭಯಭೀತರಾದ ನಾಗರೀಕರು

Bears: ದೇವಸಮುದ್ರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಜಾಂಬವಂತರ ದರ್ಶನ, ಭಯಭೀತರಾದ ನಾಗರಿಕರು

Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lF

T20 World Cup; ಲಾಕೀ ಫ‌ರ್ಗ್ಯುಸನ್‌ ಅಮೋಘ ದಾಖಲೆ; 4-4-0-3!

1-babar

Pakistan ತಂಡದ ನಾಯಕತ್ವ ಬಿಡುವ ಬಗ್ಗೆ ಯೋಚಿಸಿಲ್ಲ: ಬಾಬರ್‌

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

chess

AICF ವಿರುದ್ಧ ಕರುಣ್‌ ದುಗ್ಗಲ್‌ ಲೀಗಲ್‌ ನೊಟೀಸ್‌

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

Udayavani Campaign: ತಡವಾದ್ರೆ ಹೇಳಲು ನೆಟ್ವರ್ಕಿಲ್ಲ;ಕಾಡ ಮಧ್ಯೆ ನಡೆಯಲು ಭಯ!

Udayavani Campaign: ತಡವಾದ್ರೆ ಹೇಳಲು ನೆಟ್ವರ್ಕಿಲ್ಲ;ಕಾಡ ಮಧ್ಯೆ ನಡೆಯಲು ಭಯ!

ದೇವಸಮುದ್ರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಜಾಂಬವಂತರ ದರ್ಶನ; ಭಯಭೀತರಾದ ನಾಗರೀಕರು

Bears: ದೇವಸಮುದ್ರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಜಾಂಬವಂತರ ದರ್ಶನ, ಭಯಭೀತರಾದ ನಾಗರಿಕರು

Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

Threat: ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ… ತಪಾಸಣೆ

Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.